Date : Friday, 05-02-2016
ಬೆಂಗಳೂರು: ಸರ್ಕಾರೇತರ ಸಂಸ್ಥೆಯಾಗಿರುವ ಸಮರ್ಥ ಭಾರತ ಸಾಮಾಜಿಕ ಸ್ವಯಂಸಹಾತತ್ವದ ಪ್ರಚಾರಾರ್ಥವಾಗಿ 9 ದಿನಗಳ ಸಾಮಾಜಿಕ ಪರಿವರ್ತನೆ ಸಬಲೀಕರಣ ಕಾರ್ಯಕ್ರಮ (STEP) ವಸತಿ ಶಿಬಿರ ಆಯೋಜಿಸಿದ್ದು, ಈ ಶಿಬಿರದಲ್ಲಿ 67 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ. ಪ್ರಮುಖ ವ್ಯಕ್ತಿಗಳಾದ ಡಾ.ದೇವಿಪ್ರಸಾದ್ ಶೆಟ್ಟಿ, ಸ್ವಾಮಿ ಪರಮಾನಂದ, ಮುಕುಲ್ ಕಾನಿಟ್ಕರ್,ಡಾ.ಎಂ.ಕೆ....
Date : Friday, 05-02-2016
ಬೆಂಗಳೂರು: ಹಿಂದೋಳ ಸೇನಗುಪ್ತ ಅವರು ಬರೆದಿರುವ ‘Being Hindu’ ಪುಸ್ತಕವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ನ ಸಹಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಫೆ.9ರಂದು ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭವು ಇಲ್ಲಿನ ಕ್ರಿಸೆಂಟ್ ರಸ್ತೆಯ ಗೋಲ್ಡ್ ಫಿಂಚ್ ಹೊಟೇಲ್‌ನ ಬ್ಯಾಂಕ್ವೆಟ್ ಹಾಲ್‌ನಲ್ಲಿ...
Date : Thursday, 04-02-2016
ರಾಯಚೂರು : ಕಾಂಗ್ರೆಸ್ ತನ್ನ ಆರು ಜನ ಮಂತ್ರಿಗಳನ್ನು ಉಪಚುನಾವಣಾ ಪ್ರಚಾರಕ್ಕೆ ನಿಯೋಜಿಸಿದೆ. ಆದರೆ ಬರಗಾಲದ ಪರಿಹಾರದ ಅಧ್ಯಯನಕ್ಕೆ ಯಾವೊಬ್ಬ ಮಂತ್ರಿಯನ್ನು ಏಕೆ ಕಳುಹಿಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ರೈತರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಅಲ್ಲದೆ...
Date : Thursday, 04-02-2016
ಬೆಂಗಳೂರು : ಹೆಬ್ಬಾಳ ಜೆಡಿಎಸ್‌ನ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಡಿಸಿಎಂ ಆರ್.ಅಶೋಕ್ ಅವರ ಉಪಸ್ಥಿತಿಯಲ್ಲಿ ಜೆಡಿಎಸ್ ಮುಖಂಡರುಗಳಾದ ಗಣೇಶ್, ಗೋಪಾಲ ಗೌಡ, ತಮ್ಮಣ್ಣ ಸೇರಿದಂತೆ ಹಲವು ಮುಖಂಡರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಹೆಬ್ಟಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣ ಸ್ವಾಮಿ...
Date : Thursday, 04-02-2016
ಬೆಂಗಳೂರು : ಮಂಗಳೂರು ಮತ್ತು ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಝಿಕಾ ವೈರಸ್ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಝಿಕಾ ವೈರಸ್ ವಿದೇಶದಿಂದ ಬರುತ್ತಿರುವ ಪ್ರಯಾಣಿಕರಿಂದ ಹರಡುತ್ತಿದೆ. ಆದುದರಿಂದ ಅಂತರಾಷ್ಟ್ರೀಯ ವಿಮಾನ...
Date : Wednesday, 03-02-2016
ಬೆಂಗಳೂರು: ಬಂಡವಾಳ ಹೂಡಿಕೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ’ಇನ್ವೆಸ್ಟ್ ಕರ್ನಾಟಕ-2016’ಕ್ಕೆ ಹಣಕಾಸು ಸಚಿವ ಅರುಣ್ ಜೇಟ್ಲಿ ಚಾಲನೆ ನೀಡಿದ್ದಾರೆ. ಇಲ್ಲಿನ ಅರಮನೆ ಮೈದಾನದಲ್ಲಿ ಸಮಾವೇಶ ಉದ್ಘಾಟಿಸಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಹೇಳಿದ್ದಾರೆ. ಉದ್ಯಮ...
Date : Tuesday, 02-02-2016
ಬೆಂಗಳೂರು : ಈ ಹಿಂದೆ ಇಂಡಿಗೆ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ಸರಕಾರ ಕೂಡ್ಲಗಿಗೆ ಮರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಅವರನ್ನು ವಿಜಯಪುರದ ಇಂಡಿಗೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಅದನ್ನು ವಿರೋಧಿಸಿ ಕೂಡ್ಲಿಗಿ ಜನತೆ...
Date : Tuesday, 02-02-2016
ಬೆಂಗಳೂರು : ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಮತದಾನದ ದಿನದಂದು ಸಾರ್ವತ್ರಿಕ ರಜೆ ಫೋಷಿಸಲಾಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು , ಫೆ.13 ಮತ್ತು 20 ರಂದು ಮತಚಲಾವನೆ ಮಾಡಲು ಸಾರ್ವತ್ರಿಕ ರಜೆಯನ್ನು ರಾಜ್ಯ ಚುನಾವಣಾ ಆಯೋಗ ಫೋಷಿಸಿದೆ....
Date : Tuesday, 02-02-2016
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ರಾಜ್ಯ ಮಾಹಿತಿ ಆಯೋಗಕ್ಕೆ ಓರ್ವ ಮುಖ್ಯ ಆಯುಕ್ತರು ಮತ್ತು ನಾಲ್ವರು ಆಯುಕ್ತರನ್ನು ನೇಮಿಸಲು ಸರಕಾರ ತೀರ್ಮಾನಿಸಿದ್ದು, ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಮುಂದಾಗಿದೆ. ರಾಜ್ಯ ಮುಖ್ಯ ಆಯುಕ್ತರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಡಿ.ಎನ್.ನರಸಿಂಹರಾಜು ಅವರ...
Date : Tuesday, 02-02-2016
ಬೆಂಗಳೂರು : ದೇವನಾಗರಿ ಲಿಪಿಯಲ್ಲಿ ಬರೆದಿರುವ ಕೊಂಕಣಿ ಸಾಹಿತ್ಯವನ್ನು ಮಾತ್ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಹೈಕೋರ್ಟ್ ಅನುಮತಿ ನೀಡಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ದೇವನಾಗರಿ ಲಿಪಿಯಲ್ಲಿರುವ ಸಾಹಿತ್ಯವನ್ನು ಹೊರತುಪಡಿಸಿ ಇತರ ಲಿಪಿಯಲ್ಲಿರುವ ಸಾಹಿತ್ಯವನ್ನು ಪರಿಗಣಿಸುವುದಿಲ್ಲ....