Date : Thursday, 21-01-2016
ಬೆಂಗಳೂರು : ಹೆಬ್ಬಾಳ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಈಗ ಕಣದಿಂದ ಹಿಂದೆ ಸರಿದಿದ್ದಾರೆ. ತಾನು ವೈಯುಕ್ತಿಕ ಕಾರಣಗಳಿಂದ ಸ್ಪರ್ಧಿಸುತ್ತಿಲ್ಲ. ಆದರೆ ಪಕ್ಷದ ಅಭ್ಯರ್ಥಿ ಪರವಾಗಿ ಅವರ ಗೆಲುವಿಗೆ ಶ್ರಮಿಸುತ್ತೇನೆ. ಈ ಹಿಂದೆ ಜಗದೀಶ್...
Date : Wednesday, 20-01-2016
ಪ್ರಸಿದ್ಧ ಆದಿಚುಂಚನಗಿರಿ ಮಠ ಈಗ ವೈಫೈ ಕೇಂದ್ರವಾಗಿ ಮಾರ್ಪಟ್ಟಿದೆ, ಈ ಮೂಲಕ ವೈಫೈ ಹೊಂದಿದ ರಾಜ್ಯದ ಮೊದಲ ಮಠವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೆಲ್ಲಾ ಕಾರಣರಾಗಿದ್ದು ಐಐಟಿ ಪದವೀಧರ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮೀಜಿ. ಧರ್ಮ ಮತ್ತು ತಂತ್ರಜ್ಞಾನವನ್ನು ಒಟ್ಟೊಟ್ಟಿಗೆ ಮುಂದುವರೆಸುತ್ತಿರುವ ನಿರ್ಮಲಾನಂದರು ರಾಜ್ಯದ...
Date : Wednesday, 20-01-2016
ಕಲಬುರಗಿ : ಆತುರದಲ್ಲಿ ಜಿಲ್ಲಾ ಪಂಚಾಯತ್ ಚುನಾವಣೆ ಘೋಷಿಸಿರುವ ಚುನಾವಣಾ ಆಯೋಗದ ಮೇಲೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ವಿಭಾಗೀಯ ಪೀಠ, ವಿಚಾರಣೆಯನ್ನು ಫೆ. 2ಕ್ಕೆ ಮುಂದೂಡಿದೆ. ಜ.7 ರಂದು...
Date : Tuesday, 19-01-2016
ಬೆಂಗಳೂರು : ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳ ವೇಳಾಪಟ್ಟಿ ಪ್ರಕಟವಾಗಿದೆ. ಫೆ.13 ಮತ್ತು 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿನ ಒಟ್ಟು 26 ಜಿಲ್ಲಾ ಪಂಚಾಯತ್ ಮತ್ತು 175 ತಾಲೂಕು ಪಂಚಾಯತ್‌ಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ...
Date : Monday, 18-01-2016
ಬೆಂಗಳೂರು : ಶ್ರೀ ಧರ್ಮಸ್ಥಳ ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯು ತನ್ನ www.homemadeonline.in ಆನ್‌ಲೈನ್ ಪಾಲುದಾರ ಸಂಸ್ಥೆಯೊಂದಿಗೆ ಸೇರಿಕೊಂಡು ಬೆಂಗಳೂರಿನಲ್ಲಿ ಹೊಸದಾಗಿ ‘ಸಖಿ ಉತ್ಸವ್’ ಎಂಬ ಸಂಚಾರಿ ಮಾರಾಟ ಮಳಿಗೆಯನ್ನು ಆರಂಭಿಸುತ್ತಿದೆ. ಮೊಣಕಾಲ್ಮೂರು, ಶಿಗ್ಲಿ, ಇಳಕಲ್‌ಗಳಲ್ಲಿ ಸ್ವಸಹಾಯ ಮಹಿಳಾ ಗುಂಪುಗಳು ತಯಾರಿಸಿದ ಅತ್ಯುತ್ತಮ...
Date : Saturday, 16-01-2016
ಬಳ್ಳಾರಿ : ಬಳ್ಳಾರಿಗೆ ಕಾರ್ಯಕ್ರಮದ ಉದ್ಘಾಟನೆಗೆ ತೆರಳಿದ್ದ ಸಂದರ್ಭ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಶನಿವಾರ ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದಲ್ಲಿ ನಿರ್ಮಾಣವಾಗಿರುವ ವಾಲ್ಮೀಕಿ ಕಟ್ಟಡ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರೆಳಿದ್ದು, ಈ ಸಮಯದಲ್ಲಿ ಅಡ್ಡಬಂದ ಬಳ್ಳಾರಿ ನಗರ ಪಾಲಿಕೆ...
Date : Friday, 15-01-2016
ಬೆಂಗಳೂರು : ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರ ಪುನರ್ ವಿಂಗಡಣೆ ಅರ್ಜಿಗಳನ್ನು ಹೈಕೋರ್ಟ್ ಸೋಮವಾರ ವಿಚಾರಣೆಗೆ ಮುಂದೂಡಿದೆ. ಮಾರ್ಚ್‌ನಿಂದ ಮಕ್ಕಳಿಗೆ ಪರೀಕ್ಷೆಗಳು ಪ್ರಾರಂಭವಾಗುವುದರಿಂದ ಅರ್ಜಿಗಳನ್ನು ಶೀಘ್ರದಲ್ಲಿಯೇ ವಿಲೇವಾರಿ ಮಾಡಬೇಕು ಎಂದು ಚುನಾವಣೆ ಆಯೋಗದ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದೆ....
Date : Friday, 15-01-2016
ಬೆಂಗಳೂರು : ಭಾರತಅತ್ಯಂತ ಶ್ರೀಮಂತ ಸಂಸ್ಕೃತಿ, ಪರಂಪರೆ, ಕಲೆಗಳ ಬೀಡು. ಇದನ್ನು ವಿದೇಶೀ ವಿದ್ಯಾರ್ಥಿಗಳಿಗೆ ಪರಿಚಯಿಸುವ ಅಪರೂಪದ ಕಾರ್ಯಕ್ರಮ ಗುರುವಾರ ನಗರದಲ್ಲಿ ನಡೆಯಿತು. ಅಮೆರಿಕ, ನಾರ್ವೆ ಮತ್ತು ಭಾರತದ ವಿದ್ಯಾರ್ಥಿಗಳಿಗೆ ಭಾರತವನ್ನು ಪರಿಚಯಿಸುವ ಪ್ರಯತ್ನ ಬೆಂಗಳೂರಿನ ಪಿಇಎಸ್ ಶಿಕ್ಷಣ ಸಂಸ್ಥೆ ಮತ್ತು...
Date : Friday, 15-01-2016
ಬೆಂಗಳೂರು : ವಿಶ್ವ ಹಿಂದೂ ಪರಿಷತ್ತಿನ ಯುವ ಸಂಘಟನೆಯಾದ ಬಜರಂಗದಳದ ರಾಷ್ಟೀಯ ಕಾರ್ಯಕಾರಿಣಿಯು ಈ ಬಾರಿ ಬೆಂಗಳೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ತಿನ ಈ ಕಾರ್ಯಕಾರಿಣಿಯನ್ನು ವಿಶ್ವ ಹಿಂದೂ ಪರಿಷತ್ತಿನ ಕಾರ್ಯಧ್ಯಕ್ಷರಾದ ಡಾ.ಪ್ರವಿಣ್ ತೊಗಾಡಿಯ ರವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮವು...
Date : Wednesday, 13-01-2016
ಬೆಂಗಳೂರು : ಸಂಕ್ರಾಂತಿ ಹಬ್ಬದೂಟಕ್ಕೆ ಮಲ್ಲೇಶ್ವರದ ಹಳ್ಳಿಮನೆ ಸಜ್ಜುಗೊಂಡಿದೆ. ಪ್ರತಿವರ್ಷದಂತೆ ಈ ವರ್ಷವೂ ಜ. 15 ಮತ್ತು 16 ರಂದು ಹಬ್ಬದೂಟವನ್ನು ಉಣಬಡಿಸಲು ಭರ್ಜರಿತಯಾರಿ ನಡೆಸಿದೆ. ಗ್ರಾಮೀಣ ಶೈಲಿಯಕಲಾತ್ಮಕ ವಾತಾವರಣದ ಹಳ್ಳಿಮನೆ ಈ ಬಾರಿಯ ಹಬ್ಬದೂಟಕ್ಕಾಗಿ ಸಂಕ್ರಾಂತಿ ವಿಶೇಷ ಅವರೇ ಖಾದ್ಯಗಳನ್ನೂ ತನ್ನ ಹಬ್ಬದೂಟದ...