Date : Tuesday, 12-01-2016
ಬೆಂಗಳೂರು : ಉಪಲೋಕಾಯುಕ್ತ ನ್ಯಾ.ಸುಭಾಷ ಬಿ.ಅಡಿ ಅವರ ಪದಚ್ಯುತಿ ಪ್ರಕ್ರಿಯೆಗೆ ಮತ್ತೊಮ್ಮೆ ಚಾಲನೆ ದೊರೆತಿದೆ. ನ್ಯಾ.ಸುಭಾಷ ಬಿ.ಅಡಿ ಅವರ ವಿರುದ್ಧ ಆರೋಪಗಳಿಗೆ ದಾಖಲೆಗಳು ದೊರೆತ್ತಿದ್ದು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಈ ಕುರಿತು ಪತ್ರ ಬರೆಯಲಾಗುವುದು ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ....
Date : Thursday, 07-01-2016
ಬೆಂಗಳೂರು: ಹಾಲಿನ ದರೆ ಏತಿಕೆ ಹಾಗೂ ದ್ವೀಚಕ್ರ ವಾಹನ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿರುದರ ವಿರುದ್ಧ ಬಿಜೆಪಿ ನಾಯಕರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಹಾಲಿನ ದರ ಏರಿಕೆಯಿಂದ ಗ್ರಾಹಕರು ಸಮಸ್ಯೆ ಎದುರಿಸುತ್ತಿದ್ದಾರೆ. ದ್ವೀಚಕ್ರ ವಾಹನ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ರಾಜ್ಯ...
Date : Thursday, 07-01-2016
ಬೆಂಗಳೂರು: ದ್ವಿಚಕ್ರ ವಾಹನ ಸವಾರರು ರಸ್ತೆ ಅಪಘಾತಗಳಲ್ಲಿ ಸಾವನ್ನಪುತ್ತಿರುವ ಘಟನೆಗಳು ದಿನೇ ದಿನೇ ಹೆಚ್ಚುತ್ತಿವೆ. ಅಪಘಾತಗಳಲ್ಲಿ ಉಂಟಾಗುವ ತೀವ್ರತೆಯನ್ನು ಹೆಲ್ಮೆಟ್ ಇಂದಲಾದರೂ ರಕ್ಷಿಸಿ ಜೀವ ಉಳಿಸಲು ರಾಜ್ಯ ಸರ್ಕಾರ ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಜ. 15ರಿಂದ ಹೆಲ್ಮೆಟ್ ಕಡ್ಡಾಯಗೊಳಿಸಿದೆ. ಬೆಂಗಳೂರಿನಲ್ಲೇ...
Date : Thursday, 07-01-2016
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಶೀಘ್ರದಲ್ಲೇ ಬೆಂಗಳೂರಿನಲ್ಲಿ 100 ಎಕರೆ ಪ್ರದೇಶದಲ್ಲಿ ಸ್ಪೇಸ್ ಪಾರ್ಕ್‌ನ್ನು ನಿರ್ಮಿಸಲಿದೆ. ವೈಟ್‌ಫೀಲ್ಡ್ ಏರಿಯಾದಲ್ಲಿ ಈ ಪಾರ್ಕ್‌ನ್ನು ನಿರ್ಮಾಣ ಮಾಡಲಾಗುತ್ತಿದೆ, ಸಬ್‌ಸಿಸ್ಟಮ್, ಸೆಟ್‌ಲೈಟ್ ಘಟಕಗಳನ್ನು ತಯಾರಿಸಲು ಖಾಸಗಿ ಕಂಪನಿಗಳು ಇದನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಇಸ್ರೋ ತನ್ನ...
Date : Wednesday, 06-01-2016
ಬೆಂಗಳೂರು: ಹುಲಿಗಳ ಸಂಖ್ಯೆಯನ್ನು ಗಮನಿಸಿದರೆ ಕರ್ನಾಟಕ ರಾಜ್ಯ ದೇಶದಲ್ಲೇ ನಂ.1 ಸ್ಥಾನ ಹೊಂದಿದೆ. ಇಲ್ಲಿನ ಸಮೃದ್ಧ ಕಾಡುಗಳು 406 ಕ್ಕೂ ಅಧಿಕ ಹುಲಿಗಳಿಗೆ ಆಶ್ರಯ ತಾಣವಾಗಿದೆ ಎಂದು 2014ರ ರಾಷ್ಟ್ರೀಯ ಹುಲಿ ಗಣತಿಯ ವರದಿ ಪ್ರಕಟಿಸಿದೆ. ಭಾರತೀಯ ವನ್ಯಜೀವಿ ಸಂಸ್ಥೆ ಬಿಡುಗಡೆಗೊಳಿಸಿದ...
Date : Wednesday, 06-01-2016
ಕೊಪ್ಪ: ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದ, ಮಲೆನಾಡ ಗಾಂಧಿ ಎಂದೇ ಹೆಸರು ಪಡೆದಿದ್ದ ಎಚ್. ಜಿ. ಗೋವಿಂದೇಗೌಡ (90) ವಿಧಿವಶರಾಗಿದ್ದಾರೆ. ಮೂತ್ರಪಿಂಡ ವೈಫಲ್ಯ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬುಧವಾರ ಮಧ್ಯಾಹ್ನ ೨.೪೫ಕ್ಕೆ ಇಹಲೋಕ ತ್ಯಜಿಸಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ...
Date : Wednesday, 06-01-2016
Few locations in Mangaluru, Udupi areas where you can find an outlet to purchase VIVEK BAND, each for Rs 10. MANGALURU – UDUPI Districts: Sapna Book House, Excel Mall, K...
Date : Tuesday, 05-01-2016
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ 15 ಪ್ರಕರಣಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ಮಂಗಳವಾರ ರದ್ದುಗೊಳಿಸಿ ಆದೇಶ ನೀಡಿದೆ. ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಡಿನೋಟಿಫಿಕೇಶನ್‌ನಲ್ಲಿ ಅಕ್ರಮ ನಡೆದಿದೆಯೆಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು....
Date : Tuesday, 05-01-2016
ಬೆಂಗಳೂರು : ನಾರ್ಥ್ ಅಮೆರಿಕ ವಿಶ್ವ ಕನ್ನಡ ಅಸೋಸಿಯೇಷನ್ (ನಾವಿಕ) ಸಂಘಟನೆಯು ನಮ್ಮ ವಿಶ್ವ ಕನ್ನಡ ಉತ್ಸವ ಹೆಸರಲ್ಲಿ ಬೆಂಗಳೂರಿನಲ್ಲಿ ಜುಲೈ ತಿಂಗಳಲ್ಲಿ ನಾವಿಕೋತ್ಸವ ಹಮ್ಮಿಕೊಳ್ಳಲಿದೆ. ’ನಾವಿಕ’ದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಮೆರಿಕದ ಹಡ್ಸನ್‌ನ ಖ್ಯಾತ ಪ್ರಸೂತಿ ತಜ್ಞೆ ಡಾ.ರೇಣುಕಾ ರಾಮಪ್ಪ...
Date : Tuesday, 05-01-2016
ಬೆಂಗಳೂರು: ನಂದಿನಿ ಪ್ರತಿ ಲೀಟರ್ ಹಾಲಿಗೆ 4 ರೂ., ಪ್ರತಿ ಕೆ.ಜಿ. ಮೊಸರಿಗೆ 2 ರೂ. ಹೆಚ್ಚಳ ಇಂದಿನಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ ಎಂದು ಕೆಎಂಎಫ್ ತಿಳಿಸಿದೆ. ಕೆಎಂಎಫ್‌ನ ಎಲ್ಲ 15 ಒಕ್ಕೂಟಗಳಿಗೆ ಪರಿಷ್ಕೃತ ದರ ಅನ್ವಯವಾಗಲಿದ್ದು, ಟೋನ್ಡ್ ಹಾಲಿನ ಸದ್ಯದ ದರ 29 ರೂ. ನಿಂದ...