Date : Monday, 04-01-2016
ಬೆಂಗಳೂರು: ಪಠಾನ್ಕೋಟ್ ವಾಯುನೆಲೆಯ ಮೇಲೆ ನಡೆದ ಉಗ್ರರ ದಾಳಿಯ ವೇಳೆ ಹುತಾತ್ಮರಾದ ಲೆ.ಕೊಲೊನಿಯಲ್ ನಿರಂಜನ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಸೋಮವಾರ ಬೆಂಗಳೂರಿಗೆ ಕರೆತರಲಾಗಿದ್ದು ಬಿಇಎ ಗ್ರೌಂಡ್‌ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಒಂದೆಡೆ ಅವರ ಕುಟುಂಬಿಕರ ಆಕ್ರಂದನ ಮುಗಿಲು ಮುಟ್ಟಿದರೆ, ಮತ್ತೊಂದೆಡೆ...
Date : Monday, 04-01-2016
ಬೆಂಗಳೂರು : ಯುವಜನರಲ್ಲಿ ಸಾಮಾಜಿಕ ಸೇವಾ ಪ್ರಜ್ಞೆಯನ್ನು ಪೋಷಿಸುವ ‘ಉತ್ತಮನಾಗು-ಉಪಕಾರಿಯಾಗು’ ಎಂಬ ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರುವ ಬೃಹತ್ ಯುವ ಅಭಿಯಾನ ‘ವಿವೇಕ್ ಬ್ಯಾಂಡ್-2016’ ಇದೇ ಬರುವ ಜನವರಿ 12 ರಿಂದ 26 ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ಜನವರಿ 12, 2016 ರಂದು ಸ್ವಾಮಿ...
Date : Saturday, 02-01-2016
ಬೆಂಗಳೂರು: ಹೊಸ ವರ್ಷದ ಆರಂಭದ ಸಂಭ್ರಮದಲ್ಲಿದ್ದ ಜನತೆಗೆ ರಾಜ್ಯ ಸರ್ಕಾರ ದೊಡ್ಡ ಆಘಾತವನ್ನೇ ನೀಡಿದೆ. ಪ್ರತಿ ಲೀಟರ್ ನಂದಿನಿ ಹಾಲಿನ ದರ 4 ರೂಪಾಯಿಗಳಷ್ಟು ಹೆಚ್ಚಾಗಿದೆ. ಹೀಗಾಗಿ ಪ್ರಸ್ತುತ 29 ರೂಪಾಯಿ ಇರುವ ನಂದಿನಿ ಹಾಲಿನ ದರ 33 ರೂಪಾಯಿಗೆ ಏರಿಕೆಯಾಗಿದೆ....
Date : Saturday, 02-01-2016
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ನಡೆಸಲಿದ್ದು, ವಿವಿಧ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಭೇಟಿ ಹಿನ್ನಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಶನಿವಾರ ಮಧ್ಯಾಹ್ನ ಅವರು ಮೈಸೂರಿಗೆ ಬಂದಿಳಿಯಲಿದ್ದು, ಸಂಜೆ 5.30ಕ್ಕೆ ಅಲ್ಲಿನ ಸಚ್ಚಿದಾನಂದ ಆಶ್ರಮಕ್ಕೆ ಭೇಟಿಕೊಟ್ಟು...
Date : Friday, 01-01-2016
ಕೆ.ಆರ್.ಪುರ: ಏರ್‌ಟೆಲ್, ವೊಡಾಫೋನ್ ಮತ್ತಿತರ ಮೊಬೈಲ್ ನೆಟ್‌ವರ್ಕ್‌ಗಳಿಗೆ ಸಂಪರ್ಕ ಕಲ್ಪಿಸುವ ಮೊಬೈಲ್ ಟವರ್‌ಗೆ ಬೆಂಕಿ ಹತ್ತಿಕೊಂಡ ಘಟನೆ ದೇವಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ಮೊಬೈಲ್ ಟವರ್‌ನ ಜನರೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೊಬೈಲ್ ಟವರ್ ಹಾಗೂ ಅದರ ಕಂಟ್ರೋಲ್ ರೂಮ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ...
Date : Tuesday, 29-12-2015
ಬೆಂಗಳೂರು : ಇಂದು ಲೋಕಾಯುಕ್ತ ಅಧಿಕಾರಿಗಳ ಬೆಂಗಳೂರಿನ ವಿವಿಧೆಡೆ ದಾಳಿನಡೆಸಿ ಭೃಷ್ಟರಿಗೆ ಭಯ ಹುಟ್ಟಿಸಿದ್ದಾರೆ. ಅಬಕಾರಿ ಜಾಗೃತ ದಳದ ಉಪಾಯುಕ್ತ ಭರತೇಶ್ ಮತ್ತು ಸಾರಿಗೆ ಇಲಾಖೆ ಹಿರಿಯ ಮೋಟಾರ್ ವಾಹನ ನಿರೀಕ್ಷಕ ಎಂ. ಜಯರಾಮ್ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ...
Date : Tuesday, 29-12-2015
ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಮಕ್ಕಳಿಗೆ ರಾಜ್ಯಸರಕಾರ ಶೂ ಭಾಗ್ಯ ನೀಡಿಲಿದೆ. ಸರಕಾರ ಶೂ ಭಾಗ್ಯವನ್ನು ಕಳೆದ ಬಾರಿಯ ಬಜೆಟ್‌ನಲ್ಲಿ ಘೋಷಿಸಿತ್ತು. ಈ ಯೋಜನೆಗಾಗಿ 120 ಕೋಟಿ ಖರ್ಚಾಗಲಿದ್ದು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಅಲ್ಲದೇ ಇದರ ಜವಾಬ್ದಾರಿಯನ್ನು...
Date : Saturday, 26-12-2015
ಬೆಂಗಳೂರು : ಯಡಿಯೂರಪ್ಪನವರು ರಾಜ್ಯಾಧ್ಯಕ್ಷರಾಗಲು ಸಮರ್ಥರಿದ್ದಾರೆ. ಅವರು ಪಕ್ಷ ಕಟ್ಟಿ ಬೆಳೆಸಲು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೇ ಅವರು ನಮ್ಮ ನಾಯಕರು ಕೂಡಾ ಆದರೆ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ ರಾಷ್ಟ್ರೀಯ ನಾಯಕರ ತೀರ್ಮಾನವೇ ಅಂತಿಮ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಹೇಳಿದ್ದಾರೆ....
Date : Friday, 25-12-2015
’ಅಕ್ಷಯ’ ಪತ್ರಿಕೆಯ ಗೌ| ಪ್ರ| ಸಂಪಾದಕರಾದ ಶ್ರೀ ಎಂ. ಬಿ. ಕುಕ್ಯಾನ್ ಅವರು ಪ್ರಾಯೋಜಿಸಿ ಬಿಲ್ಲವರ ಎಸೋಸಿಯೇಶನ್ ಸಂಯೋಜಿಸುತ್ತಿರುವ 2015 ನೇ ಸಾಲಿನ ಶ್ರೀ ಗುರುನಾರಾಯಣ ಸಾಹಿತ್ಯ ಪ್ರಶಸ್ತಿಗೆ ಮಂಗಳೂರಿನ ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು 25000/...
Date : Wednesday, 23-12-2015
ಕಲಬುರಗಿ : ಗುಣಮಟ್ಟದ ಶಿಕ್ಷಣದಲ್ಲಿ ಉನ್ನತ ಸಂಸ್ಥೆಗಳು ಯಾಕೆ ಇನ್ನೂ ವಿಶ್ವಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿಲ್ಲ ಎಂದು ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳ ಕುಲಾಧಿಪತಿಗಳಾಗರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪ್ರಶ್ನಿಸಿದ್ದಾರೆ. ರಾಷ್ಟ್ರವ್ಯಾಪಿ 16 ಐಐಟಿಗಳು, 41 ಕೇಂದ್ರೀಯ ವಿವಿಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರಪಂಚದ...