Date : Friday, 18-12-2015
ಬೆಂಗಳೂರು : ಬಿ ಎಸ್ ಯಡಿಯೂರಪ್ಪ ಮತ್ತು ಡಿ.ಕೆ.ಶಿವಕುಮಾರ್ ಅವರ ಮೇಲಿರುವ ಅಕ್ರಮ ಡಿ-ನೋಟಿಫಿಕೇಷನ್ ಪ್ರಕರಣಗಳನ್ನು ರದ್ದು ಪಡಿಸುವಂತೆ ಹೈಕೋರ್ಟ್ ಆದೇಶಿಸಿದೆ. ಈ ಹಿಂದೆ ಸಿಎಜಿ ವರದಿ ಆಧರಿಸಿಕೊಂಡು ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಮತ್ತು...
Date : Thursday, 17-12-2015
ಬೆಂಗಳೂರು : ವಕೀಲರ ಭವನ ಕಟ್ಟಡ ಸಮಿತಿಗೆ ಸಂಬಂಧಿಸಿದಂತೆ ಸಮಿತಿಯನ್ನು ಪುನರ್ ರಚಿಸಲು ಅಧಿಸೂಚನೆ ಹೊರಡಿಸಲು ವಿಳಂಬನೀತಿ ಅನುಸರಿಸುವ ಹಿನ್ನಲೆಯಲ್ಲಿ ರಾಜ್ಯಸರಕಾರದ ಮುಖ್ಯಕಾರ್ಯದರ್ಶಿ ಕೋರ್ಟ್‌ಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ. 1996 ವಕೀಲರ ಭವನ ನಿರ್ಮಾಣದ ಸಂಬಂಧ ಏಕಸದಸ್ಯ ಪೀಠ ನೀಡಿದ ಆದೇಶ ಪ್ರಶ್ನಿಸಿ...
Date : Thursday, 17-12-2015
ಬೆಂಗಳೂರು : ರಾಜ್ಯ ಸರಕಾರಕ್ಕೆ ಗಜಪ್ರಸವವಾಗಿ ಪರಿಣಮಿಸಿದ್ದ ಉಪಲೋಕಾಯುಕ್ತರ ಆಯ್ಕೆ ಕೊನೆಗೂ ಕೊನೆಗೊಂಡಿದ್ದು ನ್ಯಾ.ಆನಂದ್ ಅವರು ಉಪಲೋಕಾಯುಕ್ತರಾಗಿ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೊದಲಿಗೆ ರಾಜ್ಯಸರಕಾರದ ಮುಖ್ಯ ಕಾರ್ಯದರ್ಶಿಯವರು ಉಪಲೋಕಾಯುಕ್ತರಾಗಿ ಆನಂದ್ ಅವರ ನೇಮಕಾತಿ ಆದೇಶವನ್ನು...
Date : Wednesday, 16-12-2015
ಬೆಂಗಳೂರು: ವಾಯು ಮಾಲಿನ್ಯ ತಡೆಗಟ್ಟಲು ಖಾಸಗಿ ವಾಹನಗಳು ಸಮ-ಬೆಸ ಸಂಖ್ಯೆಯಲ್ಲಿ ಒಂದು ದಿನ ಬಿಟ್ಟು ಒಂದು ದಿನ ಸಂಚರಿಸಬೇಕೆಂಬ ದೆಹಲಿ ಸರ್ಕಾರದ ನಿಯಮ ಬೆಂಗಳೂರಿನಲ್ಲೂ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ....
Date : Monday, 14-12-2015
ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಬಂಡಾಯವಾಗಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ವಿಧಾನ ಸೌಧದಲ್ಲಿ ಬಂಡಾಯ ಅಭ್ಯರ್ಥಿಗಳ ವಿರುದ್ಧ ಗರಂ ಆಗಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿರುವ ಜಯಪ್ರಕಾಶ ಹೆಗ್ಡೆ ಮತ್ತು...
Date : Saturday, 12-12-2015
ನವದೆಹಲಿ : ಮಡೆಸ್ನಾನಕ್ಕೆ ನೀಡಿರುವ ತಡೆಯನ್ನು ತೆರವು ಗೊಳಿಸಲು ರಾಜ್ಯ ಸರಕಾರ ಸಲ್ಲಿಸಿದ ಅರ್ಜಿಯನ್ನು ತುರ್ತಾಗಿ ವಿಚಾರಿಸ ಬೇಕೆಂಬ ಆದಿವಾಸಿ ಬುಡಕಟ್ಟು ಹಿತರಕ್ಷಣಾ ವೇದಿಕೆಯ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸುಬ್ರಹ್ಮಣ್ಯದಲ್ಲಿ ಮಡೆ ಸ್ನಾನದ ಪದ್ಧತಿಯನ್ನು ನಿರಂತರವಾಗಿ...
Date : Saturday, 12-12-2015
ನವದೆಹಲಿ : ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾಜಿ ಪ್ರಧಾನಿ ದೇವೇಗೌಡರು ಚರ್ಚೆ ನಡೆಸಿದ್ದಾರೆ. ಉತ್ತರ ಕರ್ನಾಟಕ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಸಂಬಂಧಿತ ರಾಜ್ಯಗಳೊಡನೆ ಚರ್ಚೆ ನಡೆಸಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಅವರು ಪ್ರಧಾನಿ...
Date : Saturday, 12-12-2015
ಮೈಸೂರು : ರಾಜ್ಯದಲ್ಲಿ 3,500 ಮೆಗಾವಾಟ್ ವಿದ್ಯುತ್ ಕೊರತೆ ಇದ್ದು ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯವು ಇನ್ನೂ ಸ್ವಾವಲಂಬಿಯಾಗಿಲ್ಲ . ಇನ್ನು ಕೆಲವೇ ವರ್ಷಗಳಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಭಿಗಳಾಗ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬೆಳಕು ಯೋಜನೆಗೆ ಚಾಲನೆನೀಡಿ ಹೇಳಿದರು. ಏಷ್ಯಾದಲ್ಲಿಯೇ ಪ್ರಥಮ...
Date : Friday, 11-12-2015
ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಮತ್ತು ಸಿಬಿಎಸ್‌ಇ ಮಂಡಳಿ ನಡೆಸುವ ಎಐಪಿಎಂಟಿ ಪ್ರವೇಶ ಪರೀಕ್ಷೆಯ ದಿನಾಂಕ ಒಂದೇ ಆಗಿರುವುದರಿಂದ ಸಿಇಟಿ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ. ರಾಜ್ಯ ಸರಕಾರದ ಕೋಟಾದಿಂದ ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಬಯಸುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ...
Date : Friday, 11-12-2015
ಬೆಂಗಳೂರು : ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (ಎಸ್‌ಐಒ) ಪ್ರಾಥಮಿಕ ಮತ್ತು ಪ್ರೌಢಶಾಲಾ ಪಠ್ಯಪುಸ್ತಕಗಳಲ್ಲಿ ಗೋವು, ಕನ್ನಡ ತಾಯಿ ಭುವನೇಶ್ವರಿಯ ವಿಷಯದ ಪ್ರಸ್ತಾಪ ಮಾಡಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಅವರಿಗೆ ಮನವಿ ಸಲ್ಲಿಸಿದೆ....