Date : Thursday, 03-12-2015
ಬೆಳಗಾವಿ : ಭೂಗತ ಪಾತಕಿ ಬನ್ನಂಜೆ ರಾಜನ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಲಾಗಿದೆ. ಬೆಳಗಾವಿಯ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಈತನನ್ನು ಇತ್ತೀಚಿಗೆ ಮೊರಾಕ್ಕೊದಲ್ಲಿ ಬಂಧಿಸಲಾಗಿತ್ತು. ಬನ್ನಂಜೆ ರಾಜನ ಗುಂಪಿನಿಂದಲೇ ಆತನಿಗೆ ಜೀವ ಬೆದರಿಕೆ...
Date : Friday, 27-11-2015
ಬೆಂಗಳೂರು: ಈ ವರ್ಷ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶ, ಮತ್ತಿತರ ಸಮಸ್ಯೆಗಳಿಂದ ರಾಜ್ಯದಲ್ಲಿ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಆರೋಗ್ಯ ವಿಮೆ ಯೋಜನೆ ಒದಗಿಸಲು ಸರ್ಕಾರ ಮುಂದಾಗಿದೆ. ಇಂದಿರಾ ಆರೋಗ್ಯ ಯೋಜನೆಯೊಂದಿಗೆ ಮೃತ ರೈತರ ಕುಟುಂಬಗಳಿಗೆ ಉಚಿತ...
Date : Wednesday, 25-11-2015
ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜುಗಳಲ್ಲೊಂದಾದ ಮೌಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದ ವೇಳೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತೀವ್ರ ಮುಜುಗರಕ್ಕೊಳಗಾದ ಘಟನೆ ನಡೆದಿದೆ. ಸಂವಾದ ನಡೆಸುತ್ತಿದ್ದ ವೇಳೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತ...
Date : Wednesday, 25-11-2015
ಬೆಂಗಳೂರು: ಇಲ್ಲಿನ ವೈಟ್‌ಫೀಲ್ಡ್‌ನ ಐಟಿಪಿಎಲ್ ಬಳಿ ಬಿಎಂಟಿಸಿ ಬಸ್ ಒಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ನಡೆದಿದೆ. ಕುಂದಲಹಳ್ಳಿಯಿಂದ ಕಾಡುಗೋಡು ಕಡೆಗೆ ಸಾಗುತ್ತಿದ್ದ ಬಸ್‌ನಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಸ್ ಹೊತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಯಲು ಸೂಚಿಸಲಾಗಿದ್ದು,...
Date : Tuesday, 24-11-2015
ಬೆಂಗಳೂರು : ಈ ಹಿಂದೆ ಕರ್ನಾಟಖದ ರಾಜ್ಯಪಾಲರಾಗಿದ್ದು ಹಂಸರಾಜ್ ಭಾರದ್ವಾಜ್ ಅವರು ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅಂದಿನ ರಾಜ್ಯಪಾಲರಾದ ಹಂಸರಾಜ್ ಭಾರದ್ವಾಜ್ ಯಡಿಯೂರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ನೀಡಿದ ಕಾರಣ ಮತ್ತು...
Date : Monday, 16-11-2015
ಬೆಂಗಳೂರು : ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು ಅಧಿವೇಶನದ ಮೊದಲ ದಿನವಾದ ಇಂದು ಅಗಲಿದ ಗಣ್ಯರಿಗೆ ಮತ್ತು ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಸಂತಾಪ ಸಲ್ಲಿಸಲಾಯಿತು. ಇಂದು ಅಧಿವೇಶನದ ಮೊದಲ ದಿನವಾದುದರಿಂದ ಸಂತಾಪ ಸೂಚಿಸಿ ಸದನವನ್ನು ನಾಳೆಗೆ ಮುಂದೂಡಲಾಯಿತು. ಚಳಿಗಾಲದ ಅಧಿವೇಶನವಾದರೂ ಬಿಸಿ...
Date : Friday, 06-11-2015
ಬೆಂಗಳೂರು : ಸೆಕ್ಯುಲರ್ ಸಮೂಹ ಸನ್ನಿಯಾದ ಪ್ರಶಸ್ತಿ ಹಿಂತಿರುಗಿಸುವಿಕೆ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಸರನ್ನು ಹಾಳು ಮಾಡುವ ಸಂಚನ್ನು ವಿರೋಧಿಸಿ ’ಕ್ರಿಯೇಟಿವ್ ಇಂಡಿಯಾ’ ಸಂಘಟನೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದೆ. ನವೆಂಬರ್ 7 ರ ಶನಿವಾರದಂದು 11 ಗಂಟೆಗೆ ಫ್ರೀಡಂ ಪಾರ್ಕ್‌ನಿಂದ ಹೊರಟು ರಾಜಭವನದವರೆಗೆ...
Date : Friday, 06-11-2015
ಬೆಂಗಳೂರು : ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಸೂಲಿಬೆಲೆ ಎಂಬಲ್ಲಿ ಬಸ್ಸಿನ ಚಾಲಕ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ವರದಿಯಾಗಿದೆ. ಸೂಲಿಬೆಲೆ ಬಳಿ ಚಲಿಸುತ್ತಿದ್ದ ಮಿನಿ ಬಸ್‌ನಲ್ಲಿ 19 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಲಾಗಿದ್ದು, ಯುವತಿಯನ್ನು ಲಕ್ಕೊಂಡನ ಕ್ರಾಸ್ ಬಳಿ ಇಳಿಸಲಾಗಿದೆ ಎಂದು...
Date : Wednesday, 04-11-2015
ಬೆಂಗಳೂರು : ಬಿಬಿಎಂಪಿ ವಿಚಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಗರಂ ಆಗಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಪೋರೇಟರ್‌ಗಳ ವಾರ್ಡ್‌ಗಳಲ್ಲಿ ಕಸ ತೆಗೆಯಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ. ಬಿಬಿಎಂಪಿಗಾಗಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಮಾಡಿಕೊಂಡಿತ್ತು ಕುಮಾರಸ್ವಾಮಿಯವರ ಪ್ರಕಾರ ಬೆಂಗಳೂರಿನ ಅಭಿವೃದ್ಧಿಗಾಗಿ ಬಿಬಿಎಂಪಿ ಮೈತ್ರಿ ಮಾಡಲಾಗಿತ್ತು. ನಗರದ ಹೊಂಡಗಳನ್ನು ಮುಚ್ಚುವ ಭರವಸೆಯನ್ನು...
Date : Monday, 02-11-2015
ಬೆಂಗಳೂರು: ಗೋಮಾಂಸ ಸೇವನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿರುವ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಬೆಂಗಳೂರಿನ ಟೌನ್‌ಹಾಲ್‌ನ ಎದುರು ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಮಾಜಿ ಉಪಮಖ್ಯಮಂತ್ರಿ ಆರ್. ಅಶೋಕ್ ಮಾತನಾಡುತ್ತಾ ಮುಖ್ಯಮಂತ್ರಿಯವರ ಹೇಳಿಕೆಯಿಂದ ಬಹುಸಂಖ್ಯಾತ ಸಮುದಾಯಕ್ಕೆ ನೋವಾಗಿದೆ. ಅದನ್ನು ಕೂಡಲೇ ಹಿಂಪಡೆಯಲು...