Date : Saturday, 31-10-2015
ಬೆಂಗಳೂರು: ಸರದಾರ್ ಪಟೇಲರ 140ನೇ ಜನ್ಮ ಜಯಂತಿಯ ಪ್ರಯುಕ್ತ ಇಂದು ಬೆಂಗಳೂರಿನ ಕ್ವೀನ್ಸ್ ರೋಡ್ ನ ಜಸ್ಮಾ ಭವನದಲ್ಲಿ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮವನ್ನು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ಪ್ರಹ್ಲಾದ ಜೋಶಿ, ವಿಧಾನಸಭೆ...
Date : Friday, 30-10-2015
ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ಸಾರ್ವಜನಿ ಕಾರ್ಯಕ್ರಮಗಳನ್ನು ಒಂದೇ ವಾರಕ್ಕೆ ಸೀಮಿತಗೊಳಿಸಲು ನಗರ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ತಿಂಗಳು ಪೂರ್ತಿ ಕಾರ್ಯಕ್ರಮಗಳನ್ನು ಏರ್ಪಡಿಸುವುದರಿಂದ ಭದ್ರತೆ ಒದಗಿಸುವುದು ಕಷ್ಟಸಾಧ್ಯ. ಈ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸಲು...
Date : Monday, 26-10-2015
ಚೆನ್ನೈ: ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರ ಪುರುಷತ್ವ ಹರಣ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರಕ್ಕೆ ಸಲಹೆ ನೀಡಿದೆ. ದೇಶದ ವಿವಿಧ ಭಾಗದಲ್ಲಿ ಎಳೆಯ ಮಕ್ಕಳ ಮೇಲೆ ನಡೆಯುತ್ತಿರುವ ಅನಾಗರಿಕ ದೌರ್ಜನ್ಯವನ್ನು ನೋಡಿಕೊಂಡು ನ್ಯಾಯಾಲಯ ಮುಖ ವೀಕ್ಷಕನಂತೆ...
Date : Friday, 23-10-2015
ಬೆಂಗಳೂರು: ತನ್ನ ಮೊದಲ ಹಂತದ ಲಯೊಫ್ಸ್‌ನಲ್ಲಿ ಮೈಕ್ರೋಸಾಫ್ಟ್ ಕಾರ್ಪ್ ಸುಮಾರು 1 ಸಾವಿರ ಜಾಬ್ ಕಟ್ ಮಾಡಲು ಮುಂದಾಗಿದೆ. ಜುಲೈನಲ್ಲಿ ಅದು 7,800 ಜಾಬ್ ಕಟ್ ಮಾಡುವುದಾಗಿ ಘೋಷಿಸಿತ್ತು, ಇದೀಗ ಅದಕ್ಕೆ ಹೆಚ್ಚುವರಿಯಾಗಿ 1 ಸಾವಿರ ಜಾಬ್ ಕಟ್ ಮಾಡುವುದಾಗಿ ಅದು...
Date : Friday, 23-10-2015
ಮೈಸೂರು: ನಾಡಹಬ್ಬ ದಸರಾದ ಕೊನೆಯ ದಿನವಾದ ಶುಕ್ರವಾರ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬು ಸವಾರಿಗೆ ಕ್ಷಣಗಣನೆ ನಡೆಯುತ್ತಿದೆ. ಮಧ್ಯಾಹ್ನ 12.7ರ ಸುಮಾರಿಗೆ ಧನುರ್ ಲಗ್ನದಲ್ಲಿ ಅಂಬಾವಿಲಾಸ ಅರಮನೆಯ ಉತ್ತರ ಭಾಗದಲ್ಲಿರುವ ಬಲರಾಮ ದ್ವಾರದಲ್ಲಿ ಸಿಎಂ ಸಿದ್ದರಾಮಯ್ಯನವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ...
Date : Wednesday, 21-10-2015
ಬೆಂಗಳೂರು: ತನ್ನ ಗೆಳತಿ ಮೇಲೆ ಹಲ್ಲೆ ನಡೆಸಿರುವ ಆರೋಪ ಹೊತ್ತಿರುವ ಭಾರತ ಕ್ರಿಕೆಟ್ ತಂಡದ ಸ್ಪಿನ್ನರ್ ಅಮಿತ್ ಮಿಶ್ರಾ ಅವರ ವಿರುದ್ಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿ ನೋಟಿಸ್ ಜಾರಿಗೊಳಿಸಿದ್ದಾರೆ. ಇಲ್ಲಿನ ರೆಸಿಡೆನ್ಸಿ...
Date : Tuesday, 20-10-2015
ಬೆಂಗಳೂರು: ನವೆಂಬರ್ 10ರಂದು ಟಿಪ್ಪು ಸುಲ್ತಾನ ಜಯಂತಿ ಆಚರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ತಿಳಿಸಿದೆ. ಇದಕ್ಕಾಗಿ ಪ್ರತಿ ಜಿಲ್ಲೆಗೆ 50ಸಾವಿರ ರೂಪಾಯಿ ಮತ್ತು ತಾಲೂಕು ಕೇಂದ್ರಕ್ಕೆ 25 ಸಾವಿರ ರೂಪಾಯಿ ಅನುದಾನ ಬಿಡುಗಡೆ ಮಾಡಲು ಮುಂದಾಗಿದೆ. ಮುಂದಿನ ವರ್ಷದಿಂದ ಟಿಪ್ಪು ಸುಲ್ತಾನ...
Date : Tuesday, 20-10-2015
ಬೆಳಗಾವಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಕಾರಿನ ಮೇಲೆ ಮಂಗಳವಾರ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಇದಕ್ಕೆ ಮತ್ತೊಂದು ನಿದರ್ಶನ. ಇಂದು ಬೆಳಿಗ್ಗೆ ಬೆಳಗಾವಿಯ ಆರ್‌ಪಿಡಿ ಕ್ರಾಸ್‌ನ ಕೃಷ್ಣಮಠದ ಬಳಿ ಶ್ರೀಗಳು...
Date : Tuesday, 20-10-2015
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಕೆ.ಎಸ್.ಎಲ್ ಸ್ವಾಮಿ (77) ತೀವ್ರ ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಸ್ವಾಮಿ ಅವರನ್ನು ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ ೪೫ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಮಧ್ಯಾಹ್ನ 3.30ರ ವೇಳೆಗೆ...
Date : Friday, 16-10-2015
ಪಾಟ್ನಾ: ಬಿಹಾರ ವಿಧಾಸಭೆಗೆ ಎರಡನೇ ಹಂತದ ಚುನಾವಣೆ ಶುಕ್ರವಾರ ಆರಂಭಗೊಂಡಿದೆ. ಒಟ್ಟು 32ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇದರಲ್ಲಿ ಆರು ನಕ್ಸಲ್ ಪೀಡಿತ ಕ್ಷೇತ್ರವಾಗಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಒಟ್ಟು 456 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. 86,13,870 ಜನರು ಮತದಾನ...