Date : Tuesday, 29-09-2015
ಪಾವಗಡ: ಈ ಬಾರಿ ಮಳೆ ಕೊರತೆಯಿಂದ ರಾಜ್ಯದೆಲ್ಲೆಡೆ ವಿದ್ಯುತ್ ಕ್ಷಾಮ ಉಂಟಾಗಿದ್ದು, ಇದನ್ನು ನೀಗಿಸಲು ಸೋಲಾರ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ತುಮಕೂರಿನ ಪಾವಗಡದ ತಿರುಮಣಿ ಗ್ರಾಮದಲ್ಲಿ 20,000 ಕೋಟಿ ರೂ. ವೆಚ್ಚದಲ್ಲಿ ಸೋಲಾರ್ ಪಾರ್ಕ್ ನಿರ್ಮಿಸಲಿದೆ. ಕರ್ನಾಟಕ ಸೌರ ವಿದ್ಯುತ್...
Date : Saturday, 26-09-2015
ಮಂಗಳೂರು: ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಶನಿವಾರ ವಿವಿಧ ಕನ್ನಡಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಕರ್ನಾಟಕದ ಹಲವು ಭಾಗಗಳಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆಗಳೂ ಲಭಿಸಿದೆ. ಆದರೆ ದಕ್ಷಿಣಕನ್ನಡದ ಜನತೆ ಮಾತ್ರ ಬಂದ್‌ನಿಂದ ದೂರ ಉಳಿದಿದ್ದಾರೆ. ತುಳುನಾಡಿನಲ್ಲಿ...
Date : Wednesday, 23-09-2015
ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹಾಗೂ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರು ಈ ಬಾರಿಯ ವಿಶ್ವಕರ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಸವನಗುಡಿಯ ನ್ಯಾಷನಲ್ ಕಾಲೇಜು ಆವರಣದಲ್ಲಿ ಸೆ.27ರಂದು ನಡೆಯಲಿರುವ 7ನೇ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತಿ ಉತ್ಸವ ಸಂದರ್ಭ ಪ್ರಶಸ್ತಿ...
Date : Saturday, 12-09-2015
ಕಲ್ಬುರ್ಗಿ : ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ಕಲ್ಬುರ್ಗಿ ಬಳಿಯ ಮರತೂರು ಬಳಿ ಸಿಕಂದರಾಬಾದ್‌ನಿಂದ ಮುಂಬೈಗೆ ತೆರಳುತ್ತಿದ್ದ 12220 ದುರಂತೋ ಎಕ್ಸ್‌ಪ್ರೆಸ್ ರೈಲಿನ 9 ಬೋಗಿಗಳು ಪಲ್ಟಿಯಾಗಿ ಇಬ್ಬರು ಸಾವಿಗೀಡಾಗಿದ್ದು, ಸುಮಾರು 20 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದುರಂತೋ ಎಕ್ಸ್‌ಪ್ರೆಸ್ ವಾರಕ್ಕೊಮ್ಮೆ...
Date : Friday, 11-09-2015
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗದ್ದುಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ವಶವಾಗಿದ್ದು, ಇದರ ನೂತನ ಮೇಯರ್ ಆಗಿ ಕಾಂಗ್ರೆಸ್‌ನ ಬಿ.ಎಸ್.ಮಂಜುನಾಥ ರೆಡ್ಡಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಬಿಎಂಪಿ ಮೇಯರ್ ಸ್ಥಾನದ ಚುನಾವಣೆಯಲ್ಲಿ ಮಡಿವಾಳ ವಾರ್ಡ್‌ನ ಸದಸ್ಯ ಮಂಜುನಾಥ ರೆಡ್ಡಿ 131 ಮತಗಳನ್ನು...
Date : Tuesday, 08-09-2015
ಮಂಗಳೂರು : ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಕೆಲಸಮಾಡುತ್ತಿರುವ ಸುಮಾರು 350ಕ್ಕೂ ಹೆಚ್ಚು ಸಣ್ಣ ಪತ್ರಿಕೆಗಳನ್ನು ದಮನಮಾಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ವಿಶುಕುಮಾರ್ ವಿರುಧ ಸೆ.10ರಂದು 11 ಗಂಟೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಪ್ರತಿಭಟನೆ...
Date : Tuesday, 08-09-2015
ಬೆಂಗಳೂರು: ರಾಜ್ಯದ ಅತ್ಯದ್ಭುತ ಪ್ರವಾಸಿ ತಾಣಗಳಲ್ಲೊಂದಾದ ಜೋಗ, ನಂದಿಬೆಟ್ಟ, ಚಾಮುಂಡಿ ಬೆಟ್ಟಗಳಲ್ಲಿ ರೋಪ್‌ವೇ ಮಾಡಲು ಹೂಡಿಕೆದಾರರು ಒಪ್ಪಂದ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ 38ನೇ ಪೆಸಿಫಿಕ್ ಏಷ್ಯಾ ಟ್ರಾವೆಲ್ ಎಸೋಸಿಯೇಷನ್ ಪ್ರವಾಸಿ ಮೇಳದ ಸಂದರ್ಭ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ...
Date : Monday, 07-09-2015
ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ನಡೆಸಿದ ಕಾರ್ಯಾಚರಣೆಯಲ್ಲಿ 40 ಸಾವಿರಕ್ಕೂ ಅಧಿಕ ಅನಧಿಕೃತ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರನ್ನು ಪತ್ತೆ ಮಾಡಲಾಗಿದೆ. ಇದೇ ವೇಳೆ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿರುವ 150 ಸರ್ಕಾರಿ ನೌಕರರನ್ನು ಪತ್ತೆ ಹಚ್ಚಿ ಸುಮಾರು 9 ಲಕ್ಷ ರೂ....
Date : Saturday, 05-09-2015
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಬಿಬಿಎಂಪಿ ಜೊತೆ ಇನ್ನೊಂದು ತಲೆ ನೋವು ಎದುರಾಗಿದೆ. ಸಪ್ಟೆಂಬರ್ ಮೂರನೇ ವಾರದೊಳಗೆ ಸಂಪುಟವನ್ನು ಪುನರಚನೆ ಮಾಡುವಂತೆ ಎಐಸಿಸಿ ವರಿಷ್ಠರಿಂದ ಖಡಕ್ ಸೂಚನೆ ನೀಡದ್ದಾರೆ ಎನ್ನಲಾಗಿದೆ. ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಸ.೧೨ರಂದು ಬಂದು ಭೇಟಿ...
Date : Friday, 04-09-2015
ಬೆಂಗಳೂರು: ಇದೇ ಮೊದಲ ಬಾರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ವಿಧಾನಸೌಧದಲ್ಲಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೆ.5ರಂದು ಸಂಜೆ 5.30ರ ಸುಮಾರಿಗೆ ವಿಧಾನಸೌಧದ ಬ್ಯಾಂಕ್ವೇಟ್ ಹಾಲ್‌ನಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಜನ್ಮಾಷ್ಟಮಿಯನ್ನು ಆಯೋಜಿಸಲಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ...