Date : Friday, 04-09-2015
ಬೆಂಗಳೂರು: ಜನರಲ್ಲಿ ರಾಷ್ಟ್ರಧ್ವಜದ ಬಗ್ಗೆ ಗೌರವ, ಅರಿವು ಮೂಡಿಸುವ ಹಾಗೂ ರಾಷ್ಟ್ರ ಪ್ರೇಮ ಬೆಳೆಸುವ ನಿಟ್ಟಿನಲ್ಲಿ ವಂದೇ ಮಾತರಂ ಚಾರಿಟೇಬಲ್ ಟ್ರಸ್ಟ್ ಬೃಹತ್ ರಾಷ್ಟ್ರಧ್ವಜ ಪ್ರದರ್ಶನ ಏರ್ಪಡಿಸಲಿದೆ. ರಾಷ್ಟ್ರ ಧ್ವಜ ನಿರ್ಮಾಣಕ್ಕೆ 33,750 ಚದರ ಹತ್ತಿ ಬಟ್ಟೆ, 20 ಹೊಲಿಗೆ ಯಂತ್ರಗಳ ಬಳಕೆಯಾಗಲಿದೆ....
Date : Tuesday, 01-09-2015
ಬೆಂಗಳೂರು: ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಗೆ 4 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಧಾರವಾಡದ ಕಲ್ಯಾಣನಗರದ ಅವರ ನಿವಾಸದಲ್ಲಿ ಭಾನುವರ ದುಷ್ಕರ್ಮಿಗಳು ಕಲಬುರ್ಗಿಯವರ ಹತ್ಯೆ ಮಾಡಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು...
Date : Tuesday, 01-09-2015
ಕುಮಟಾ : ಕುಮಟಾದ ಬರ್ಗಿ ಗ್ರಾಮದ ಬೆಟ್ಕೊಳಿ ಘಟ್ಟದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ , ಗ್ಯಾಸ್ ಸೋರಿಕೆಯಿಂದ ಬೆಂಕಿ ಅನಾಹುತ ಸಂಭವಿಸಿದೆ. ದುರಂತದಲ್ಲಿ 11 ಮಂದಿ ಸ್ಥಳೀಯ ನಿವಾಸಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ...
Date : Saturday, 29-08-2015
ಬೆಂಗಳೂರು: ವಾರ್ಷಿಕ ಆದಾಯ ತೆರಿಗೆ(ರಿಟರ್ನ್ಸ್) ಪಾವತಿಸಲು ಆದಾಯ ತೆರಿಗೆ ಇಲಾಖೆ ನಗರದ ಅರಮನೆ ಮೈದಾನದಲ್ಲಿ 3 ದಿನಗಳ ಕಾಲ ತೆರಿಗೆ ಪಾವತಿಗೆ ವಿಶೇಷ ಕೌಂಟರ್‌ಗಳನ್ನು ಸ್ಥಾಪಿಸಿದೆ. ಇದು ಶನಿವಾರದಿಂದ ಕಾರ್ಯ ನಿರ್ವಹಿಸಲಿದೆ. ಪಾವತಿ ಕೌಂಟರ್‌ಗಳನ್ನು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಉದ್ಘಾಟಿಸಿದರು. ತೆರಿಗೆದಾರರು...
Date : Thursday, 27-08-2015
ಮೈಸೂರು : ರಾಜ್ಯದಲ್ಲಿ ಭೀಕರ ಬರಗಾಲವಿದ್ದು ನಲವತ್ತು ವರ್ಷಗಳ ನಂತರ ಈ ರೀತಿಯ ಬರ ಸಂಕಷ್ಟ ಎದುರಾಗಿದೆ. ರಾಜ್ಯದ 176 ತಾಲೂಕುಗಳಲ್ಲಿ 150 ತಾಲೂಕು ಬರ ಪೀಡಿತವಾಗಿದೆ ಎಂದು ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು. ರಾಜ್ಯ ಈ ರೀತಿಯ ಬರದಿಂದ ಸಂಕಷ್ಟ ಅನುಭವಿಸುವಂತಾಗಿದೆ. ಆದ್ದರಿಂದ ಕುಡಿಯುವ...
Date : Thursday, 27-08-2015
ಬೆಂಗಳೂರು: ಉತ್ತಮ ಕಾರ್ಯ ಮಾಡಲು ಅಧಿಕಾರಿಗಳಿಗೆ, ಯುವಕರಿಗೆ ಸದಾ ಪ್ರೇರಣೆ ನೀಡುವ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಂಗಳೂರು ಪೊಲೀಸರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮುಖೇನ ಸಂಭಾಷಣೆ ನಡೆಸಿ ಅವರ ಬೆನ್ನು ತಟ್ಟಿದ್ದಾರೆ. ಬೆಂಗಳೂರು ಪೊಲೀಸರು ಅಪರಾಧ ಪತ್ತೆಗೆ ಬಳಸುತ್ತಿರುವ ತಂತ್ರಜ್ಞಾನಗಳ ಬಗ್ಗೆ...
Date : Tuesday, 25-08-2015
ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ ತೀವ್ರ ಮುಖಭಂಗಕ್ಕೊಳಗಾಗಿದೆ. ಇದೊಂದು ಅನಿರೀಕ್ಷಿತ ಫಲಿತಾಂಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ಗೆ ಸರಳ ಬಹುಮತ ಬರಬಹುದು ಎಂಬ ನಿರೀಕ್ಷೆ ಇತ್ತು, ಆದರೀಗ ಅದು ಹುಸಿಯಾಗಿದೆ. ನಮ್ಮ ಸಾಧನೆ,...
Date : Tuesday, 25-08-2015
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. ಆಡಳಿತರೂಢ ಕಾಂಗ್ರೆಸ್‌ಗೆ ಮುಖಭಂಗವಾಗಿದೆ. 198 ವಾರ್ಡ್‌ಗಳ ಪೈಕಿ ಬಿಜೆಪಿ 100 ವಾರ್ಡ್‌ಗಳನ್ನು ಗೆದ್ದಿದೆ. 76 ವಾರ್ಡ್ ಕಾಂಗ್ರೆಸ್ ಪಾಲಾಗಿದೆ. ಜೆಡಿಎಸ್‌ಗೆ 14...
Date : Tuesday, 25-08-2015
ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕುಮಾರಸ್ವಾಮಿಯವರು ಸರಕಾರಕ್ಕೆ ತಪ್ಪು ಮಾಹಿತಿನೀಡಿ ನಿವೇಶನಗಳನ್ನು ಪಡೆದಿದ್ದಾರೆ ಎಂದು ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆ ಕೆ.ಎಚ್. ರಾಮಲಿಂಗಾರೆಡ್ಡಿ ಹಾಗೂ ವಕೀಲ ಎ.ಆರ್.ಎಸ್.ಕುಮಾರ್ ಆರೋಪಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ, ‘ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆ ಕೆ.ಎಚ್. ರಾಮಲಿಂಗಾರೆಡ್ಡಿ...
Date : Tuesday, 25-08-2015
ಬೆಂಗಳೂರು: ಪುನೀತ್‌ರಾಜ್ ಅವರ ’ರಾಜ್’ ಹಾಗೂ ’ಒಲವೇ ಜೀವನ ಲೆಕ್ಕಾಚಾರ’ ಚಿತ್ರಗಳಿಗೆ 2009-10ನೇ ಸಾಲಿನಲ್ಲಿ ನೀಡಲದ ನಾಲ್ಕು ಪ್ರಶಸ್ತಿಗಳನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಈ ಪ್ರಶಸ್ತಿಗಳನ್ನು ನಿಯಮ ಮೀರಿ ನೀಡಲಾಗಿದೆ ಎಂದು ಶಿಫಾರಸ್ಸು ಮಾಡುವುದಾಗಿ ವಾರ್ತಾ ಮತ್ತು ಸಂಪರ್ಕ ಇಲಾಖೆ...