Date : Saturday, 08-08-2015
ಮೈಸೂರು : ಈ ವರ್ಷ ನಡೆಯಲಿರುವ ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಪ್ರತಿಷ್ಠಿತ ‘ಸರಸ್ವತಿ ಸಮ್ಮಾನ್’ ಪ್ರಶಸ್ತಿ ಪುರಸ್ಕೃತ ಕನ್ನಡಿಗ, ಖ್ಯಾತ ಸಾಹಿತಿಗಳೂ ಆದ ಡಾ. ಎಸ್.ಎಲ್ ಭೈರಪ್ಪ ಅವರನ್ನು ಆಹ್ವಾನಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
Date : Saturday, 08-08-2015
ಬೆಂಗಳೂರು: ವಿಶ್ವ ಸಂಸ್ಥೆಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗುತ್ತಿರುವ ’ಗ್ಲೋಬಲ್ ಸ್ಯಾಟ್ ಫಾರ್ ಡಿಆರ್‌ಆರ್’ ಉಪಗ್ರಹಕ್ಕೆ ಕಲಾಂ ಎಂದು ಹೆಸರಿಸಲು ನಿರ್ಧರಿಸಲಾಗಿದೆ. ಕ್ಷಿಪಣಿ ವಿಜ್ಞಾನಿ ಎಂದೇ ಪ್ರಖ್ಯಾತರಾಗಿರುವ ಭಾರತದ ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರಿಗೆ ನಮನ ಸಲ್ಲಿಸುವ ಉದ್ದೇಶದಿಂದ ವಿಶ್ವ ಸಂಸ್ಥೆಯು...
Date : Saturday, 08-08-2015
ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯಾ ಸರಣಿಗಳು ಮುಂದುವರೆದೇ ಇದೆ. ದಿನವೊಂದಕ್ಕೆ ಇಬ್ಬರು ಮೂವರು ರೈತರು ಸಾವಿನ ಮನೆ ಸೇರುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 184 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. ಕರ್ನಾಟಕದಲ್ಲಿ ಕಳೆದ 3 ತಿಂಗಳಲ್ಲಿ...
Date : Friday, 07-08-2015
ಬೆಂಗಳೂರು: ಇಲ್ಲಿನ ನಗರ ಪೊಲೀಸರು ಭಿಕ್ಷಾಟನೆ ನಡೆಸುತ್ತಿದ್ದ ಸುಮಾರು 250ಕ್ಕೂ ಅಧಿಕ ಮಂದಿ ಭಿಕ್ಷುಕರನ್ನು ರಕ್ಷಿಸಿದ್ದಾರೆ. ಆಪರೇಷನ್ ಸ್ಮೈಲ್ ಎಂಬ ವಿಶೇಷ ಕಾರ್ಯಾಚರಣೆ ಮೂಲಕ 190 ಮಕ್ಕಳು ಸೇರಿದಂತೆ 250 ಮಂದಿ ಭಿಕ್ಷುಕರನ್ನು ರಕ್ಷಿಸಲಾಗಿದೆ. ಬೆಳಗ್ಗೆ 10ರಿಂದ ಸಂಜೆ 6ರ ತನಕ ನಡೆದ ಈ...
Date : Friday, 07-08-2015
ಬೆಂಗಳೂರು: ರಾಜ್ಯದ ಪಾಲಿಕೆ ವ್ಯಾಪ್ತಿಯ ಆರು ನಗರಗಳನ್ನು ಸ್ಮಾರ್ಟ್ ಸಿಟಿಗೆ ಆಯ್ಕೆ ಮಾಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಮಂಗಳೂರು, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ತುಮಕೂರು ನಗರಗಳನ್ನು ಸ್ಮಾರ್ಟ್ ಸಿಟಿಗೆ ಆಯ್ಕೆ ಮಾಡಲು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದೆ. ಈ...
Date : Friday, 07-08-2015
ಉತ್ಥಾನ ಮಾಸಪತ್ರಿಕೆಯಿಂದ ವಿದ್ಯಾರ್ಥಿಗಳಲ್ಲಿ ತಮ್ಮ ಭವಿಷ್ಯದ ಕುರಿತು ಸಕಾರಾತ್ಮಕ, ಆದರ್ಶ ಚಿಂತನೆಯನ್ನು ಪ್ರಚೋದಿಸಲು ಕಾಲೇಜು ವಿದ್ಯಾರ್ಥಿಗಳಿಗಾಗಿ “ಡಾII ಕಲಾಂ ಚಿಂತನೆಯ ಬೆಳಕಿನಲ್ಲಿ ನನ್ನ ಭವಿಷ್ಯದ ದಾರಿ” ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ವಿಷಯ: “ಡಾII ಕಲಾಂ ಚಿಂತನೆಯ ಬೆಳಕಿನಲ್ಲಿ ನನ್ನ ಭವಿಷ್ಯದ ದಾರಿ”...
Date : Thursday, 06-08-2015
ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟ ಅಭಿವೃದ್ಧಿಪಡಿಸಲು ಅರಣ್ಯ ಸಚಿವ ಬಿ.ರಮಾನಾಥ್ ರೈ ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಪಶ್ಚಿಮ ಘಟ್ಟಗಳ ಅಭಿವೃದ್ಧಿಗೆ ಶಿವಮೊಗ್ಗದ ಚಕ್ರಾದಲ್ಲಿನ 117 ಎಕರೆ ಪ್ರದೇಶದಲ್ಲಿ ಸಂಸ್ಥೆ ಸ್ಥಾಪನೆಗೊಳ್ಳಲಿದೆ. ಪ್ರವಾಸಿ ತಾಣಗಳಲ್ಲಿ ಒಂದಾದ ಪಶ್ಚಿಮ ಘಟ್ಟದ...
Date : Wednesday, 05-08-2015
ಕಲಬುರಗಿ: ಇಲ್ಲಿ ಆ.1ರಿಂದ 10ರವರೆಗೆ ನಡೆಯಲಿರುವ ಭಾರತೀಯ ಸೇನೆ ನೇಮಕಾತಿ ರ್‍ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ್ದ ಕೆಲವು ಅಭ್ಯರ್ಥಿಗಳು ಫುಟ್‌ಪಾಥ್ ಮೇಲೆ ರಾತ್ರಿ ಕಳೆಯುತ್ತಿದ್ದಾರೆ. ರಾಜ್ಯದ ಕೊಪ್ಪಳ, ಬಳ್ಳಾರಿ, ರಾಯಚೂರು ಮೊದಲಾದ ಜಿಲ್ಲೆಗಳಿಂದ ಬಡ ಕುಟುಂಬದ ಕೆಲವು ಅಭ್ಯರ್ಥಿಗಳು ತಮ್ಮ ಜೀವನಕ್ಕಾಗಿ, ಹಲವು...
Date : Wednesday, 05-08-2015
ಬೆಂಗಳೂರು: ಮಳೆಯ ಕೊರತೆಯಿಂದ ಕಬ್ಬು, ಭತ್ತ ಮತ್ತಿತರ ಬೆಳೆ ನಾಶ, ರೈತರ ಆತ್ಮಹತ್ಯೆ, ಬರದ ಛಾಯೆ ಕಾಣಿಸುತ್ತಿದ್ದು, ರಾಜ್ಯಕ್ಕೆ ವಿದರ್ಭ ಮಾದರಿ ಪ್ಯಾಕೇಜ್ ನೀಡಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಆಗ್ರಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಬಳಿ ಸರ್ವ ಪಕ್ಷ ನಿಯೋಗವನ್ನು ಕೊಂಡೊಯ್ದು,...
Date : Tuesday, 04-08-2015
ಬೆಂಗಳೂರು: ಸಿಲಿಕಾನ್ ಸಿಟಿ ಮತ್ತೆ ಅವಮಾನದಿಂದ ತಲೆತಗ್ಗಿಸಬೇಕಾದಂತಹ ಘಟನೆ ನಡೆದಿದೆ. ಇಲ್ಲಿನ ಖಾಸಗಿ ಶಾಲೆಯೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ವರದಿಯಾಗಿದೆ. ಇಂದಿರಾ ನಗರದಲ್ಲಿನ ಶಾಲೆಯೊಂದಕ್ಕೆ ತೆರಳುತ್ತಿದ್ದ 3 ವರ್ಷದ ಪುಟ್ಟ ಬಾಲೆ ನಿನ್ನೆ ಸಂಜೆ ಶಾಲೆಯಿಂದ ಬರುತ್ತಿದ್ದಂತೆ...