Date : Tuesday, 04-08-2015
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ದಿ. ದೇವರಾಜ ಅರಸ್ ಅವರ ಜನ್ಮ ಶತಾಬ್ದಿಯನ್ನು ವರ್ಷಪೂರ್ತಿ ಆಚರಿಸುವುದರೊಂದಿಗೆ ಮರಣೋತ್ತರವಾಗಿ ’ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಸಭೆ ಬಳಿಕ ಈ ತೀರ್ಮಾನ ಕೈಗೊಂಡಿದೆ. ಮರಣೋತ್ತರವಾಗಿ...
Date : Tuesday, 04-08-2015
ಕೊಪ್ಪಳ: ರಾಜ್ಯದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹ ನಡೆಯುವ ಕೊಪ್ಪಳ ಜಿಲ್ಲೆಯ 35 ಸಾವಿರ ಬಾಲಕಿಯರು ಬಾಲ್ಯ ವಿವಾಹ ಮಾಡಿಕೊಳ್ಳದಂತೆ ಪ್ರತಿಜ್ಞೆ ಮಾಡಲಿದ್ದಾರೆ. ಈ ಬಾಲಕಿಯರು ಯುನೈಟೆಡ್ ನೇಷನ್ಸ್ ಇಂಟರ್‌ನ್ಯಾಷನಲ್ ಚಿಲ್ಡ್ರನ್ಸ್ ಫಂಡ್(ಯುನಿಸೆಫ್)ಗೆ ಪತ್ರ ಬರೆಯಲಿದ್ದಾರೆ. ಈ ಜಿಲ್ಲೆಯಲ್ಲಿ ಬಾಲ್ಯ ವಿವಾಹ...
Date : Saturday, 01-08-2015
ಬೀದರ್: ಕಳೆದ 3 ವರ್ಷಗಳಿಂದ ಅತಿ ಕಡಿಮೆ ಮಳೆಯಾಗುತ್ತಿರುವ ಪರಿಣಾಮ ಈ ಬಾರಿ ತೊಗರಿ ಬೇಳೆಯ ಬೆಲೆ ಗಗನಕ್ಕೇರಿದೆ. ತೊಗರಿ ಬೇಳೆ ಕ್ವಿಂಟಲ್‌ಗೆ 8 ಸಾವಿರ ದಾಟಿದ್ದು, ಮಾರುಕಟ್ಟೆ ಬೆಲೆ ಕೆ.ಜಿ.ಗೆ 120ರಿಂದ 140ಕ್ಕೆ ತಲುಪಿದೆ. ಈ ವರ್ಷ ಕೂಡ ಮುಂಗಾರು ಹಿನ್ನಡೆಯಾಗಿದ್ದು ರೈತರು...
Date : Friday, 31-07-2015
ಬೆಂಗಳೂರು: ಆಪಲ್ ಮುಂಬರುವ ಸೆಪ್ಟೆಂಬರ್ ತಿಂಗಳಿನಲ್ಲಿ ಆಪಲ್ ಟಿವಿ ಸೆಟ್- ಟಾಪ್- ಬಾಕ್ಸ್ ಜೊತೆಗೆ ರಿಮೋಟ್ ಕಂಟ್ರೋಲ್ ಹಾಗೂ ಧ್ವನಿ ನಿಯಂತ್ರಕ ’ಸಿರಿ’ ಯನ್ನು ಅನಾವರಣಗೊಳಿಸಲಿದೆ. ಈ ಹೊಸ ಆಪಲ್ ಟಿವಿ ಅತ್ಯಂತ ತೆಳ್ಳನೆಯ ಟಚ್‌ಪ್ಯಾಡ್ ರಿಮೋಟ್ ಕಂಟ್ರೋಲ್ ಹೊಂದಿದೆ. ಇದರೊಂದಿಗೆ...
Date : Wednesday, 29-07-2015
ರೈತರ ಆತ್ಮಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೈಸೂರಿನಲ್ಲಿ ಜಾಗೃತಿ ಜಾಥಾವನ್ನು ಇಂದು (29-07-2015) ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಬಸವೇಶ್ವರ ಪುತ್ಥಳಿ ಮುಂಭಾಗದಿಂದ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದ ವರೆಗೆ ನಡೆದ ಜಾಗೃತಿ ಜಾಥಾದಲ್ಲಿ ಸಂಸದ ಪ್ರತಾಪ್ ಸಿಂಹ ಮತ್ತಿತರ ಗಣ್ಯರು...
Date : Tuesday, 28-07-2015
ಬೆಂಗಳೂರು: ನ್ಯಾ. ಕೆ.ಎಲ್. ಮಂಜುನಾಥ್ ಅವರನ್ನು ಉಪಲೋಕಾಯುಕ್ತರಾಗಿ ನೇಮಿಸ ಬಾರದೆಂದು ಸಮಾಜ ಪರಿವರ್ತನಾ ಸಂಘಟನೆ ಮುಖ್ಯಸ್ಥ ಎಸ್.ಆರ್ ಹಿರೇಮಠ್ ಹೇಳಿದ್ದಾರೆ. ಪ್ರಸ್ತುತ ಲೋಕಾಯುಕ್ತ ಸಂಸ್ಥೆ ವಿವಾದಕ್ಕೆ ಗುರಿಯಾಗಿದ್ದು ಜನರು ಲೋಕಾಯುಕ್ತ ಸಂಸ್ಥೆಯ ಮೇಲೆ ವಿಶ್ವಾಸ ಕಳೆದು ಕೊಳ್ಳುತ್ತಿದ್ದಾರೆ. ಪ್ರಸಕ್ತ ಉಪಲೋಕಾಯುಕ್ತರಾಗಿ ಆರೋಪ...
Date : Monday, 27-07-2015
ಬೆಂಗಳೂರು: ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಎರಡು ದಿನಗಳ ಭೇಟಿಗಾಗಿ ಸೋಮವಾರ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇಂದು ಅವರು ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪಾಲ್ಗೊಂಡು, ಅಪಾರ ಪ್ರಮಾಣದ ವಿದ್ಯಾರ್ಥಿ ಸಮೂಹವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗರ್ವನರ್ ವಜುಭಾಯ್ ವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಲಿದ್ದಾರೆ....
Date : Monday, 27-07-2015
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಎಸಗಿರುವ ಆರೋಪ ಹೊತ್ತಿರುವ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರನ್ನು ವಿಶೇಷ ತನಿಖಾ ತಂಡ ಸೋಮವಾರ ಬಂಧನಕ್ಕೊಳಪಡಿಸಿದೆ. ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಡಿಸಿಪಿ ಲಾಬೂ ರಾಮ್ ಅವರ ನೇತೃತ್ವ ವಿಶೇಷ ತನಿಖಾ ತಂಡ...
Date : Monday, 27-07-2015
ಬೆಂಗಳೂರು: ಕೇಂದ್ರ ಸರ್ಕಾರ ಬೆಂಬಲಿತ ಸಮೀಕ್ಷೆಯೊಂದರ ಪ್ರಕಾರ ಶಿಕ್ಷಣ ಹಕ್ಕು ಕಾಯ್ದೆ ಅಡಿ ಕಳೆದ ಆರು ವರ್ಷಗಳಲ್ಲಿ ದೇಶದ ಸುಮಾರು 60 ಲಕ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಮಕ್ಕಳು 6ರಿಂದ 13 ವರ್ಷದೊಳಗಿನ ಪ್ರಾಯದವರಾಗಿದ್ದಾರೆ. ಇದರಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಕ್ಕಳು...
Date : Sunday, 26-07-2015
ಚಿಕ್ಕಬಳ್ಳಾಪುರ : ಜೀವನ್ ಪ್ರಕಾಶನ, ಚಿಕ್ಕಬಳ್ಳಾಪುರ ಇವರಿಂದ ಕರ್ನಾಟಕದ ಉದಯನ್ಮೋಖ ಹಾಗೂ ಎಲೆಮರೆಯ ಕವಿಗಳನ್ನು ಬೆಳಕಿಗೆ ತರುವ ಸದುದ್ದೇಶದಿಂದ ಪ್ರತಿವರ್ಷದಂತೆ ಈ ವರ್ಷವೂ ” ರಾಜ್ಯಮಟ್ಟದ ದಸರಾ ಕಾವ್ಯ ಸ್ಪರ್ಧೆ – 2015″ ಅನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತಿಯುಳ್ಳವರು ತಮ್ಮ ಕವನಗಳನ್ನು ಕಳುಹಿಸಬಹುದಾಗಿದೆ....