Date : Saturday, 27-06-2015
ಬೆಂಗಳೂರು: ಮುಂಬರುವ ಡಿಸೆಂಬರ್ 2016ರ ಒಳಗೆ ಸಾರ್ವಜನಿಕ ಸೇವೆಗಳನ್ನು ಒದಗಿಸಲು ಭಾರತವು ಎಂಟು ಸಾರ್ಕ್ ದೇಶಗಳಿಗೆ ಮೀಸಲಾದ ಉಪಗ್ರಹ ಆರಂಭಿಸಲಿದೆ ಎಂದು ಬಾಹ್ಯಾಕಾಶ ಸಂಸ್ಥೆ ಮುಖ್ಯಸ್ಥ ಎ.ಎಸ್ ಕಿರಣ್ ಕುಮಾರ್ ಹೇಳಿದ್ದಾರೆ. ಎರಡು ಟನ್ ಭಾರದ೧೨ಕೆ.ಯು ಟ್ರಾನ್ಸ್ ಬ್ಯಾಂಡ್ ಹೊಂದಿರುವ ಈ...
Date : Friday, 26-06-2015
ಬೆಂಗಳೂರು: ಸರ್ಕಾರಿ ಕಚೇರಿಗಳನ್ನು ಸಂಪೂರ್ಣ ಗಣಕೀಕೃತ ಮಾಡುವ ಕೇಂದ್ರ ಸರ್ಕಾರದ ಯೋಜನೆಯ ಭಾಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಇ-ಆಡಳಿತ ಕಚೇರಿಯನ್ನು ಆರಂಭಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಮಾಶ್ರೀ ಅವರು ಕಾಗದ ರಹಿತ ಗಣಕೀಕೃತ ಆನ್‌ಲೈನ್ ಸೇವೆಗಳಿಗೆ ಅಧಿಕೃತವಾಗಿ...
Date : Friday, 26-06-2015
ಬೆಂಗಳೂರು : ಹಿರಿಯ ಚಿತ್ರನಟ ಮತ್ತು ರಾಜ್ಯ ವಸತಿ ಸಚಿವರಾದ ಅಂಬರೀಷ್ ಅವರಿಂದ 1.4ಕೋಟಿ ರೂ ವಸೂಲಿ ಮಾಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್ ಹಾಕಲಾಗಿದೆ. ವರ್ಷದ ಹಿಂದೆ ಅಂಬರೀಷ್ ಅವರು ತೀವ್ರ ಅನಾರೋಗ್ಯದಿಂದ ಬಳಲಿದ್ದು ಅವರನ್ನು ಸಿಂಗಾಪುರಕ್ಕೆ ಕಳುಹಿಸಿ ಹೆಚ್ಚಿನ ಚಿಕಿತ್ಸೆಯನ್ನು...
Date : Thursday, 25-06-2015
ಮಣಿಪಾಲ್: ಶೈಕ್ಷಣಿಕ ಉದ್ದೇಶಕ್ಕಾಗಿ ಸರ್ಕಾರದಿಂದ ಪಡೆದ ಭೂಮಿಯನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿದ ಆರೋಪದ ಮೇರೆಗೆ ಮಣಿಪಾಲ್ ಕೆಎಂಸಿ ಸಂಸ್ಥೆಗೆ ಉಡುಪಿ ಜಿಲ್ಲಾಧಿಕಾರಿ ಕೋಟಿಗಟ್ಟಲೆ ದಂಡ ವಿಧಿಸಿದ್ದಾರೆ. ಉಡುಪಿಯ ಮಣಿಪಾಲ್ ಸಂಸ್ಥೆ ಅಕ್ರಮ ೧೭ ಅಂತಸ್ತಿನ ಕಟ್ಟಡ ನಿರ್ಮಿಸಿದ್ದು ಇದು ಮಹಿಳಾ ಹಾಸ್ಟೆಲ್...
Date : Thursday, 25-06-2015
ಮುಂಬಯಿ : ಕನ್ನಡ ಕಸ್ತೂರಿ ಟೊರೊಂಟೋ, ಬಿ.ವಿ ನಾಗ್ ಕಮ್ಯೂನಿಕೇಷನ್ ಇನ್‌ಕಾರ್ಪೋರೇಶನ್ ಕೆನಡಾ ಸಂಸ್ಥೆಗಳ ಸಹಯೋಗದೊಂದಿಗೆ ಕೆನಡಾದ ಟೊರೊಂಟೋದಲ್ಲಿ ಇದೇ ಜೂ.27-28 ರಂದು ನಡೆಯುವ 11ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನದ ಪತ್ರಿಕಾಗೋಷ್ಠಿಗೆ ಮುಂಬಯಿ ಅಲ್ಲಿನ ಯುವ ಪತ್ರಕರ್ತ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ...
Date : Thursday, 25-06-2015
ಬೆಂಗಳೂರು: ಭಗವದ್ಗೀತೆಯನ್ನು ಸುಟ್ಟು ಹಾಕುವುದಾಗಿ ಹೇಳಿಕೆ ನೀಡಿದ್ದ ವಿಚಾರವಾದಿ ಕೆ.ಎಸ್. ಭಗವಾನ್ ಅವರ ಸವಾಲನ್ನು ಎದುರಿಸಲು ಸಿದ್ಧ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ. ಭಗವದ್ಗೀತೆ ವಿಷ ಬೀಜ ಬಿತ್ತುತ್ತಿದೆ. ಅದು ಯುದ್ಧ ಪ್ರಚೋದಕ ಎಂಬ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಭಗವಾನ್ ಜೊತೆ...
Date : Thursday, 25-06-2015
ಬೆಂಗಳೂರು : ಬಿಬಿಎಂಪಿ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಜು.28ರಂದು 198 ವಾರ್ಡ್‌ಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಬಿಬಿಎಂಪಿ ಚುನಾವಣೆಗೆ...
Date : Thursday, 25-06-2015
ಬಾಗಲಕೋಟೆ : ಸಚಿವರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಆರ್. ಪಾಟೀಲ್ ಮಾಲೀಕತ್ವದ ಕಾರ್ಖಾನೆಗಳು ಒಳಗೊಂಡು ಒಟ್ಟು ಆರು ಸಕ್ಕರೆ ಕಾರ್ಖಾನೆಗಳನ್ನು ಜಪ್ತಿ ಮಾಡಿ ಸರಕಾರ ತನ್ನವಶಕ್ಕೆ ಪಡೆದಿದೆ. ಇನ್ನೊಂದೆಡೆ ಸರಕಾರ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ನಡೆಸಿರುವ ಸಭೆ ಕೂಡಾ ವಿಫಲಗೊಂಡಿದೆ....
Date : Thursday, 25-06-2015
ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬು ಬೆಳೆಗಾರರಿಗೆ ಬಾಕಿ ಹಣ ಪಾವತಿಸಲು ನಿರಾಕರಿಸಿದ್ದಾರೆ. ಆದ್ದರಿಂದ ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ದಾಸ್ತಾನಾಗಿ ಇರಿಸಿರುವ ಸಕ್ಕರೆ ಜಪ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೋಟಿಸ್ ಜಾರಿಗೊಳಿಸಿದ್ದಾರೆ. ಈ ಕಾರ್ಖಾನೆಗಳಿಂದ ಜಪ್ತಿ ಮಾಡಲಾಗುವ ಸಕ್ಕರೆ ಹಾಗೂ ಕಾಕಂಬಿ ಉತ್ಪನ್ನದ ಹರಾಜಿನಿಂದ...
Date : Thursday, 25-06-2015
ಬೆಂಗಳೂರು: ಹಲವು ದಿನಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಅಣೆಕಟ್ಟು ಒಳಹರಿವು ಆರಂಭವಾಗಿದೆ. ಅಣೆಕಟ್ಟಿನಲ್ಲಿ ನೀರಿನ ಮಟ್ಟ 10 ಅಡಿ ಏರಿಕೆಯಾಗಿ 89 ಅಡಿ ತಲುಪಿದೆ. ಅಣೆಕಟ್ಟಿನ ಗರಿಷ್ಠ ಮಟ್ಟ 142.80 ಅಡಿ ಇದ್ದು, ಹೊರಹರಿವು ನೀರನ್ನು ನದಿ ಮೂಲಕ ತಮಿಳುನಾಡಿಗೆ...