Date : Wednesday, 19-04-2017
ಬೆಂಗಳೂರು: ಹೋಟೆಲ್, ಪಾರ್ಕ್, ಕೇಕು, ಕೋಲ್ಡ್ರಿಂಕ್ಸ್, ಬಲೂನ್ಸ್, ಕ್ಯಾಂಡಲ್ಸ್‌ಗಳು ಇಲ್ಲದೇ ಇಂದು ಬರ್ತ್‌ಡೇ ಆಚರಿಸಿಕೊಳ್ಳುವುದೇ ವಿರಳ. ನರ್ಸರಿ ಮಟ್ಟದಲ್ಲಿಯೂ ಇದು ಹೆಚ್ಚಾಗಿದ್ದು, ಕನಿಷ್ಟ ಚಾಕೊಲೇಟ್ ಆದರೂ ಕೊಡುವ ಪರಿಪಾಠ ಸಾಮಾನ್ಯವಾಗಿದೆ. ಆದರೆ, ಬೆಂಗಳೂರಿನ ಹರಿಣಿ (೬ವರ್ಷ) ತನ್ನ ಜನ್ಮದಿನದಂದು ಪೋಷಕರೊಂದಿಗೆ ಸಸಿ...
Date : Tuesday, 18-04-2017
ಬೆಂಗಳೂರು: ಹೊಲಿಗೆ ಇಲ್ಲದೇ ಹೃದಯದ ಕವಾಟವನ್ನು ಬಿಜಿಎಸ್ ಗ್ಲೆನೀಗಲ್ಸ್ ಗ್ಲೋಬಲ್ ಹಾಸ್ಪಿಟಲ್ ಬದಲಾಯಿಸಿದ್ದು, ಇದು ದಕ್ಷಿಣ ಭಾರತದಲ್ಲಿಯೇ ಮೊದಲು ಎಂದು ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ.ಥಾಸಿ ಪಿಳ್ಳೈ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, 82 ವರ್ಷ ವಯೋಮಾನದ ಮಹಿಳೆಯೋರ್ವರಿಗೆ ಈ...
Date : Tuesday, 18-04-2017
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಧ್ಯಕ್ಷ ಹುದ್ದೆಯಲ್ಲಿ ಡಾ.ಜಿ.ಪರಮೇಶ್ವರ ಇದ್ದು, ಪ್ರಸ್ತುತ ಹುದ್ದೆಗೆ ಸಂಬಂಧಿಸಿದಂತೆ ಯಾವುದೇ...
Date : Thursday, 13-04-2017
ಬೆಂಗಳೂರು: ರಾಜ್ಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಲ್ಲಿ ಪರೋಕ್ಷವಾಗಿ ಜೆಡಿಎಸ್ ಪಾತ್ರ ಪ್ರಮುಖವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದರೆ ಕಾಂಗ್ರೆಸ್‌ಗೆ ಈ ರೀತಿಯಾದ ಸ್ಪಷ್ಟ ನಿರ್ಣಯ ಸಿಗುತ್ತಿತ್ತೋ ಇಲ್ಲವೋ...
Date : Thursday, 13-04-2017
ಬೆಂಗಳೂರು: ಒಂದೆಡೆ ಇವಿಎಂ ದೋಷ ಎಂದು ಆರೋಪಿಸುತ್ತಿರುವ ಕಾಂಗ್ರೆಸ್, ರಾಜ್ಯದ ಉಪ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದು ಇದನ್ನು ಹೇಗೆ ಸ್ವೀಕರಿಸಿತೋ ಎಂಬುದು ನಿಜಕ್ಕೂ ಕುತೂಹಲ. ಪಂಚರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದ ನಂತರ ಇವಿಎಂನಲ್ಲಿ ದೋಷ ಇದೆ ಎಂದು ಮೊದಲು ರಾಗ...
Date : Thursday, 13-04-2017
ಬೆಂಗಳೂರು: ಸಾಮಾನ್ಯವಾಗಿ ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷಗಳು ಗೆಲ್ಲುವುದು ಸಹಜ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಗುಂಡ್ಲುಪೇಟೆ ಹಾಗೂ ನಂಜನಗೂಡಿನ ಚುನಾವಣಾ ಫಲಿತಾಂಶ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಈ ಫಲಿತಾಂಶ ಮುಂಬರುವ ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ...
Date : Wednesday, 12-04-2017
ಬೆಂಗಳೂರು: ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಲು ತಾವು ಈಗಾಗಲೇ ಒಪ್ಪಿಗೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವನ್ಯಜೀವಿ ಮಂಡಳಿಯ ಮುಂಬರುವ ಸಭೆಯಲ್ಲಿ ಅಂತಿಮ ತೀರ್ಮಾನ ಹೊರಬೀಳುವುದು ಎಂದು ತಿಳಿಸಿದ್ದಾರೆ. ನವೆಂಬರ್‌ನಲ್ಲಿ...
Date : Monday, 10-04-2017
ಬೆಂಗಳೂರು: ಬಹು ಕುತೂಹಲ ಕೆರಳಿಸಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿ ಕುಳಿತಿದೆ. ನಂಜನಗೂಡು ಕ್ಷೇತ್ರದಲ್ಲಿ ಅಂದಾಜು ಶೇ.77 ಹಾಗೂ ಗುಂಡ್ಲುಪೇಟೆಯಲ್ಲಿ ಶೇ.87 ರಷ್ಟು ದಾಖಲೆಯ ಮತದಾನವಾಗಿದೆ. ನಂಜನಗೂಡು ಕ್ಷೇತ್ರದ...
Date : Thursday, 06-04-2017
ಬೆಂಗಳೂರು: ಬಹು ತುರುಸಿನಿಂದ ನಡೆದಿರುವ ಉಪ ಚುನಾವಣಾ ಸಭೆ, ಸಮಾರಂಭ ಹಾಗೂ ಬಹಿರಂಗ ಪ್ರಚಾರ ಕಾರ್ಯಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಬ್ರೇಕ್ ಹಾಕಿದ್ದಾರೆ. ಏಪ್ರಿಲ್ 9 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮತದಾನದ ಮುಕ್ತಾಯದ ಮೊದಲ 48 ಗಂಟೆಗಳ...
Date : Thursday, 06-04-2017
ಬೆಂಗಳೂರು: ಗಾಂಧೀಜಿ ಒಡನಾಟವುಳ್ಳ ಹಿರಿಯ ಗಾಂಧಿವಾದಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ.ಹೊ.ಶ್ರೀನಿವಾಸಯ್ಯ (93) ಇಂದು ನಿಧನರಾಗಿದ್ದಾರೆ. ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾಗಿದ್ದ ಡಾ. ಹೊ. ಶ್ರೀನಿವಾಸಯ್ಯ ಅನಾರೋಗ್ಯದಿಂದ ಬಳಲುತಿದ್ದರು. ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ....