Date : Wednesday, 24-06-2015
ನವದೆಹಲಿ : ದಕ್ಷ ಮತ್ತು ಪ್ರಾಮಾಣೀಕ ಅಧಿಕಾರಿ ಡಿ.ಕೆ.ರವಿಯ ಸಾವನ್ನು ಆತ್ಮಹತ್ಯೆ ಎಂದು ಎಐಐಎಂಎಸ್ ವೈದ್ಯರು ಸಿಬಿಐಗೆ ವರದಿ ನೀಡಿದ್ದಾರೆ. ತನ್ನ ಪ್ರಾಮಾಣಿಕತೆ ಮತ್ತು ದಕ್ಷ ಆಡಳಿತದಿಂದ ಪ್ರಸಿದ್ಧರಾಗಿದ್ದ ಅವರು ಇತ್ತೀಚೆಗೆ ಸಾವನ್ನಪ್ಪಿದರೆ. ಅವರ ಸಾವಿನ ರಹಸ್ಯ ಭೇಧಿಸಲು ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು....
Date : Wednesday, 24-06-2015
ಬೆಂಗಳೂರು: ಜಾಗತಿಕ ನೈರ್ಮಲ್ಯವನ್ನು ಸಾಧಿಸಲು, ಸ್ವಚ್ಛತೆಯನ್ನು ಉತ್ತಮಪಡಿಸಲು, 2019ರ ವೇಳೆಗೆ ಭಾರತವನ್ನು ಬಯಲು ಶೌಚಾಲಯ ಮುಕ್ತವನ್ನಾಗಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಬುಧವಾರ ಬೆಂಗಳೂರಿನಲ್ಲಿ 10 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ. ಸ್ವಚ್ಛ ಭಾರತ ಅಭಿಯಾನದ 10 ಸದಸ್ಯರ ಉಪ ಗುಂಪಿನ...
Date : Tuesday, 23-06-2015
ಬೆಂಗಳೂರು : ಜಮ್ಮು ಕಾಶ್ಮೀರ ಹಾಗೂ ಈಶಾನ್ಯ ಭಾರತದ ಭಾಗಗಳನ್ನು ಹೊರತು ಪಡಿಸಿದ ಭಾರತದ ಭೂಪಟವನ್ನು ಪ್ರವಾಸೋದ್ಯಮದ ಜಾಹೀರಾತಿನಲ್ಲಿ ಬಳಸಿ ಸರಕಾರ ಮತ್ತು ಪ್ರವಾಸೋದ್ಯಮ ಇಲಾಖೆ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 6-8ರವರೆಗೆ ಪ್ರವಾಸಿ ಉತ್ಸವ ಕರ್ನಾಟಕ ಸರಕಾರ ಆಯೋಜಿಸಿದೆ....
Date : Tuesday, 23-06-2015
ಬೆಂಗಳೂರು : ಸ್ತ್ರೀ ಶಕ್ತಿ ಸಂಘಗಳನ್ನು ಪ್ರೋತ್ಸಾಹಿಸಲು ರಾಜ್ಯಸರಕಾರ ಯಾವುದೇ ಬಡ್ಡಿದರವಿಲ್ಲದೆ 2 ಲಕ್ಷ ರೂ. ಸಾಲ ನೀಡುವ ಯೋಜನೆಗೆ ಚಾಲನೆ ನೀಡಿದೆ. ಈ ವರ್ಷ ಮಾರ್ಚ್‌ನಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಈ ಯೋಜನೆಯನ್ನು ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ಧರಾಮಯ್ಯ ಪ್ರಸ್ತಾಪಿಸಿದ್ದರು....
Date : Tuesday, 23-06-2015
ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ಧರಾಮಯ್ಯ ಜೂ .24 ರಂದು ಕರೆದಿರುವ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಬರಿಯ ಕಾಟಾಚಾರ ಎಂದು ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಜರಿದಿದ್ದಾರೆ. ಬೆಳಗಾವಿ ಅಧಿವೇಶನಕ್ಕೆ ಒಂದು ವಾರ ಬಾಕಿ ಉಳಿದಿರುವಾಗ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ...
Date : Tuesday, 23-06-2015
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ನಿರ್ದೋಷಿ ಎಂಬ ಹೈಕೋರ್ಟ್ ತೀರ್ಪಿನ ವಿರುದ್ಧ ಕರ್ನಾಟಕ ಸರ್ಕಾರ ಕೊನೆಗೂ ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸಿದೆ. ಜಯಾ ನಿರ್ದೋಷಿ ಎಂದು ಹೈಕೋರ್ಟ್ ಮೇ 31ರಂದು ತೀರ್ಪು ನೀಡಿತ್ತು. ಈ ತೀರ್ಪಿನ ಬಗ್ಗೆ...
Date : Friday, 19-06-2015
ಬೆಂಗಳೂರು: ರಾಜ್ಯಾದ್ಯಂತ ಪ್ರತಿ ತಾಲೂಕಿನಲ್ಲೂ ಅಗ್ನಿಶಾಮಕ ಠಾಣೆ ಆರಂಭಿಸುವ ಉದ್ದೇಶವನ್ನು ರಾಜ್ಯ ಸರಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೃಹತ್ ಕಟ್ಟಡಗಳಲ್ಲಿ ದುರಂತ ಸಂಭವಿಸಿದ ಸಂದರ್ಭ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಗೆ 90 ಮೀ.ಎತ್ತರದವರೆಗೂ ಹೋಗಿ ಬೆಂಕಿ ನಂದಿಸಲು 25 ಕೋ. ರೂ. ವೆಚ್ಚದ...
Date : Thursday, 18-06-2015
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೋಬೇಶನರ್ಸ್ ಗ್ರೂಪ್ ’ಎ’ ಮತ್ತು ’ಬಿ’ ಶ್ರೇಣಿಯ 470 ಹುದ್ದೆಗಳ ನೇಮಕಕ್ಕೆ 2014ನೇ ಸಾಲಿನ ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ನಡೆಸಿದ್ದು, ಅದರ ಫಲಿತಾಂಶ ಪ್ರಕಟಗೊಂಡಿದೆ. ಕಳೆದ ಎ.19ರಂದು ಪರೀಕ್ಷೆ ನಡೆದಿದ್ದು, 2 ಲಕ್ಷ ಅಭ್ಯರ್ಥಿಗಳು ಪ್ರಿಲಿಮ್ಸ್ ಬರೆದಿದ್ದರು....
Date : Wednesday, 17-06-2015
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ನಿರ್ಮಾಪಕ ಬಗ್ಗೆ ಸಚಿವ ಅಂಬರೀಷ್ ನೀಡಿರುವ ಹೇಳಿಕೆ ಇದೀಗ ಭಾರೀ ವಿವಾದ ಸೃಷ್ಟಿಸಿದೆ. ಅಂಬರೀಷ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಹಲವು ನಿರ್ಮಾಪಕರು ಆಗ್ರಹಿಸಿದ್ದು, ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ನಿರ್ಮಾಪಕರ ಸಮಸ್ಯೆಗಳ...
Date : Wednesday, 17-06-2015
ಬೆಂಗಳೂರು: ರಸ್ತೆ ಅಥವಾ ಫುಟ್‌ಪಾತ್‌ಗಳಲ್ಲಿ ಇನ್ನು ಮುಂದೆ ಅನಾವಶ್ಯಕವಾಗಿ ಓಡಾಡಿದಲ್ಲಿ ಅವರ ವಿರುದ್ಧ ಜೇವಾಕಿಂಗ್ ಪ್ರಕರಣ ದಾಖಲಿಸುವ ಹೊಸ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯಂತೆ ಸಾರ್ವಜನಿಕರು ಎಲ್ಲೆಂದರಲ್ಲಿ ರಸ್ತೆ ದಾಟುವುದು ಇಲ್ಲವೇ ಅನಾವಶ್ಯಕ ಓಡಾಡುತ್ತಿದ್ದರೆ ಪೊಲೀಸರು ಅವರ ವಿರುದ್ಧ ಪ್ರಕರಣ...