Date : Wednesday, 17-06-2015
ಬೆಂಗಳೂರು: ಪಿಯು ಫಲಿತಾಂಶದಲ್ಲಿ ಈ ಹಿಂದೆ ಗೊಂದಲ ಸೃಷ್ಠಿಯಾಗಿ ಬಾರೀ ಪ್ರತಿಭಟನೆಗಳು ನಡೆದಿತ್ತು, ಇದೀಗ ಅದರ ಮರು ಮೌಲ್ಯಮಾಪನದಲ್ಲಿ ಮತ್ತೆ ತೊಡಕುಗಳು ಸಂಭವಿಸಿವೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಆರೋಪಿಸಲಾಗಿದೆ. ಈ...
Date : Wednesday, 17-06-2015
ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಪಿಯು ಉಪನ್ಯಾಸಕರ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಶಿಷ್ಠ ಜಾತಿ/ ಪಂಗಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕನಿಷ್ಟ ಅಂಕ ಶೇ.55 ನಿಗದಿ ಮಾಡಲಾಗಿದ್ದು ಇದು ಶೇ.50ರಷ್ಟೇ ಇದೆ ಎಂದು ಅಭ್ಯರ್ಥಿಗಳು ಆಕ್ಷೇಪಿಸಿದ್ದಾರೆ. ಇಲಾಖೆ ಸಿಬ್ಬಂದಿಗಳಿಂದ...
Date : Wednesday, 17-06-2015
ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರವು ದಿವಂಗತ ಗೋಪಲಗೌಡರ ನೆನಪಿನಲ್ಲಿ ಕೊಡಮಾಡುವ ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಎಸ್.ವಿ. ಜಯಶೀಲರಾವ್ ಆಯ್ಕೆಯಾಗಿದ್ದಾರೆ. ಶ್ರೇಷ್ಠ ವ್ಯಕ್ತಿಗಳನ್ನು ಗುರುತಿಸಿ ಕಳೆದ 16 ವರ್ಷಗಳಿಂದ ಕೇಂದ್ರವು ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಕನ್ನಡ...
Date : Tuesday, 16-06-2015
ಮೈಸೂರು: ಪತ್ರಕರ್ತ ಹಾಗೂ ಮೈಸೂರು ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಭಾರತೀಯ ಪತ್ರಿಕಾ ಮಂಡಳಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯ ಅವರ ನೇಮಕದ ಆದೇಶವನ್ನು ಹೊರಡಿಸಿದೆ. ಮೂರು ವರ್ಷಗಳ ಅವಧಿಗೆ ಅವರು ನೇಮಕಗೊಂಡಿದ್ದಾರೆ. 1966ರಲ್ಲಿ ಭಾರತದ...
Date : Tuesday, 16-06-2015
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದು, ಆರು ವಿವಿ ಕುಲಪತಿಗಳ ಪಟ್ಟಿಗೆ ರಾಜ್ಯಪಾಲು ಅಸ್ತು ನೀಡಿದರು. ಆದರೆ ಒಂದಂಕಿ ಲಾಟರಿಯಲ್ಲಿ ಪೊಲೀಸ್ ಅಧಿಕಾರಿಗಳೂ ಶಾಮೀಲಾಗಿರುವ ಆರೋಪ ಮತ್ತು ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ಸರಕಾರದ ವೈಫಲ್ಯದ...
Date : Monday, 15-06-2015
ಬೆಂಗಳೂರು: ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಕೆ ಆರೋಪದ ಮೇರೆಗೆ ಬೆಂಗಳೂರು ಪೊಲೀಸರು ಸೂಪರ್ ಸ್ಟಾರ್ ರಜನೀಕಾಂತ್ ಅವರ ಪತ್ನಿ ಲತಾ ರಜನೀಕಾಂತ್ ಅವರ ವಿರುದ್ಧ ಸೋಮವಾರ ಎಫ್‌ಐಆರ್ ದಾಖಲು ಮಾಡಿದ್ದಾರೆ. ಕೊಚಾಡಿಯನ್ ಚಿತ್ರದ ಪೋಸ್ಟ್ ಪ್ರೊಡಕ್ಷನ್‌ಗೆ ಸಂಬಂಧಿಸಿದಂತೆ ಲತಾ ಮತ್ತು ಇತರ...
Date : Monday, 15-06-2015
ಬೆಂಗಳೂರು: ಸೇವಾ ಹಿರಿತನ ಪರಿಗಣಿಸಿ ಸೇವಾ ಭದ್ರತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಬೆಂಗಳೂರಿನಲ್ಲಿ ಅತಿಥಿ ಉಪನ್ಯಾಸಕರು ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದರು. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕಛೇರಿ ಎದುರುಗಡೆ ಪ್ರತಿಭಟನೆ ನಡೆಸಲಾಯಿತು, ಪ್ರತಿಭಟನೆಯಲ್ಲಿ 100ಕ್ಕೂ...
Date : Monday, 15-06-2015
ಬೆಂಗಳೂರು: ರಾಜ್ಯ ಸರಕಾರದ ಕಾರ್ಯವೈಖರಿಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗವರ್ನರ್ ವಜುಭಾಯಿ ವಾಲಾ ಅವರನ್ನು ಇಂದು ಭೇಟಿಯಾಗಲಿದ್ದಾರೆ. ಈ ಸಂದರ್ಭ ಬೆಳಗಾವಿಯಲ್ಲಿ ಜೂ. ೨೯ರಂದು ನಡೆಯಲಿರುವ ಅಧಿವೇಶನ ಮತ್ತು ವಿ.ವಿ. ಕುಲಪತಿಗಳ ನೇಮಕಾತಿ, ರಾಜಭವನ ನವೀಕರಣದಲ್ಲಿ ಉಂಟಾದ ವಿವಾದದ...
Date : Monday, 15-06-2015
ಹಾಸನ: ಸಕಲೇಶಪುರ ಜಿಲ್ಲೆ ಅರೆಬೆಟ್ಟ ಸಮೀಪ ಗುಡ್ಡ ಕುಸಿದು ರೈಲು ಹಳಿ ಮೇಲೆ ಬಂಡೆಯೊಂದು ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ನಡುವೆ ರೈಲು ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಮಂಗಳೂರು-ಬೆಂಗಳೂರು ಮಧ್ಯೆ ಸಂಚರಿಸುವ ರೈಲಿನ ಬೋಗಿ ಹಳಿ ತಪ್ಪಿದೆ. ಈ ಮಾರ್ಗವಾಗಿ ಸಂಚರಿಸುವ ರೈಲು...
Date : Monday, 15-06-2015
ಮೈಸೂರು: ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಮೂಡಿಸುವ ಸಲುವಾಗಿ ರಾಷ್ಟ್ರಗೀತೆ ಕಡ್ಡಾಯವಾಗಿ ಹಾಡುವ ಕುರಿತು ಕಮಲ್ ಡೇ ಎಂಬುವರು ಅರ್ಜಿ ಸಲ್ಲಿಸಿದ್ದರು. ಕೋಲ್ಕತ್ತ ಹೈಕೋರ್ಟ್ ಆದೇಶದ ಬಳಿಕ ಗೃಹ ಸಚಿವಾಲಯವೂ ಕೂಡ ಎಲ್ಲಾ ರಾಜ್ಯಗಳು ಈ ನಿರ್ದೇಶನ ಪಾಲಿಸುವಂತೆ ಸುತ್ತೋಲೆ ಹೊರಡಿಸಿತ್ತು....