Date : Wednesday, 10-06-2015
ಬೆಂಗಳೂರು: ಆರ್‌ಟಿಇ ಕಾಯ್ದೆಯಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ಹಾಗೂ ಉಳಿದ ವಿದ್ಯಾರ್ಥಿಗಳಿಗೂ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯ ನಡೆಯುತ್ತಿರುವುದು ತಿಳಿದು ಬಂದಿದ್ದು, ಇದರ ಕುರಿತು ಸರಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುತ್ತದೆ. ಅಲ್ಲದೇ ಇಂತಹ ಸಂಸ್ಥೆಗಳ ಮಾನ್ಯತೆಯನ್ನು ರದ್ದುಪಡಿಸಲಾಗುವುದು ಎಂದು ಪ್ರಾಥಮಿಕ...
Date : Wednesday, 10-06-2015
ಬೆಂಗಳೂರು: ಮ್ಯಾಗಿ ನೂಡಲ್ಸ್‌ನಲ್ಲಿ ಮೋನೋಸೋಡಿಯಂ ಗ್ಲುಕೋಮೇಟ್(ಎಂಎಸ್‌ಜಿ) ಇರುವ ಕುರಿತು ಅಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಅದರ ನಿಷೇಧದ ಕುರಿತು ಗೊಂದಲ ಮುಂದುವರೆದಿದೆ. ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿರುವ ಮ್ಯಾಗಿಯಲ್ಲಿ ಸೀಸದ ಅಂಶ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನಕಗಳ ಪ್ರಾಧಿಕಾರ ನಿಗದಿಪಡಿಸಿದಷ್ಟೇ ಇದೆ ಎಂದು ರೋಬಸ್ಟ್ ಮೆಟರಿಯಲ್...
Date : Wednesday, 10-06-2015
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ತನ್ನ ಮೊದಲ ಪ್ರಯತ್ನದಲ್ಲೇ ಮಂಗಳಯಾನ ಯೋಜನೆಯನ್ನು ಯಶಸ್ವಿಗೊಳಿಸಿದ ಹಿನ್ನೆಲೆಯಲ್ಲಿ 2015ನೇ ಸಾಲಿನ ’ಸ್ಪೇಸ್ ಪಯೋನೀರ್’ ಪ್ರಶಸ್ತಿ ಗೆ ಬಾಜನವಾಗಿದೆ. ಅಮೇರಿಕದ ರಾಷ್ಟ್ರೀಯ ಬಾಹ್ಯಾಕಾಶ ಸೊಸೈಟಿ ನೀಡುವ ಈ ಪ್ರಶಸ್ತಿ ಇಸ್ರೋ ಪಾಲಾಗಿದೆ. ಕೆನಡಾದ ಟೊರಂಟೋದಲ್ಲಿ...
Date : Tuesday, 09-06-2015
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಹಾಗೂ ಇಂಧನ ಇಲಾಖೆಯಲ್ಲಿ ಖಾಲಿ ಇರುವ 27 ಸಾವಿರ ಹುದ್ದೆಗಳಲ್ಲಿ 14,948 ಲೈನ್‌ಮೆನ್‌ಗಳನ್ನು ಈಗಾಗಲೇ ನೇಮಕ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಲೈನ್‌ಮೆನ್‌ಗಳ ಕೊರತೆ ನಿವಾರಿಸಲು ಹಾಗೂ ಈ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗೆ ನೇಮಕ ಮಾಡಲಾಗುತ್ತಿದ್ದು, ನಂತರ ಎಂಜಿನಿಯರ್...
Date : Tuesday, 09-06-2015
ಬೆಂಗಳೂರು: ಹೊಸದಾಗಿ ಪಡಿತರ ಚೀಟಿ ಪಡೆಯಲು ಅರ್ಜಿಗಳನ್ನು ಮೇ ಒಂದರಿಂದಲೇ ಪಡೆಯಲಾಗುತ್ತಿದೆ. ಅರ್ಜಿ ಸಲ್ಲಿಸುವವರು ನಗರ ಪ್ರದೇಶದಲ್ಲಿ ಬೆಂಗಳೂರು ಒನ್ ಅಲ್ಲದೇ ಗ್ರಾಮೀಣ ಪ್ರದೇಶದಲ್ಲಿ ಅಟಲ್ ಜನಸ್ನೇಹಿ ಕೇಂದ್ರ ಅಥವಾ ಫೋಟೋ ಬಯೋ ಸೇವಾ ಕೇಂದ್ರಗಳಿಗೆ ಭೇಟಿ ನೀಡುವಂತೆ ಆಹಾರ ಇಲಾಖೆ...
Date : Tuesday, 09-06-2015
ಶ್ರೀರಂಗಪಟ್ಟಣ: ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ನೀರಿನ ಮಟ್ಟ ಕಡಿಮೆಯಾಗಿದ್ದು, 76 ಅಡಿಗೆ ಇಳಿದಿದೆ. ಈ ಜಲಾಶಯ ಒಟ್ಟು 124.80 ಅಡಿಯಷ್ಟು ನೀರು ಸಂಗ್ರಹಿಸುವ ಸಾಮರ್ಥ್ಯ ಹಂದಿದೆ. ಇದು 76.62ರಷ್ಟು ನೀರು ಹೊಂದಿದ್ದು, 70 ಅಡಿಗೆ ಇಳಿದರೆ ನಾಲೆಗಳಿಗೆ ನೀರು ಬಿಡುವುದು ಅಸಾಧ್ಯ ಎಂದು...
Date : Monday, 08-06-2015
ಬೆಂಗಳೂರು : ಇನ್ನು ಮುಂದೆ ಏಳನೇ ತರಗತಿಯವರಿಗೆ ಅರ್ಹತಾ ಪರೀಕ್ಷೆ ನಡೆಯಲಿದೆ ಎಂದು ರಾಜ್ಯ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಮರ್ಥ್ಯ,ಕಲಿಕಾ ಸಾಮರ್ಥ ಮತ್ತು ವಿಷಯಗಳನ್ನು ಅರಿತು ಕೊಳ್ಳವ ಸಾಮರ್ಥ್ಯವನ್ನು ಅರಿವ ಸಲುವಾಗಿ ಅರ್ಹತಾ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು...
Date : Monday, 08-06-2015
ಬೆಂಗಳೂರು: ಮಾಜಿ ಕರ್ನಾಟಕ ವಿಜಯ್ ಭಾರದ್ವಾಜ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಭಾನುವಾರ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ, ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಅವರ ನಿವಾಸಕ್ಕೆ ತೆರಳಿ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಬಿಜೆಪಿ ಸೇರಿದ ಬಳಿಕ...
Date : Monday, 08-06-2015
ಮೈಸೂರು: ಜೂ.10ರಂದು ಮೈಸೂರಿನಲ್ಲಿ ನಡೆಯಬೇಕಿದ್ದ ಬಿಜೆಪಿಯ ’ಜನಕಲ್ಯಾಣ ಪರ್ವ’ ಸಮಾವೇಶ ಸಮಾವೇಶವನ್ನು ಮುಂದೂಡಲಾಗಿದೆ. ಈ ಸಮಾವೇಶ ದಿನದಂದೇ ದೆಹಲಿಯಲ್ಲಿ ಪ್ರಮುಖ ಸಭೆಯೊಂದನ್ನು ಕರೆಯಲಾಗಿದೆ. ಇದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ. ಹೀಗಾಗಿ ಮೈಸೂರಿನ ಸಮಾವೇಶದಲ್ಲಿ ಪಾಲ್ಗೊಳ್ಳಲು ಅವರಿಗೆ...
Date : Monday, 08-06-2015
ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಡಲು ಕಾಂಗ್ರೆಸ್ ಪಕ್ಷ ಮುಂದಾಗಿದೆ. ಕೇಂದ್ರದ ವಿರುದ್ಧ ರಣತಂತ್ರ ರೂಪಿಸುವ ಸಲುವಾಗಿ ಜೂನ್ 9ಕ್ಕೆ ಹೈಕಮಾಂಡ್ ಎಲ್ಲಾ ಕಾಂಗ್ರೆಸ್ ಆಳ್ವಿಕೆಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದೆ. ಈ ಸಭೆಯಲ್ಲಿ...