Date : Wednesday, 03-06-2015
ಮೈಸೂರು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷವು ದೇಶದಾದ್ಯಂತ ’ಜನ ಕಲ್ಯಾಣ ಪರ್ವ’ ಸಮಾವೇಶವನ್ನು ಹಮ್ಮಿಕೊಂಡಿದೆ. ಜೂ.10ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ...
Date : Wednesday, 03-06-2015
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಮೇಲ್ವಿಚಾರಣೆಯ ಸಂದರ್ಭ ಕರ್ತವ್ಯ ನಿರ್ವಹಿಸುತ್ತಿದ್ದ 12 ಉಪನ್ಯಾಸಕರಿಂದ ಪರೀಕ್ಷಾ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ಪಿಯು ಪರೀಕ್ಷೆಯ ಫಲಿತಾಂಶದಲ್ಲಿ ದೋಷ ಕಂಡುಬಂದಿದ್ದು, ಇದನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟಿಸಿದ್ದರು. ಇದೀಗ ಪಿಯು ಮಂಡಳಿ...
Date : Wednesday, 03-06-2015
ಬೆಂಗಳೂರು: ಮ್ಯಾಗಿ ವಿವಾದಕ್ಕೆ ಸಿಲುಕಿರುವ ನೆಸ್ಲೆ ಇಂಡಿಯಾ ಕಂಪನಿಗೆ ಮತ್ತಷ್ಟು ತೊಂದರೆಗಳು ಎದುರಾಗುತ್ತಿವೆ. ಕರ್ನಾಟಕದಲ್ಲಿ ಮ್ಯಾಗಿ ಮಾರಾಟಕ್ಕೆ 3 ದಿನ ತಡೆ ನೀಡಲಾಗಿದೆ. ಅಪಾಯಕಾರಿ ಸೀಸಾದ ಅಂಶ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದು ತಿಳಿದುಬಂದ ಹಿನ್ನಲೆಯಲ್ಲಿ 2 ಮಿನಿಟ್ಸ್ ಮ್ಯಾಗಿಗೆ ತಾತ್ಕಲಿಕ...
Date : Tuesday, 02-06-2015
ಕೊಪ್ಪಳ: ಇಲ್ಲಿನ ಗಂಗಾವತಿ ತಾಲೂಕು ಚಿಕ್ಕಮಾದಿನಹಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಣಕ್ಕಿಳಿದಿದ್ದ ಅಭ್ಯರ್ಥಿಯೊಬ್ಬರ ಪರವಾಗಿ ಪಂಚಾಯತ್ ಚುನಾವಣೆಯ ಸಂದರ್ಭ ಮತದಾರರಿಗೆ ಮಾಂಸ ಹಂಚಿ ಆಮಿಷ ಒಡ್ಡಿದ ಬಗ್ಗೆ ವರದಿಯಾಗಿದೆ. ಅಭ್ಯರ್ಥಿಯೊಬ್ಬರ ಬೆಂಬಲಿಗರೊಬ್ಬರು ಜೀಪ್‌ನಲ್ಲಿ ಬರೋಬ್ಬರಿ 80 ಕೆಜಿ ಮಾಂಸ ತಂದು ವಿತರಿಸುತ್ತಿದ್ದು, ಕನಕಗಿರಿ...
Date : Tuesday, 02-06-2015
ಬೆಂಗಳೂರು : ಚಾಮರಾಜಪೇಟೆಯ ಆಲೂರು ವೆಂಕಟರಾವ್ ರಸ್ತೆಗೆ ಟಿಪ್ಪು ಸುಲ್ತಾನ್ ಹೆಸರಿಡಲು ಬಿಬಿಎಂಪಿ ಯೊಚಿಸುತ್ತಿದ್ದು, ಈ ಸಂಬಂಧ ಪತ್ರಿಕೆಯಲ್ಲಿ ಪ್ರಕಟಣೆಯೊಂದನ್ನು ನೀಡಿತ್ತು. ಇದನ್ನು ವಿರೋಧಿಸಿ ಬಿಜೆಪಿ ಬಿಬಿಎಂಪಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಮಾಜಿ ಸಚಿವ ಮತ್ತು ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ...
Date : Tuesday, 02-06-2015
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸ ರದ್ದಾಗುವ ಸಾಧ್ಯತೆಗಳಿವೆ. ಜೂ.5ರಂದು ಎಐಸಿಸಿ ಭೂಸ್ವಾಧೀನ ವಿಧೇಯಕದ ಬಗ್ಗೆ ಚರ್ಚೆ ನಡೆಸಲು ಸಭೆ ಕರೆದಿತ್ತು. ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ಪ್ರದೇಶ ಕಾಂಗ್ರೆಸ್ ಪಕ್ಷದ ನಾಯಕರು ಭಾಗವಹಿಸಬೇಕಿತ್ತು....
Date : Tuesday, 02-06-2015
ಹೈದರಾಬಾದ್: ಬೆಂಗಳೂರು- ಕಡಪ ನಡುವೆ ಜೂ.7ರಿಂದ ಏರ್ ಪೆಗಾಸಸ್ ವಿಮಾನ ಹಾರಾಟ ನಡೆಸಲಿದೆ. ಅಂದು ಬೆಳಗ್ಗೆ 10.40ಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕಡಪಕ್ಕೆ ಈ ವಿಮಾನ ತನ್ನ ಮೊದಲ ಪ್ರಯಾಣ ಬೆಳೆಸಲಿದೆ. ಬೆಂಗಳೂರು-ಕಡಪ ನಡುವೆ ವಿಮಾನ ಪ್ರತಿದಿನ ಬೆಳಗ್ಗೆ 10.40ಕ್ಕೆ...
Date : Tuesday, 02-06-2015
ಬೆಂಗಳೂರು : ತಮಿಳುನಾಡಿಗೆ ಸಂಚರಿಸುವ ಎಲ್ಲಾ ಕೆ.ಎಸ್.ಆರ್.ಟಿ.ಸಿ. ಬಸ್ ಸ್ಥಗಿತಗೊಳಿಸಲು ನಿಗಮದ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧಾರ ಕೈಗೊಂಡಿರುವ ಹಿನ್ನಲೆಯಲ್ಲಿ ಮುಂಜಾಗೃತಾ...
Date : Tuesday, 02-06-2015
ಬೆಂಗಳೂರು : ರಾಜ್ಯದ ವಿವಿಧೆಡೆ ನಡೆದ ಒಟ್ಟು 175 ಕೋಮು ಗಲಭೆ ಪ್ರಕರಣಗಳನ್ನು ಮತ್ತು ಅದರಲ್ಲಿ ಆರೋಪಿಗಳಾಗಿರುವ ಕೆಎಫ್‌ಡಿ ಹಾಗೂ ಪಿಎಫ್‌ಐ ಸಂಘಟನೆ ಕಾರ್ಯಕರ್ತರೂ ಸೇರಿದಂತೆ ಒಟ್ಟು 1600ಮಂದಿಯ ವಿರುದ್ಧ ಪ್ರಕರಣಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೋಮವಾರ ನಡೆದ ಸಚಿವ ಸಂಪುಟ...
Date : Tuesday, 02-06-2015
ಬೆಂಗಳೂರು: ಕ್ಷೀರಭಾಗ್ಯ ಯೋಜನೆಯಡಿ ಅಂಗನವಾಡಿ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ 3 ದಿನ ನೀಡುತ್ತಿರುವ ಉಚಿತ ಹಾಲನ್ನು ವಾರದಲ್ಲಿ 5 ದಿನ ನೀಡಲು ಕುರಿತು ರಾಜ್ಯ ಸರ್ಕಾರ ಯೋಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಂಕರಪುರಂನ ಮಹಿಳಾ ಸೇವಾ ಸಮಾಜ ಉನ್ನತಿ ಸಭಾಂಗಣದಲ್ಲಿ...