News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೆಹ್ದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಬೆಂಗಳೂರು: ಇಸಿಸ್ ಉಗ್ರ ಸಂಘಟನೆಯ ಪರವಾಗಿ ಟ್ವಿಟರ್ ಖಾತೆ ನಿರ್ವಹಿಸುತ್ತಿದ್ದ ಮೆಹ್ದಿ ಮಸ್ರೂರ್ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಒಟ್ಟು 36 ಸಾವಿರ ಪುಟಗಳ ಚಾರ್ಜ್‌ಶೀಟ್ ಇದಾಗಿದೆ. ಶಮಿ ವಿಟ್ನೆಸ್ ಎಂಬ ಟ್ವಿಟರ್ ಖಾತೆಯ ಮೂಲಕ 2013ರಿಂದ 2014ರವರೆಗೆ...

Read More

ನಂದಿನಿ ಹಾಲು ದರ ಏರಿಕೆಗೆ ಕೆಎಂಎಫ್ ಮನವಿ

ಬೆಂಗಳೂರು: ಪ್ರಯಾಣ ದರ, ಹೋಟೆಲ್ ಊಟ, ಮೊಬೈಲ್ ದರಗಳ ಏರಿಕೆಯ ಬೆನ್ನಲ್ಲೇ ಇದೀಗ ಕರ್ನಾಟಕ ಹಾಲು ಉತ್ಪಾದಕರ ಸಂಘ(ಕೆಎಂಎಫ್)ವು ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 4ರೂ. ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. ಪ್ರಸ್ತುತ ಪ್ರತಿ ಲೀಟರ್ ಹಾಲಿಗೆ ರೂ.29 ಇದ್ದು, ಇದು...

Read More

ಎರಡನೇ ಹಂತದ ಗ್ರಾಮಪಂಚಾಯತ್ ಚುನಾವಣೆ ಆರಂಭ

ಬೆಂಗಳೂರು: ರಾಜ್ಯದ 15 ಜಿಲ್ಲೆಗಳಲ್ಲಿ ಮಂಗಳವಾರ ಗ್ರಾಮ ಪಂಚಾಯತ್‌ನ ಎರಡನೇ ಹಂತದ ಚುನಾವಣೆ ಆರಂಭಗೊಂಡಿದೆ. 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೂ ಮುಂದುವರೆಯಲಿದೆ. ಒಟ್ಟು 93 ಗ್ರಾಮ ಪಂಚಾಯತ್‌ಗಳ 790ಕ್ಷೇತ್ರಗಳ 2,011 ಚುನಾವಣೆ ನಡೆಯುತ್ತಿದ್ದು, ಒಟ್ಟು 5,464ಅಭ್ಯರ್ಥಿಗಳು...

Read More

ಹೂಡಿಕೆದಾರರನ್ನು ಸೆಳೆಯಲು ಸಿದ್ದು ವಿದೇಶಕ್ಕೆ

ಬೆಂಗಳೂರು : ನವೆಂಬರ್ ನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್)ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ನವೆಂಬರ್ ಅಂತಿಮ ವಾರದಲ್ಲಿ ಆಯೋಜನೆಗೊಂಡಿರುವ ಸಮಾವೇಶವನ್ನು ಯಶಸ್ವ್ಸಿಗೊಳಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಅಮೆರಿಕ ಮತ್ತು ಯೂರೋಪ್ ದೇಶಗಳಲ್ಲಿ...

Read More

ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು : 2015-16ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ವೈದ್ಯ, ದಂತ ವೈದ್ಯ, ಇಂಜಿನಿಯರಿಂಗ್ ವಿಭಾಗದ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶವನ್ನು http://kea.kar.nic.in, http://cet.kar.nic.in, http://karresults.nic.in, ಗಳಲ್ಲಿ ಪ್ರಕಟಿಸಿದ್ದು ಖಾಸಗಿ ವೆಬ್ ಸೈಟ್‌ಗಳಲ್ಲಿ ಈ ಬಾರಿ ಪ್ರಕಟಿಸಿಲ್ಲ. ವೈದ್ಯಕೀಯ ವಿಭಾಗದಲ್ಲಿ...

Read More

ಜಯಾ ವಿರುದ್ಧ ಸುಪ್ರೀಂಗೆ ಮೇಲ್ಮನವಿ ನಿರ್ಧಾರ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ದೋಷಿ ಎಂಬ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೋಮವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಪ್ರೀಂಗೆ ಮೇಲ್ಮನವಿ...

Read More

ಜೂ.24: ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ

ವಡೋದರಾ: ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ (ಎಐಬಿಇಎ) ಜೂನ್ 24ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ನಡೆಸಲು ತೀರ್ಮಾನಿಸಿದೆ. ಸಾರ್ವಜನಿಕ ವಲಯಗಳ ಬ್ಯಾಂಕ್ ನೌಕರರ ಸಂಘಟನೆ(ಎಸ್‌ಎಸ್‌ಬಿಸಿಎ) ಅಧೀನದಲ್ಲಿ ಬರುವ ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ...

Read More

ಎಪಿಎಲ್ ಕಾರ್ಡುದಾರರಿಗೆ ’ಪಡಿತರ ಭಾಗ್ಯ’ ಯೋಜನೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಎಪಿಎಲ್ ಕಾರ್ಡುದಾರರಿಗೆ ’ಪಡಿತರ ಭಾಗ್ಯ’ ಯೋಜನೆ ಜಾರಿಯಾಗಲಿದೆ. ಕಳೆದ ಎರಡು ವರ್ಷಗಳಿಂದ ಎಪಿಎಲ್ ಕಾರ್ಡುದಾರರಿಗೆ ಪಡಿತರವನ್ನು ಸ್ಥಗಿತಗೊಳಿಸಲಾಗಿತ್ತು. ಈ ವರ್ಷದ ಬಜೆಟ್‌ನಲ್ಲಿ ಎಲ್ಲರಿಗೂ ’ಅನ್ನಭಾಗ್ಯ’ ಒದಗಿಸುವ ನಿಟ್ಟಿನಲ್ಲಿ ಎಪಿಎಲ್ ಕಾರ್ಡುದಾರರಿಗೂ ಪಡಿತರ ಆಹಾರಧಾನ್ಯ ವಿತರಿಸುವ ಘೋಷಣೆ ಮಾಡಲಾಗಿತ್ತು. ರಾಜ್ಯದಲ್ಲಿ...

Read More

ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಎನ್.ರವಿಕುಮಾರ್ ಆಯ್ಕೆ

ಬೆಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿ ಎನ್.ರವಿಕುಮಾರ್ ಅವರನ್ನು ಆಯ್ಕೆಮಾಡಲಾಗಿದೆ. ಜೊತೆಗೆ ರಾಜ್ಯಸಭಾ ಸದಸ್ಯರಾದ ಆಯನೂರು ಮಂಜುನಾಥ್ ಅವರನ್ನು ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಎಬಿವಿಪಿಯ ವಿವಿಧ ಸ್ಥರದ ಜವಾಬ್ದಾರಿಗಳನ್ನು ನಿರ್ವಹಿಸಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ರವಿಕುಮಾರ್ ಅವರು...

Read More

ಸಿಇಟಿ: ಅಭ್ಯರ್ಥಿಗಳ ಜಾತಿ ಬದಲಾವಣೆಗೆ ಅವಕಾಶ

ಬೆಂಗಳೂರು: ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಜಾತಿ ಹಾಗೂ ಪಂಗಡವನ್ನು ಬದಲಾಯಿಸಲು ಇಚ್ಛಿಸಿದಲ್ಲಿ ಜೂ.4ರಂದು ಸಂಜೆ 5.30ರ ಒಳಗಾಗಿ ಸಂಪೂರ್ಣ ದಾಖಲೆಗಳೊಂದಿಗೆ ರಾಜ್ಯ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ. ಅಭ್ಯರ್ಥಿಗಳು ಸಲ್ಲಿಸಿರುವ...

Read More

Recent News

Back To Top