Date : Monday, 01-06-2015
ಬೆಂಗಳೂರು: ಮಂಗಳವಾರ(ಜೂನ್ 2) ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ, ಇದಕ್ಕಾಗಿ 15 ಜಿಲ್ಲೆಗಳಿಗೆ ಭರ್ಜರಿ ಸಿದ್ಧತೆಗಳು ನಡೆದಿವೆ. ಬಹಿರಂಗ ಪ್ರಚಾರ ಕಾರ್ಯಕ್ಕೆ ಈಗಾಗಲೇ ತೆರೆ ಬಿದ್ದಿದೆ. ಚುನಾವಣಾ ಆಯೋಗವು ನಿಗದಿತ ಮತಗಟ್ಟೆ ಕೇಂದ್ರಗಳಿಗೆ ಮತಗಟ್ಟೆ ಸಿಬ್ಬಂದಿ, ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ...
Date : Saturday, 30-05-2015
ಬೆಂಗಳೂರು: ಚಪ್ಪಲಿ ಖರೀದಿಸಿ ಬಿಲ್ ಪಾವತಿ ಮಾಡಲಿಲ್ಲ ಎಂದು ಆರೋಪಿಸಿ ಬಾಂಗ್ಲಾದೇಶದ ಮಹಿಳೆಯೊಬ್ಬಳನ್ನು ನಗ್ನಗೊಳಿಸಿ ಆಕೆಯ ಬಳಿಯಿದ್ದ ಹಣವನ್ನು ದೋಚಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯೆ, ಸಾಮಾಜಸೇವಕಿ ಎಂದು ಹೇಳಿಕೊಳ್ಳುತ್ತಿರುವ ಹೆಬ್ಬಗೋಡಿ ನಿವಾಸಿ ಮಂಜುಳಾ ಎಂಬಾಕೆಯನ್ನು...
Date : Friday, 29-05-2015
ಬೆಂಗಳೂರು: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಮನೆ ಮೇಲೆ ನಿನ್ನೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರೇಣುಕಾಚಾರ್ಯ ಮತ್ತು ಅವರ ಸಂಬಂಧಿಕರ ವಿವಿಧ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಲಕ್ಷಾಂತರ ಚಿನ್ನಾಭರಣ, ನಗದು, ವಾಹನ...
Date : Friday, 29-05-2015
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದೆ, ಒಟ್ಟು 3154ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯುತ್ತಿದೆ. ಒಟ್ಟು 15 ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದ್ದು, ಒಂದು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ...
Date : Thursday, 28-05-2015
ಮೈಸೂರು: ಮೈಸೂರು ಸಂಸ್ಥಾನದ 27ನೇ ಅರಸನಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಬುಧವಾರ ಕರ್ಕಾಟಕ ಲಗ್ನದಲ್ಲಿ ಪಟ್ಟಾಭಿಷೇಕವನ್ನು ಮಾಡಲಾಯಿತು. ರಾಜಪುರೋಹಿತರು ಪುರುಷಸೂಕ್ತ ಮಂತ್ರಗಳಿಂದ ರಾಣಿ ಪ್ರಮೋದಾದೇವಿ ಸಮ್ಮುಖದಲ್ಲಿ ಯದುವೀರ್‌ಗೆ ಪಟ್ಟಧಾರಣೆ ಮಾಡಿದರು. ಇದು 41ವರ್ಷಗಳ ಬಳಿಕ ನಡೆಯುತ್ತಿರುವ ಪಟ್ಟಾಭಿಷೇಕ ಕಾರ್ಯಕ್ರಮ....
Date : Wednesday, 27-05-2015
ಬೆಂಗಳೂರು : ಕಾರ್ಮಿಕ ಇಲಾಖೆಯೊಂದಿಗೆ 108 ಆಂಬ್ಯುಲೆನ್ಸ್ ನೌಕರರು ನಡೆಸಿದ ಮಾತುಕತೆ ಮುರಿದುಬಿದ್ದಿದೆ, ಈ ಹಿನ್ನಲೆಯಲ್ಲಿ ನೌಕರರು ವಿವಿಧ ಬೇಡಿಗಳ ಈಡೇರಿಕೆಗೆ ಒತ್ತಾಯಿಸಿ ಮತ್ತೆ ಮುಷ್ಕರ ಕೈಗೊಳ್ಳುವ ಸಾಧ್ಯತೆಯಿದೆ. ಮಂಗಳವಾರ ಕಾರ್ಮಿಕ ಇಲಾಖೆಯ ಜಂಟಿ ಆಯುಕ್ತ ನರಸಿಂಹಮೂರ್ತಿ ಅವರು ನಡೆಸಿದ ಸಭೆಯಲ್ಲಿ ತಮ್ಮ...
Date : Wednesday, 27-05-2015
ಬೆಂಗಳೂರು : ಒಂದಂಕಿ ಲಾಟರಿ ದಂಧೆಗೆ ಸಂಬಂಧ ಪಟ್ಟಂತೆ 23 ಪೊಲೀಸ್ ಅಧಿಕಾರಿಗಳಿಗೆ ಸಿಐಡಿ ನೋಟಿಸ್ ಜಾರಿ ಮಾಡಿದ್ದು, ನಿವೃತ್ತ ಡಿಜಿಪಿ, ಎಡಿಜಿಪಿ ಮತ್ತು ಕರ್ತವ್ಯದಲ್ಲಿರುವ 7 ಐಪಿಎಸ್ ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಆದರೆ, ಆರೋಪ ಕೇಳಿಬಂದಿರುವ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಕೆಲ...
Date : Tuesday, 26-05-2015
ಬೆಂಗಳೂರು: ಭಾರೀ ಸುದ್ದಿ ಮಾಡುತ್ತಿರುವ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ‘ರಾಜ್ಯದಲ್ಲಿ ಒಂದಂಕಿ ಲಾಟರಿ ದಂಧೆ ನಡೆಯುತ್ತಿದ್ದು, ಇದರಲ್ಲಿ ಯಾರು ಯಾರು ಭಾಗವಹಿಸಿದ್ದಾರೆ ಎಂಬ...
Date : Tuesday, 26-05-2015
ಬೆಂಗಳೂರು: ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯದ ಜನಪ್ರಿಯ ಕನ್ನಡ ಪತ್ರಿಕೆಗಳು ಜನಮತ ಸಂಗ್ರಹ ನಡೆಸಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅತ್ಯುತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ. ದೇಶ-ವಿದೇಶಗಳಲ್ಲಿನ ಲಕ್ಷಾಂತರ ಮಂದಿ ಈ ಜನಮತ ಸಂಗ್ರಹದಲ್ಲಿ ಭಾಗಿಯಾಗಿದ್ದು,...
Date : Monday, 25-05-2015
ಬೆಂಗಳೂರು: ಒಂದಂಕಿ ಲಾಟರಿ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನೀಡಬೇಕು ಎಂದು ರಾಜ್ಯವಾಲ ವಜುಭಾಯ್ ವಾಲಾ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸೋಮವಾರ ರಾಜ್ಯ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿಯವರಿಗೆ ಪತ್ರ ಬರೆದಿರುವ ಅವರು, ಒಂದಂಕಿ ದಂಧೆ ಮತ್ತು ಅದರ ವಿರುದ್ಧ...