Date : Saturday, 01-04-2017
ತುಮಕೂರು: ಮನುಕುಲದ ಉದ್ಧಾರಕ್ಕಾಗಿ ಟೊಂಕ ಕಟ್ಟಿ ನಿಂತ ಕಾಯಕಯೋಗಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಬದುಕು ಸ್ಮರಣೀಯ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು. ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 110ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ...
Date : Friday, 31-03-2017
ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ(ಅನ್ನ, ಅಕ್ಷರ, ಜ್ಞಾನ), ಕಾಯಕ ಯೋಗಿ, ನಡೆದಾಡುವ ದೇವರು ಎಂಬನೇಕ ಬಿರುದುಗಳಿಗೆ ಮಾನ್ಯರಾದ ಶತಾಯುಷಿ ತುಮುಕೂರಿನ ಶ್ರೀ ಸಿದ್ಧಗಂಗಾ ಶ್ರೀಗಳ 110 ನೇ ಜನ್ಮದಿನೋತ್ಸವ ನಾಳೆ. ಈ ನಿಮಿತ್ತ ಗುರುವಂದನೆಯನ್ನು ಹಮ್ಮಿಕೊಳ್ಳಲಾಗಿದೆ. ಜಾತಿ, ಮತ, ಪಂಥಗಳಾಚೆ ಮಠವನ್ನು...
Date : Thursday, 30-03-2017
ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ನಡೆಯಲಿರುವ ಉಪ ಚುನಾವಣೆ ಅಕ್ಷರಶಃ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಒಂದೆಡೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರಚಾರದಲ್ಲಿ ಮುಂಚೂಣಿಯಲ್ಲಿದ್ದರೆ, ಇನ್ನೊಂದೆಡೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದಿನಿಂದ ಪ್ರಚಾರ ಕಣಕ್ಕೆ...
Date : Tuesday, 28-03-2017
ಬೆಂಗಳೂರು: ರೈತರ ಸಾಲ ಮನ್ನಾ ಮಾಡದೇ ಸಿದ್ದರಾಮಯ್ಯನವರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಇಂದು ಸಭಾತ್ಯಾಗ ಮಾಡಿದರು. ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಿದ್ದರಾಮಯ್ಯನವರು, ಬಜೆಟ್‌ಗೆ ಸದಸ್ಯರು ಅಂಗೀಕಾರ ನೀಡಬೇಕು ಎಂದು...
Date : Tuesday, 28-03-2017
ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಲಾದಂತೆ ತೆರೆಯಲಾಗುವ ಕ್ಯಾಂಟೀನ್‌ಗಳಿಗೆ ’ನಮ್ಮ ಕ್ಯಾಂಟೀನ್’ ಬದಲು ಇಂದಿರಾ ಕ್ಯಾಂಟೀನ್ ಎಂದು ಹೆಸರಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿಯೇ ಹೇಳಿಕೆ ನೀಡಿರುವ ಅವರು, ತಮಿಳುನಾಡಿನ ಅಮ್ಮ ಕ್ಯಾಂಟೀನ್ ಮಾದರಿಯಲ್ಲಿ ಆರಂಭಿಸಲಿರುವ ಕ್ಯಾಂಟೀನ್‌ಗಳಿಗೆ ಇಂದಿರಾ ಗಾಂಧಿಯವರ ಹೆಸರಿಡುವಂತೆ ಕಾಂಗ್ರೆಸ್‌ನ...
Date : Tuesday, 28-03-2017
ಬೆಂಗಳೂರು: ವಿಧಾನಸಭಾ ಕಲಾಪಕ್ಕೆ ಬರದಿರುವ ಸಚಿವರ ವಿರುದ್ಧ ಬಿಜೆಪಿ ಗರಂ ಆಗಿದ್ದು, ಸದನದಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪಗಳ ಸುರಿಮಳೆ ಸುರಿಯಿತು. ಸದನ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಈ ವಿಷಯ ಪ್ರಸ್ತಾಪಿಸಿ, ಕೆಲ ಸಚಿವರುಗಳು ಸದನ ಮರೆತು ಉಪಚುನಾವಣೆಯಲ್ಲಿ...
Date : Monday, 27-03-2017
ಕನ್ನಡದ ಕುಲಕೋಟಿಗೆ ಭಕ್ತಿಯೊಂದಿಗೆ ಜೀವನ ದರ್ಶನ ಹೊಸ ಬಗೆಯ ಮನರಂಜನಾ ಕಾರ್ಯಕ್ರಮಗಳ ದಿಗ್ದರ್ಶನ ಬೆಂಗಳೂರು: ಕನ್ನಡದ ಟಿವಿ ಲೋಕದಲ್ಲಿ ಒಂದು ಹೊಸ ಮನ್ವಂತರ. ಮೊದಲ ಬಾರಿಗೆ ಅಪ್ಪಟ ಕನ್ನಡದ ಭಕ್ತಿವಾಹಿನಿ ಶುಭಾರಂಭಗೊಳ್ಳುತ್ತಿದೆ. ಇದೇ ಏಪ್ರಿಲ್ 2 ರಂದು ಕನ್ನಡ ನಾಡಿನ ಮನೆ-ಮನಗಳಲ್ಲಿ ‘ಐಸಿರಿ’...
Date : Saturday, 25-03-2017
ಬೆಂಗಳೂರು: ಗಾರ್ಡನ್ ಸಿಟಿ ಬೆಂಗಳೂರು ವಿಶ್ವದ ಹಲವು ಐಟಿ ನಗರಗಳಲ್ಲಿ ಒಂದು ಎಂದು ಕೇಳಲು ಆಶ್ಚರ್ಯ ಆಗದೇ ಇರಬಹುದು. ಆದರೆ ಐಟಿ ಕಂಪೆನಿಗಳು ತಾವೇ ತರಕಾರಿಗಳನ್ನು ಬೆಳೆಸಿ ಮಾರಾಟ ಮಾಡುತ್ತಿರುವ ಬಗ್ಗೆ ಕೇಳಲು ಒಲವು ತೋರುವುದು ಸಹಜ. ಅಂಥದ್ದರಲ್ಲಿ ಒಂದಾಗಿರುವ ಬೆಂಗಳೂರಿನ...
Date : Friday, 24-03-2017
ಬೆಂಗಳೂರು : ಆರೆಸ್ಸೆಸ್ ಕ್ಷೇತ್ರೀಯ ಸಂಘಚಾಲಕ ಶ್ರೀ ವಿ ನಾಗರಾಜ್ ಇಂದು ಬೆಂಗಳೂರಿನ ಆರೆಸ್ಸೆಸ್ ಪ್ರಾಂತ ಕಾರ್ಯಾಲಯ ಕೇಶವಕೃಪಾದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇತ್ತೀಚಿಗೆ ಕೊಯಮತ್ತೂರಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ನೀತಿ-ನಿರ್ಣಯಗಳನ್ನು ನಿರೂಪಿಸುವ ಮಹತ್ವದ ವಾರ್ಷಿಕ ಸಭೆಯಾದ ಅಖಿಲ ಭಾರತೀಯ...
Date : Friday, 24-03-2017
ಬೆಂಗಳೂರು : ರಾಷ್ಟ್ರೋತ್ಥಾನ ಸಾಹಿತ್ಯದ ಎರಡು ಪುಸ್ತಕಗಳ ಲೋಕಾರ್ಪಣ ಸಮಾರಂಭವು ಮಾರ್ಚ್ 26 ರ ಭಾನುವಾರದಂದು ಬೆಳಗ್ಗೆ 10.30 ಕ್ಕೆ ಬಸವನಗುಡಿಯ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯಲ್ಲಿ ನಡೆಯಲಿದೆ. ತುಮಕೂರಿನ ಶ್ರೀರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಪೂಜ್ಯ ಸ್ವಾಮಿ ವೀರೇಶಾನಂದಜೀ ಮಹಾರಾಜ್ ಅವರು ದಿವ್ಯ ಸಾನ್ನಿಧ್ಯ...