Date : Wednesday, 13-05-2015
ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇವತ್ತಿಗೆ ಎರಡು ವರ್ಷ ಪೂರೈಸಿದೆ. ಈ ಅವಧಿಯಲ್ಲಿ ಜನರ ನಿರೀಕ್ಷೆಗೆ ಧಕ್ಕೆಯಾಗದಂತೆ ಆಡಳಿತ ನಡೆಸಿದ್ದೇವೆ. ನಮ್ಮ ಸಾಧನೆ ನಮಗೆ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ...
Date : Wednesday, 13-05-2015
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಆದೇಶದಂತೆ ಆಗಸ್ಟ್ ಮೊದಲ ವಾರದ ಒಳಗಾಗಿ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಕೋರ್ಟ್ ಆದೇಶದಂತೆ ಚುನಾವಣೆ ನಡೆಸಲು ಸರಕಾರ ಸಿದ್ಧವಿದೆ. ಇದರಲ್ಲಿ ಯಾವುದೇ ರೀತಿಯ ವಿಳಂಬವಾಗುವುದಿಲ್ಲ....
Date : Wednesday, 13-05-2015
ಬೆಂಗಳೂರು: ಬೆಂಗಳೂರು ಸೇರಿದಂತೆ 8 ನಗರಗಳ ಬಸ್ಸು, ಮೆಟ್ರೋ ಹಾಗೂ ದೇಶಾದ್ಯಂತ ಮೆಟ್ರೋ ಮಾರ್ಗವಾಗಿ ಸಂಚರಿಸಲಿರುವ ರೈಲುಗಳ ವೇಳಾಪಟ್ಟಿ ಸೇರಿದಂತೆ ಭಾರತೀಯ ರೈಲ್ವೇಯ 12 ಸಾವಿರ ರೈಲುಗಳ ವೇಳಾಪಟ್ಟಿಗಳ ಪರಿಷ್ಕೃತ ಮಾಹಿತಿ ಇನ್ನು ಮುಂದೆ ಗೂಗಲ್ ಟ್ರಾನ್ಸಿಟ್‌ನಲ್ಲಿ ಲಭ್ಯವಾಗಲಿದೆ. ಮುಂಬೈ, ಪುಣೆ, ಅಹಮದಾಬಾದ್, ಹೈದರಾಬಾದ್,...
Date : Wednesday, 13-05-2015
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಾ ನಿರ್ದೋಷಿ ಎಂದು ತೀರ್ಪು ನೀಡಿದೆ. ಆದರೆ ಅವರು ನಿರ್ದೋಷಿ ಎಂದು ಪರಿಗಣಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರ ಆಸ್ತಿಗಳ ಲೆಕ್ಕಾಚಾರದಲ್ಲಿ ಭಾರಿ ಲೋಪ ಕಂಡುಬಂದಿದೆ ಎಂದು...
Date : Tuesday, 12-05-2015
ಬೆಂಗಳೂರು: ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ 8ನೇ ಸ್ಥಾನದಲ್ಲಿದೆ. ಉಳಿದಂತೆ ಚಿಕ್ಕೋಡಿ, ಉತ್ತರ ಕನ್ನಡ ಎರಡನೇ ಮತ್ತು ಮೂರನೇ ಸ್ಥಾನ ಹಂಚಿಕೊಂಡರೆ ಗದಗ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ಬಾರಿ...
Date : Tuesday, 12-05-2015
ಬೆಂಗಳೂರು: ಕಾಂಗ್ರೆಸ್ ಪಕ್ಷವು ಕೇಂದ್ರ ಸರಕಾರದ ಹೊಸ ಭೂಸ್ವಾಧೀನ ತಿದ್ದುಪಡಿ ವಿಧೇಯಕವನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಅದರ ಜಾರಿ ವಿಳಂಬವಾಗುತ್ತಿದೆ. ಇದರಿಂದಾಗಿ ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ಎತ್ತಿನಹೊಳೆ ಯೋಜನೆ ಅನುಷ್ಠಾನ ಇನ್ನಷ್ಟು ವಿಳಂಬವಾಗಲಿದೆ. ಭೂಸ್ವಾಧೀನ ಮಸೂದೆಯ ಬಗ್ಗೆ ರಾಜ್ಯ ಸರಕಾರದ ನಿಲುವಿನಲ್ಲೂ...
Date : Tuesday, 12-05-2015
ಬೆಂಗಳೂರು: ರಾಜ್ಯದ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಲಕ್ಷ್ಮೀ ಹೆಬ್ಬಾಳ್ಕರ್ ನೇಮಕಗೊಂಡಿದ್ದಾರೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಅವರು ಕಳೆದ ಬಾರಿ 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಎಐಸಿಸಿ ಸದಸ್ಯರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್, ಎಸ್.ಎಂ.ಕೃಷ್ಣ ಸರಕಾರದ ಸಂದರ್ಭ...
Date : Tuesday, 12-05-2015
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳ ಆಸ್ಪತ್ರೆಗಳಲ್ಲಿ ’ಜನ ಸಂಜೀವಿನಿ’ ಹೆಸರಿನಡಿ ಜನರಿಕ್ ಔಷಧಿಗಳ ಮಳಿಗೆಗಳನ್ನು ತೆರೆಯುವುದಾಗಿ ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಅವರು ನಗರದ ಕೆ.ಸಿ.ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ’ಜೂ.1ರಿಂದ ಕೆ.ಸಿ.ಜನರಲ್ ಆಸ್ಪತೆಯಲ್ಲಿ ಮೊದಲ ಜನರಿಕ್...
Date : Monday, 11-05-2015
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತ ಅವರು ನಿರ್ದೋಷಿ ಎಂದು ಕರ್ನಾಟಕ ರಾಜ್ಯ ಹೈಕೋರ್ಟ್ ತೀರ್ಪು ನೀಡಿರುವ ಹಿನ್ನಲೆಯಲ್ಲಿ ಜಯಲಲಿತಾ ಅವರಿಗೆ ಮತ್ತೆ ಮುಖ್ಯಮಂತ್ರಿ ಪಟ್ಟ ಕಟ್ಟಲು ಸಕಲ ಸಿದ್ಧತೆಗಳೂ ನಡೆಯುತ್ತಿವೆ. ಜಯಲಲಿತಾ ಅವರು ಮೇ.17ರಂದು ಪ್ರಮಾಣ...
Date : Monday, 11-05-2015
ಬೆಂಗಳೂರು: ಹವಾಮಾನ ಇಲಾಖೆ ನೀಡಿದ್ದ ಸೂಚನೆಯಂತೆ ಅಂಡಮಾನ್ ನಿಕೋಬಾರ್ ದ್ವೀಪದ ನೈಋತ್ಯ ದಿಕ್ಕಿನಲ್ಲಿ ಮೇ.10ರಿಂದಲೇ ಆರಂಭವಾಗಬೇಕಿದ್ದ ಮುಂಗಾರು ಮಾರುತಗಳು ವಿಳಂಬವಾಗಿ ಆರಂಭವಾಗಲಿದ್ದು, ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಮಾರುತಗಳು ಪ್ರವೇಶಿಸುವುದರಲ್ಲಿ ಹಿನ್ನಡೆಯಾಗಲಿದೆ ಎಂದು ತಿಳಿಸಿದೆ. ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು...