Date : Friday, 08-05-2015
ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರು ಶುಕ್ರವಾರ ತಮ್ಮ ಪಕ್ಷ ಹಿಂದೂಸ್ತಾನ್ ಅವಾಮಿ ಮೋರ್ಚಾ(ಎಚ್‌ಎಎಂ)ಗೆ ಅಧಿಕೃತವಾಗಿ ಚಾಲನೆ ನೀಡಿದರು. ಅವರು ಈ ಪಕ್ಷ ಮುಂಬರುವ ಬಿಹಾರ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ. ಎಚ್‌ಎಎಂ ಪಕ್ಷದ ರಾಜ್ಯಾಧ್ಯಕ್ಷನಾಗಿ ಶಕುನಿ...
Date : Friday, 08-05-2015
ಬೆಂಗಳೂರು: ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟ ಎಂದೆನಿಸಿರುವ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶವು ಕ್ರಮವಾಗಿ ಮೇ 11 ರಂದು ಮತ್ತು ಮೇ 14 ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಎಸ್.ಎನ್.ಗಂಗಾಧರಯ್ಯ ತಿಳಿಸಿದ್ದಾರೆ. ಮೇ 11 ರಂದು ಎಸ್‌ಎಸ್‌ಎಲ್‌ಸಿ ಮತ್ತು...
Date : Thursday, 07-05-2015
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರ ಸ್ವಾಮಿ ಅವರಿಗೆ ಮತ್ತೆ ಭೂ ಕಂಟಕ ಆರಂಭವಾಗಿದೆ. ಭೂ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ಅವರ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಟಿ ನಗರದ ಮತಡಹಳ್ಳಿಯ ಜಾಗವನ್ನು ಡಿನೋಟಿಫಿಕೇಶನ್ ಮಾಡಿದ ಕ್ರಿಮಿನಲ್ ಕುತಂತ್ರದ ಆರೋಪದ...
Date : Wednesday, 06-05-2015
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಸಜ್ಜನ ರಾಜಕಾರಣಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ರವರು ಬೆಂಗಳೂರಿನ ಇಂಡಿಯನ್ ಸೈಯನ್ಸ್ ಮೆಂಟರ್ ಸಂಸ್ಥೆಯು ಕೊಡ ಮಾಡುವ ಭಲೇ ಭಾರತ್ ಅವಾರ್ಡ್ ಅಫ್ ಎಕ್ಸಲೆನ್ಸ್ ಪ್ರಶಸ್ತಿಗೆ...
Date : Tuesday, 05-05-2015
ಬೆಂಗಳೂರು: ಇನ್ನು 3 ತಿಂಗಳೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸಬೇಕು ಎಂದು ರಾಜ್ಯಸರ್ಕಾರಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ಆದೇಶ ನೀಡಿದೆ. ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠ ಚುನಾವಣೆಗೆ ನೀಡಿದ್ದ ಆರು ತಿಂಗಳ ತಡೆಯನ್ನು ಇಂದು ಸುಪ್ರೀಂ ರದ್ದುಗೊಳಿಸಿದೆ. ಈ ಆದೇಶದಿಂದಾಗಿ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು...
Date : Tuesday, 05-05-2015
ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಪ್ರಕಟಗೊಂಡಿದ್ದು, ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 29 ರಂದು ಮೊದಲ ಹಂತದ ಜೂನ್ 2 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜೂನ್ 5 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮೇ 10...
Date : Thursday, 30-04-2015
ಹುಬ್ಬಳ್ಳಿ: ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 2008ರಲ್ಲಿ ಬಂಧಿಸಲಾಗಿದ್ದ 17 ಮಂದಿ ಶಂಕಿತ ಸಿಮಿ ಉಗ್ರರರನ್ನು ಹುಬ್ಬಳ್ಳಿಯ ಸೆಷನ್ಸ್ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ. ಸತತ 7 ವರ್ಷ ಇವರನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಒಟ್ಟು 278 ಸಾಕ್ಷಿಗಳ ವಿಚಾರಣೆ ನಡೆಸಿದೆ. ಇದೀಗ ಸೂಕ್ತ...
Date : Wednesday, 29-04-2015
ಬೆಂಗಳೂರು: ರಾಜ್ಯ ಬಿಜೆಪಿಯ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ಭೂಕಂಪ ಪೀಡಿತ ನೇಪಾಳಕ್ಕೆ ೨೦ ತಜ್ಞ ವೈದ್ಯರ ತಂಡವನ್ನು ಎ.30ರಂದು ಕಳುಹಿಸಿಕೊಡಲಾಗುತ್ತಿದೆ. ಭೂಕಂಪದಿಂದ ಗಾಯಗೊಂಡ ಜನರಿಗೆ ಅಲ್ಲಿನ ಚಿರಾಯು ಆಸ್ಪತ್ರೆಯಲ್ಲಿ ಈ ತಜ್ಞರ ತಂಡ ಚಿಕಿತ್ಸೆ ನೀಡಲಿದ್ದಾರೆ. ಅಲ್ಲದೇ ಶಸ್ತ್ರಚಿಕಿತ್ಸೆಯನ್ನೂ ನಡೆಸಲಿದ್ದಾರೆ. ಮೂಳೆ...
Date : Wednesday, 29-04-2015
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ‘ರಸ್ತೆ ಸುರಕ್ಷತಾ ಮಸೂದೆ’ಯನ್ನು ವಿರೋಧಿಸಿ ಎ.30ರಂದು ವಿವಿಧ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಸಾರಿಗೆ ಬಂದ್‌ಗೆ ಕರೆ ಕೊಟ್ಟಿವೆ. ಬಂದ್ ಹಿನ್ನಲೆಯಲ್ಲಿ ರಾಜ್ಯದಲ್ಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ, ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಖಾಸಗಿ...
Date : Wednesday, 29-04-2015
ಬೆಂಗಳೂರು: ಮೇಕೆದಾಟು ಯೋಜನೆಯ ಅಗತ್ಯತೆಯ ಬಗ್ಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಎ.30ರಂದು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸರ್ವಪಕ್ಷ ನಿಯೋಗ ತೆರಳಲಿದೆ. ಸರ್ವಪಕ್ಷ ಭೇಟಿಗೆ ಅವಕಾಶ ಮಾಡಿಕೊಡುವಂತೆ ಸಿಎಂ ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ...