Date : Friday, 24-04-2015
ಬೆಂಗಳೂರು: 2013ರ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಾಂಬ್ ಸ್ಫೋಟಗೊಂಡು ಕಾಲಿನ ಅಂಗವೈಕಲ್ಯಕ್ಕೆ ತುತ್ತಾಗಿರುವ ಲಿಷಾ ಎಂಬುವವರು ತನಗೆ 1 ಕೋಟಿ ರೂಪಾಯಿ ಪರಿಹಾರ ಒದಗಿಸಿಕೊಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದಾರೆ. ಪರಿಹಾರ ಹಣದ ಜತೆಗೆ ಸರ್ಕಾರ ಅಂಗವಿಕಲ ಕೋಟಾದಡಿ ಉದ್ಯೋಗ ನೀಡಬೇಕು. ಮುಂದಿನ...
Date : Friday, 24-04-2015
ಬೆಂಗಳೂರು: ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂಬ ಏಕಸದಸ್ಯ ಪೀಠದ ಆದೇಶವನ್ನು ಶುಕ್ರವಾರ ಹೈಕೋರ್ಟ್ ವಿಭಾಗೀಯ ಪೀಠ ರದ್ದು ಮಾಡಿದೆ. ಅಲ್ಲದೇ ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮೇ 3೦ಕ್ಕೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಆದೇಶ ವನ್ನು ಏಕಸದಸ್ಯ ಪೀಠ ನೀಡಿತ್ತು. ಇದೀಗ...
Date : Friday, 24-04-2015
ಬೆಂಗಳೂರು: ಅರುಣಾಚಲ ಪ್ರದೇಶದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ನಾಲ್ವರು ದುಷ್ಕರ್ಮಿಗಳನ್ನು ಬೆಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಎಟಿಎಂನಿಂದ ಹೊರ ಬರುತ್ತಿದ್ದ ವೇಳೆ ಅರುಣಾಚಲ ಪ್ರದೇಶದ ಇಬ್ಬರು ವಿದ್ಯಾರ್ಥಿಗಳ ಮೇಲೆ ನಾಲ್ವರ ಗುಂಪು ಜನಾಂಗೀಯ ನಿಂದನೆ ಮಾಡಿ, ಅವ್ಯಾಚ ಶಬ್ದಗಳಿಂದ...
Date : Thursday, 23-04-2015
ಬೆಂಗಳೂರು: ಎ.29 ಮತ್ತು 30ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 12 ಮತ್ತು 13ಕ್ಕೆ ಮುಂದೂಡಿದೆ. ಮೇ 30ರಂದು ಕೇಂದ್ರ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ, ಮುಷ್ಕರದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ...
Date : Monday, 20-04-2015
ಬೆಂಗಳೂರು: ಸೋಮವಾರ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಬಿಬಿಎಂಪಿ ವಿಭಜನೆ ತಿದ್ದುಪಡಿ ವಿಧೇಯಕವನ್ನು ಮಂಡನೆಗೊಳಿಸಲಾಗಿದೆ. ಬಿಬಿಎಂಪಿಯನ್ನು ವಿಭಜನೆ ಮಾಡುವ ಉದ್ದೇಶದಿಂದಲೇ ಇಂದು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಇಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಸರ್ಕಾರದ ವಿರುದ್ಧ ನಿಂತರೂ...
Date : Saturday, 18-04-2015
ಬೆಂಗಳೂರು: ಬೆಂಗಳೂರು ಬೃಹತ್ ನಗರ ಪಾಲಿಕೆಯಲ್ಲಿ ಸರ್ಕಾರ ಶನಿವಾರ ಬೃಹತ್ ಬದಲಾವಣೆಯನ್ನು ತಂದಿದೆ. ಪಾಲಿಕೆಗೆ ನೂತನ ಆಡಳಿತಾಧಿಕಾರಿ ಮತ್ತು ಆಯುಕ್ತರನ್ನು ನೇಮಕ ಮಾಡಿದೆ. ನೂತನ ಆಯುಕ್ತರಾಗಿ ಕುಮಾರ್ ನಾಯಕ್ ಮತ್ತು ಆಡಳಿತಾಧಿಕಾರಿಯಾಗಿ ಟಿ.ಎನ್.ವಿಜಯ್ ಭಾಸ್ಕರನ್ ಅವರನ್ನು ನೇಮಕಮಾಡಿದೆ. ಇವರಿಬ್ಬರೂ ಹಿರಿಯ ಐಎಎಸ್...
Date : Saturday, 18-04-2015
ಬೆಂಗಳೂರು: ಮೇಕೆದಾಟು ಯೋಜನೆಯನ್ನು ಶೀಘ್ರ ಜಾರಿಗೆ ತರುವಂತೆ ಒತ್ತಾಯಿಸುವ ಸಲುವಾಗಿ ಕನ್ನಡ ಪರ ಸಂಘಟನೆಗಳ ನಿಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಶನಿವಾರ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ನಿಯೋಗ, 30...
Date : Saturday, 18-04-2015
ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಕಾರ್ಯಾಲಯಕ್ಕೆ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡು ಹೋಗಲು ಸಿಎಂ ಸಿದ್ದರಾಮಯ್ಯ ಯೋಜಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಪ್ರಧಾನ ನರೇಂದ್ರ ಮೋದಿಯವರಿಗೆ ಸುಧೀರ್ಘ ಪತ್ರ ಬರೆದಿದ್ದು, ಎ.22ರಂದು ಸರ್ವಪಕ್ಷ ನಿಯೋಗದ...
Date : Saturday, 18-04-2015
ಬೆಂಗಳೂರು: ಮೇಕುದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡಿನ ಧೋರಣೆಯನ್ನು ಖಂಡಿಸಿ ಶನಿವಾರ ನಡೆಸಲಾಗುತ್ತಿರುವ ಕರ್ನಾಟಕ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಸರ್ಕಾರಿ ಕಛೇರಿಗಳು, ಪೆಟ್ರೋಲ್ ಬಂಕ್‌ಗಳು, ಬಸ್‌ಗಳು, ಶಾಲಾ ಕಾಲೇಜುಗಳು, ಶಾಪಿಂಗ್ ಮಾಲ್‌ಗಳು, ಖಾಸಗಿ ಸಂಸ್ಥೆಗಳು ಸೇರಿದಂತೆ ಅನೇಕ ಸಾರ್ವಜನಿಕ ಸಂಸ್ಥೆಗಳು...
Date : Friday, 17-04-2015
ಸಾಗರ : 25ನೇ ವರ್ಷದ ಸಂಭ್ರಮದ ನಿಟ್ಟಿನಲ್ಲಿ ಸಿಗಂದೂರು ಚೌಡಮ್ಮ ದೇವಸ್ಥಾನ ಟ್ರಸ್ಟ್ `ಅಮ್ಮನೆಡೆಗೆ ನಮ್ಮ ನಡಿಗೆ’ ಎಂಬ ಕಾರ್ಯಕ್ರಮದಡಿ `ಪಾದಾರ್ಪಣ 25′ ಎಂಬ ವಿಶೇಷ ಕಾರ್ಯಕ್ರಮವನ್ನು ಏ.13 ರಿಂದ 19 ರವರೆಗೆ ಒಟ್ಟು ಏಳು ದಿನಗಳವರೆಗೆ ಸಾಗರದ ಸಮೀಪವಿರುವ ಸಿಗಂದೂರಿನಲ್ಲಿ ಈ...