Date : Wednesday, 22-03-2017
ಬೇಲೂರು: ಹಿಂದೂ ಸಮಾಜೋತ್ಸವ ಸಮಿತಿ, ನಾರ್ವೆ ಇದರ ವತಿಯಿಂದ ಮಾ.29ರ ಬುಧವಾರದಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಾರ್ವೆಯಲ್ಲಿ ವಿರಾಟ್ ಹಿಂದೂ ಸಂಗಮ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಅರೇಳ್ಳಿಯ ವಾಟೇಹಳ್ಳಿ, ಬ್ಯಾದನೆ, ಬಿರಡಹಳ್ಳಿ, ಮುರೇಹಳ್ಳಿಯ ಸೋಂಪುರ, ಕೋರಲಗದ್ದೆ, ನಾರ್ವೆ ದೇವಸ್ಥಾನ, ಅಬ್ಬಿಹಳ್ಳಿ...
Date : Wednesday, 22-03-2017
ದಾವಣಗೆರೆ: ಕುಂದಾನಗರಿ ಬೆಳಗಾವಿಯಲ್ಲಿ 2011 ರಲ್ಲಿ 2ನೇ ವಿಶ್ವ ಕನ್ನಡ ಸಮ್ಮೇಳನ ಯಶಸ್ವಿಯಾಗಿ ನಡೆದಿದ್ದು, ಇದೀಗ ದಾವಣಗೆರೆ 3 ನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಾಕ್ಷಿಯಾಗಲಿದೆ. ಈ ಕುರಿತು ಖಚಿತ ಪಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಲವಂತರಾವ್ ಪಾಟೀಲ್, ದಾವಣಗೆರೆಯಲ್ಲಿ...
Date : Wednesday, 22-03-2017
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ನೌಕರರೊಂದಿಗೆ ಇನ್ನೊಂದು ಸುತ್ತಿನ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ಕುರಿತು ಹೇಳಿಕೆ ನೀಡಿರುವ, ಅಂಗನವಾಡಿ ನೌಕರರ...
Date : Tuesday, 21-03-2017
ನವದೆಹಲಿ: ಮುಂದಿನ ವಿಚಾರಣೆವರೆಗೂ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಸೂಚಿಸಿದ್ದು, ಇದೀಗ ಮೊದಲು ನಿಗದಿಪಡಿಸಿದಂತೆ ತಮಿಳುನಾಡಿಗೆ ಪ್ರತಿದಿನ 2000 ಕ್ಯೂಸೆಕ್ ನೀರು ಹರಿಸಬೇಕಿದೆ. ಕಾವೇರಿ ನದಿ ನೀರು ಹಂಚಿಕೆ ನ್ಯಾಯಾಧಿಕರಣದ ತೀರ್ಪಿನ ವಿರುದ್ಧ ಉಭಯ ರಾಜ್ಯಗಳು ಮೇಲ್ಮನವಿ ಸಲ್ಲಿಸಿದ್ದು, ಪ್ರಸ್ತುತ ಪ್ರಕರಣವನ್ನು...
Date : Monday, 20-03-2017
ಬೆಂಗಳೂರು: ಬಹುಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣೆಯಲ್ಲಿ ಕಮಲ ಅರಳಿದೆ. ಇದೀಗ ರಾಜ್ಯದಲ್ಲಿ ಏ.9 ರಂದು ನಡೆಯಲಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅವರು ನಂಜನಗೂಡು ಉಪ ಚುನಾವಣಕ್ಕೆ ಸ್ಪರ್ಧಿಸಿ ಇಂದು...
Date : Monday, 20-03-2017
ಬೆಂಗಳೂರು: ಇನ್ನು ಮುಂದೆ ಕಾಪಿ ಮಾಡಿ ಸಿಕ್ಕಿ ಬೀಳುವ ವಂಚಕರಿಗೆ 3 ವರ್ಷ ಪರೀಕ್ಷೆ ಬರೆಯದಂತಹ ದೊಡ್ಡ ಶಿಕ್ಷೆಯೇ ಆಗಲಿದೆ. ಈ ಬಗೆಗಿನ ಮಸೂದೆಯೊಂದು ಬಿಜೆಪಿ, ಜೆಡಿಎಸ್ ಸದಸ್ಯರುಗಳ ವಿರೋಧದ ನಡುವೆಯೇ ವಿಧಾನಪರಿಷತ್‌ನಲ್ಲಿ ಅನುಮೋದನೆಗೊಂಡಿದೆ. ಕರ್ನಾಟಕ ಶಿಕ್ಷಣ(ತಿದ್ದುಪಡಿ) ಮಸೂದೆ 2017ನನ್ನು ಪ್ರಾಥಮಿಕ ಮತ್ತು...
Date : Saturday, 18-03-2017
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿಗಳು ಕನ್ನಡವನ್ನು ತಮ್ಮ ಆಡಳಿತ ಭಾಷೆಯನ್ನಾಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಜ್ಞಾಪಿಸಿದ್ದಾರೆ, ಇದಕ್ಕೆ ತಪ್ಪಿದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ಐಎಎಸ್ ಅಧಿಕಾರಿ, ಸಾರ್ವಜನಿಕ ಉದ್ದಿಮೆ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿರುವ ಶ್ರೀವಸ್ತ ಕೃಷ್ಣ...
Date : Thursday, 16-03-2017
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಡೈರಿಗೆ ಸಂಬಂಧಿಸಿದ ಚರ್ಚೆಗೆ ಅವಕಾಶ ನೀಡದೇ, ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರು ಸರ್ಕಾರದ ಒತ್ತಡಕ್ಕೆ ಮಣಿದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ. ಈ...
Date : Thursday, 16-03-2017
ಕಾರವಾರ: ಕರ್ನಾಟಕದ ಕರಾವಳಿ ಜಿಲ್ಲೆಯಾದ ಉತ್ತರಕನ್ನಡ ಕಳೆದ 36 ವರ್ಷದಲ್ಲಿ ಬರೋಬ್ಬರಿ 3,383 sq. km ಯಷ್ಟು ಅರಣ್ಯವನ್ನು ಕಳೆದುಕೊಂಡಿದೆ. ಈ ಮೂಲಕ ಆ ಜಿಲ್ಲೆ ತನ್ನ ಒಟ್ಟು ಅರಣ್ಯ ಪ್ರದೇಶ(10,280sq. km )ದ ಮೂರನೇ ಒಂದರಷ್ಟು ಭಾಗವನ್ನು ಕಳೆದುಕೊಂಡಿದೆ ಎಂದು ವರದಿಯೊಂದು...
Date : Thursday, 16-03-2017
ಬೆಂಗಳೂರು: ಬಿಸಿಲಿನ ಧಗೆಗೆ ಕಾದ ಹಂಚಿನಂತಾಗಿದ್ದ ಭುವಿಗೆ ಹಾಗೂ ಬಿರು ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ಬುಧವಾರ ರಾತ್ರಿ ರಾಜ್ಯದ ವಿವಿಧೆಡೆ ಸುರಿದ ಮಳೆ ತಂಪೆರೆದಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ, ಹುಬ್ಬಳ್ಳಿ-ಧಾರವಾಡ, ಗದಗ ಹಾಗೂ ಬಳ್ಳಾರಿ ಪ್ರದೇಶಗಳಲ್ಲಿ ಮಳೆಯಾಗಿದೆ. ಮಿಂಚು, ಗುಡುಗು...