Date : Wednesday, 04-09-2019
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ “ಭೂಮಿ ತಾಯಿಯನ್ನು ರಕ್ಷಿಸಿ-ಮುಂದಿನ ಪೀಳಿಗೆಗೆ ವರ್ಗಾಯಿಸಿ” ಎನ್ನುವ ಸಂಕಲ್ಪದೊಂದಿಗೆ ಹಸಿರು ಮೈಸೂರಿಗಾಗಿ ಲಕ್ಷ ವೃಕ್ಷ ಆಂದೋಲನ ಕಾರ್ಯಕ್ರಮ ದಿನಾಂಕ 06.09.2019 ನೇ ಶುಕ್ರವಾರ ಜೆ.ಪಿ.ನಗರದ ಡಾ. ಪುಟ್ಟರಾಜ ಗವಾಯಿಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೆಚ್.ವಿ.ರಾಜೀವ್ ಸ್ನೇಹ ಬಳಗ,...
Date : Thursday, 04-04-2019
ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮರು ಆಯ್ಕೆ ಮಾಡಬೇಕು ಎಂಬ ನಿಟ್ಟಿನಲ್ಲಿ ಏಪ್ರಿಲ್ 7 ರಂದು ಮೈಸೂರಿನಲ್ಲಿ ‘ಸಾವಿರದ ಸಾಧನೆಯ ಸರದಾರ ಮೋದಿ ಮತ್ತೊಮ್ಮೆ’ ಅಭಿಯಾನವನ್ನು People for Modi ಟೀಂನವರು ಹಮ್ಮಿಕೊಂಡಿದೆ. ಚಾಮುಂಡಿ ಬೆಟ್ಟದ 1000 ಮೆಟ್ಟಲಿನ...
Date : Tuesday, 26-02-2019
ಮೈಸೂರು : ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಜಗದ್ವಿಖ್ಯಾತ ಧಾರ್ಮಿಕ ಸಮ್ಮೇಳನವಾದ ಕುಂಭ ಮೇಳದಲ್ಲಿ ಸ್ವಚ್ಛತೆ ಕಾಪಾಡಿದ ಪೌರ ಕಾರ್ಮಿಕರ ಪಾದ ತೊಳೆದು ಗೌರವಿಸಿದ ಸಂಗತಿ ಇದೀಗ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಸ್ವತಃ ಪ್ರಧಾನಿಯೊಬ್ಬರು ಪೌರ ಕಾರ್ಮಿಕರಿಗೆ ಇಂತಹದ್ದೊಂದು ಗೌರವವನ್ನು...
Date : Tuesday, 11-09-2018
ಮೈಸೂರು : ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘ (ಎಐಎಎಂಎ), ಪ್ರಸಕ್ತ ಋತುವಿನಲ್ಲಿ ಅಗರಬತ್ತಿ, ಧೂಪ ಮತ್ತು ಸಂಬಂಧಿತ ಉತ್ಪನ್ನಗಳಿಗೆ ದೇಶದಲ್ಲಿ ಶೇಕಡ 50 ರಷ್ಟು ಅಧಿಕ ಬೇಡಿಕೆ ಬರುವ ನಿರೀಕ್ಷೆ ಇದೆ ಎಂದು ಅಂದಾಜಿಸಿದೆ....
Date : Tuesday, 11-04-2017
ಮೈಸೂರು: ರೈತರ ಸಾಲ ಮನ್ನಾ ಮಾಡುವ ಮೂಲಕ ಉತ್ತರ ಪ್ರದೇಶ ಸರ್ಕಾರ ನುಡಿದಂತೆ ನಡೆದಿದೆ. ಅಂತೆಯೇ ಕರ್ನಾಟಕ ಸರ್ಕಾರವೂ ಕೂಡಾ ರೈತರ ಸಾಲ ಮನ್ನಾ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಈ ಕುರಿತು...
Date : Tuesday, 29-11-2016
ಶ್ರೀರಂಗಪಟ್ಟಣ : ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯನ ಕಾಲದ ರಾಜರ್ಷಿಯಾಗಿದ್ದ ಶ್ರೀ ವ್ಯಾಸರಾಯರಿಂದ ಶ್ರೀರಂಗಪಟ್ಟಣದ ಪೂರ್ವ ದಿಕ್ಕಿನ ಕೋಟೆಯ ಒಳಪ್ರವೇಶ ದ್ವಾರದಲ್ಲಿ ಭವ್ಯವಾದ ಮೂಡಲು ಬಾಗಿಲು ಶ್ರೀ ಆಂಜನೇಯ ಸ್ವಾಮಿ ಮಂದಿರ ನಿರ್ಮಾಣವಾಗಿದೆ. ಈ ಭವ್ಯವಾದ ಮಂದಿರದಲ್ಲಿ ಮೂಡಲು ಬಾಗಿಲು ಶ್ರೀ ಆಂಜನೇಯ...
Date : Thursday, 03-11-2016
ಮೈಸೂರು : ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ, ಮೈಸೂರು ಇದರ ವತಿಯಿಂದ ನವೆಂಬರ್ 7ರ ಸೋಮವಾರ ಬೆಳಗ್ಗೆ 10.30 ಕ್ಕೆ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಏರ್ಪಡಿಸಲಾಗಿದೆ. ಮತಾಂಧ, ಹಿಂದೂ ವಿರೋಧಿ, ಕನ್ನಡ ದ್ರೋಹಿ ಟಿಪ್ಪು ಜಯಂತಿ ನಿಲ್ಲಿಸಿ ಎಂಬ ಕರೆಯೊಂದಿಗೆ ಮೈಸೂರಿನ ಅರಮನೆ...