Date : Tuesday, 24-09-2024
ಬೆಂಗಳೂರು: ಬಿಜೆಪಿ ಕರ್ನಾಟಕ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ಶ್ರೀ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ 108ನೇ ಜನ್ಮದಿನದ ಅಂಗವಾಗಿ ಉಚಿತ ಸೂಪರ್ ಸ್ಪೆಷಾಲಿಟಿ ಆರೋಗ್ಯ ತಪಾಸಣಾ ಶಿಬಿರವನ್ನು ನಾಳೆ (ಸೆ.25) ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಏರ್ಪಡಿಸಲಾಗುವುದು ಎಂದು ವೈದ್ಯಕೀಯ...
Date : Tuesday, 24-09-2024
ಬೆಂಗಳೂರು: ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಉರುಳಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ....
Date : Monday, 23-09-2024
ಬೈಂದೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ಮತ್ತು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಆತಂಕದಲ್ಲಿರುವ ಜಡ್ಕಲ್ / ಮುದೂರು ಗ್ರಾಮಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಬಳಿಕ ಅಲ್ಲಿನ ನಿವಾಸಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಂದರ್ಭ ಮಾತನಾಡಿದ...
Date : Monday, 23-09-2024
ಬೆಂಗಳೂರು: ಇಂದಿನ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ಉಪ ಚುನಾವಣೆಗೆ ಸಂಬಂಧಿಸಿ ವಿಸ್ತøತವಾಗಿ ಚರ್ಚೆ ನಡೆಸಿದ್ದೇವೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Monday, 23-09-2024
ಬೆಂಗಳೂರು: ರಾಹುಲ್ ಗಾಂಧಿಯವರ ಮೀಸಲಾತಿ ವಿರೋಧಿ ಹೇಳಿಕೆಯು ಅವರ ಕುಟುಂಬದ ಚಿಂತನೆಯ ಮುಂದುವರಿದ ಭಾಗ ಎಂದು ಬಿಜೆಪಿ ರಾಷ್ಟೀಯ ವಕ್ತಾರ ಗುರುಪ್ರಕಾಶ್ ಪಾಸ್ವಾನ್ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ...
Date : Saturday, 21-09-2024
ಬೆಂಗಳೂರು: ಯುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವೂ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಸಂದರ್ಭದಲ್ಲಿ ಆಮಿಷ ಒಡ್ಡಲಾಗುತ್ತಿದೆ. ಬೆಳ್ಳಿ ಗಣೇಶನನ್ನು ನೀಡಿ ಸದಸ್ಯತ್ವ ಮಾಡಿಸಲಾಗುತ್ತಿದೆ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಟೀಕಿಸಿದರು....
Date : Saturday, 21-09-2024
ಬೆಂಗಳೂರು: ರಾಹುಲ್ ಗಾಂಧಿಯವರ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್ ಅವರು ದೂರು ನೀಡಿದ್ದಾರೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ...
Date : Friday, 20-09-2024
ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಿರುವ ಬಗ್ಗೆ ವಿವಾದ ಸೃಷ್ಟಿಯಾಗಿರುವ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗಳ ದೇಗುಲಗಳಲ್ಲಿ ಪ್ರಸಾದ ಸೇರಿ ವಿವಿಧ ದಾಸೋಹಗಳಿಗೆ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ರಾಜ್ಯ...
Date : Friday, 20-09-2024
ಬೆಂಗಳೂರು: ನಾಗಮಂಗಲದಲ್ಲಿ ಅದ್ಭುತವಾದ ಸೌಹಾರ್ದತೆ ಇತ್ತು. ಕಾಲಕಾಲದಲ್ಲಿ ರಾಜಕೀಯದ ಹಸ್ತಕ್ಷೇಪ, ವಿಭಜನೆಯ ರಾಜಕಾರಣ ಮತ್ತು ತುಷ್ಟೀಕರಣದ ಕಾರಣದಿಂದ ಗಲಭೆ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು...
Date : Friday, 20-09-2024
ಬೆಂಗಳೂರು: ದೇಶದ್ರೋಹಿಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಸರಕಾರದ ಮೃದು ಧೋರಣೆಯಿಂದ ಶಾಂತಿ- ಸುವ್ಯವಸ್ಥೆ ಕದಡುವ ಕೆಲಸ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...