Date : Saturday, 15-08-2015
ಬೆಳ್ತಂಗಡಿ : ಧರ್ಮಸ್ಥಳ ಶಾಂತಿವನ ಆಸ್ಪತ್ರೆಯಲ್ಲಿ 69 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕಾರ್ಪೋರೇಶನ್ ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಆಡಳಿತ ನಿರ್ದೇಶಕರಾದ ಎಸ್. ಆರ್. ಬನ್ಸಾಲ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭಾರತಕ್ಕೆ ಒಳ್ಳೆಯ ಭವಿಷ್ಯವಿದ್ದು ಅಭಿವೃದ್ದಿ ಪಥದತ್ತ ಸಾಗುತ್ತಿದೆ. ಆರ್ಥಿಕ ಸ್ವಾತಂತ್ರ್ಯ...
Date : Saturday, 15-08-2015
ಬೆಳ್ತಂಗಡಿ : ಉಜಿರೆ ಎಸ್‌ಡಿಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ 69ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ|ಬಿ.ಯಶೋವರ್ಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು...
Date : Saturday, 15-08-2015
ಬೆಳ್ತಂಗಡಿ : ಉಜಿರೆ ಶ್ರೀ ಧ ಮಂ ಪದವಿಪೂರ್ವ ಕಾಲೇಜಿನಲ್ಲಿ 69ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಎನ್. ದಿನೇಶ್ ಚೌಟ ನೆರವೇರಿಸಿದರು. ಉಪಪ್ರಚಾರ್ಯ ಪ್ರಮೋದ್ ಕುಮಾರ್, ಉಪನ್ಯಾಸಕರಾದ ಡಾ| ಎಂ.ಪಿ. ಶ್ರೀನಾಥ್, ರಾಧಾಕೃಷ್ಣ ಕೆದಿಲಾಯ, ಡಾ| ರಾಜೇಶ್...
Date : Saturday, 15-08-2015
ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ (ರಿ) , ಶ್ರೀರಾಮ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ, ವಿವೇಕ್ ಟ್ರೇಡರ್‍ಸ್, ಸೇವಾಂಜಲಿ ಟ್ರಸ್ಟ್, ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ , ಶ್ರೀ ಭುವನೇಂದ್ರ ಪಂಚಕರ್ಮ...
Date : Saturday, 15-08-2015
ಸುಬ್ರಹ್ಮಣ್ಯ : ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸ್ವಾತಂತ್ರೋತ್ಸವ ಪ್ರಯುಕ್ತ ಮಾಜಿ ಸೈನಿಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಮಾತನಾಡಿ, ದೇಶದ ಬಗ್ಗೆ ಎಲ್ಲಾ ವಿದ್ಯಾರ್ಥಿಗಳು ತಿಳಿದುಕೊಳ್ಳುವ...
Date : Friday, 14-08-2015
ಸವಣೂರು : ಸವಣೂರು ಹಿಂದೂ ಜಾಗರಣ ವೇದಿಕೆ ವತಿಯಿಂದ ಅಖಂಡ ಬಾರತ ಸಂಕಲ್ಪ ದಿನಾಚರಣೆ ಸವಣೂರಿನಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ವಿಟ್ಲ ತಾಲೂಕು ಹಿಂಜಾವೆಯ ಕಾರ್ಯದರ್ಶಿ ಗಣರಾಜ್ ಭಟ್ ಕೆದಿಲ ,ನಮ್ಮ ದೇಶದ ಹೊರಗಿನ ಭಯೋತ್ಪಾದಕರಿಗಿಂತ ನಮ್ಮ ದೇಶದ ಅನ್ನ...
Date : Friday, 14-08-2015
ಬೆಳ್ತಂಗಡಿ : ಮತೀಯ ಆಧಾರದಲ್ಲಿ ದೇಶ ವಿಭಜನೆಯನ್ನು ಸಹಿಸಲು ಸಾಧ್ಯವಿಲ್ಲ. ದೇಶದಲ್ಲಿರುವ ಜಾತ್ಯಾತೀತರೇ ನಮ್ಮ ಶತ್ರುಗಳು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಚೈತ್ರಾ ಕುಂದಾಪುರ ಎಚ್ಚರಿಸಿದರು.ಅವರು ಶುಕ್ರವಾರ ರಾತ್ರೆ ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ವಿ.ಹಿ.ಪಂ.,...
Date : Friday, 14-08-2015
ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಬಂಟ್ವಾಳ ಪ್ರಖಂಡದಿಂದ ಅಖಂಡ ಭಾರತ ಪ್ರತಿಜ್ಞಾ ದಿವಸ್ ಪ್ರಯುಕ್ತ ಬೃಹತ್ ವಾಹನ ಜಾಥಾ 14-08-2015 ರಂದು ನಡೆಯಿತು. ರಾಜೇಶ್ ನಾಯ್ಕ್ ಉಳ್ಳಿಪಾಡಿಗುತ್ತುರವರು ಜಾಥಾವನ್ನುದ್ದೇಶಿಸಿ...
Date : Friday, 14-08-2015
ಮಂಗಳೂರು : ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಕೆಲಸಮಾಡುತ್ತಿರುವ ಸುಮಾರು 350ಕ್ಕೂ ಹೆಚ್ಚು ಸಣ್ಣ ಪತ್ರಿಕೆಗಳನ್ನು ದಮನಮಾಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ವಿಶುಕುಮಾರ್ ಪ್ರಯತ್ನಿಸುತ್ತಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿಭಟನೆ ನಡೆಸಿತು ರಾಜ್ಯದಲ್ಲಿ...
Date : Friday, 14-08-2015
ಮಂಗಳೂರು : 69ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಬೆಸೆಂಟ್ ಮಹಿಳಾ ಕಾಲೇಜು, ಕೊಡಿಯಾಲ್‌ಬೈಲ್, ಮಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ, ಮಂಗಳೂರು ವಕೀಲರ ಸಂಘ ಮತ್ತು ಜಿಲ್ಲಾ ಕಾರಾಗೃಹ, ದಕ್ಷಿಣ ಕನ್ನಡ, ಇವರ ಸಂಯುಕ್ತ...