Date : Wednesday, 12-08-2015
ಬೆಳ್ತಂಗಡಿ : ಮಕ್ಕಳ ಸಾಧನಾ ಪಥಕ್ಕೆ ಶಾಂತಿವನಟ್ರಸ್ಟ್ ಪ್ರಕಾಶಿಸುತ್ತಿರುವ ಪುಸ್ತಕಗಳು ಅತ್ಯಂತ ಸಹಕಾರಿಯಾಗಿವೆ. ಉತ್ತಮ ಪುಸ್ತಕಗಳನ್ನು ಓದುವುದರಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ಕಾರ್ಪೋರೇಶನ್ ಬ್ಯಾಂಕ್ನ ಅಧ್ಯಕ್ಷರು ಹಾಗೂ ಆಡಳಿತ ನಿರ್ದೇಶಕರಾದ ಎಸ್.ಆರ್, ಬನ್ಸಾಲ್ ಹೇಳಿದರು. ಧರ್ಮಸ್ಥಳದಲ್ಲಿ ಬುಧವಾರ ಶಾಂತಿವನ ಟ್ರಸ್ಟ್ನ...
Date : Wednesday, 12-08-2015
ಧರ್ಮಸ್ಥಳ : ರುಡ್ಸೆಟ್ ಸಂಸ್ಥೆಗಳ ವಾರ್ಷಿಕ ಸಮ್ಮೇಳನ ಧರ್ಮಸ್ಥಳದಲ್ಲಿ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಗುರುವಾರ ರುಡ್ಸೆಟ್ ಸಂಸ್ಥೆಗಳ ವಾರ್ಷಿಕ ಸಮ್ಮೇಳನವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸುವರು. ಕೆನರಾ ಬ್ಯಾಂಕಿನ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಪಿ.ಎಸ್. ರಾವತ್ ಹಾಗೂ...
Date : Wednesday, 12-08-2015
ಬೆಳ್ತಂಗಡಿ : ತುಳುನಾಡಿನಲ್ಲಿ ಆಚರಿಸುತ್ತಿರುವ ಸಂಪ್ರದಾಯಗಳು, ಆಚರಣೆಗಳು, ನಂಬಿಕೆಗಳು ಸಮಾಜದ ಸ್ವಾಸ್ಥ್ಯಕಾಪಾಡಲು ಇರುವುದೇ ಹೊರತು ಅದು ಮೂಢನಂಬಿಕೆಗಳಲ್ಲ ಎಂದು ತುಳು ಜನಪದ ವಿದ್ವಾಂಸ ದಯಾನಂದ ಜಿ. ಕತ್ತಲಸಾರ್ ಹೇಳಿದರು. ಅವರು ಬುಧವಾರ ವಾಣಿಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ತುಳು ಸಾಹಿತ್ಯಅಕಾಡೆಮಿ, ಕಾಲೇಜಿನ ತುಳು...
Date : Wednesday, 12-08-2015
ಮಂಗಳೂರು : ದ.ಕ.ಜಿ.ಪಂ. ಹಿ.ಪ್ರಾ ಶಾಲೆ ಕಾಪಿಕಾಡು ಶಾಲೆಗೆ ಸಂಪೂರ್ಣ ಸುಣ್ಣ ಬಣ್ಣ ಬಳಿದು (ಪೈಂಟಿಂಗ್) ಶಾಲೆಯ ಸುತ್ತಮುತ್ತ ಬೆಳೆದಂತಹ ಹುಲ್ಲು ಮತ್ತು ಗಿಡಗಳನ್ನು ಕಡಿದು ಸ್ವಚ್ಛಗೊಳಿಸಿ ಶಾಲೆಯ ಅಂದವನ್ನು ಹೆಚ್ಚಿಸುವಲ್ಲಿ ಸುಮಾರು ರೂ.1,50,000 ವರೆಗೆ ವೆಚ್ಛ ಮಾಡಿದ ಕುರಿತು ಸೇವೆಯನ್ನು...
Date : Wednesday, 12-08-2015
ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಶ್ರೀರಾಮ ಕಾಲೇಜು ಕಲ್ಲಡ್ಕ ಘಟಕದ ವತಿಯಿಂದ ಕಲ್ಲಡ್ಕ ಬಸ್ ನಿಲ್ದಾಣದಲ್ಲಿ, ನಮ್ಮೆಲ್ಲರನ್ನು ಅಗಲಿದ ನಮ್ಮ ದೇಶದ ಮಾಜಿ ರಾಷ್ಟ್ರಪತಿ ಡಾ||ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಗೆ ಶ್ರೀರಾಮ ವಸತಿ ನಿಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಊರಿನ ಗಣ್ಯರು,...
Date : Wednesday, 12-08-2015
ಬದಿಯಡ್ಕ : ಅನುದಾನಿತ ಹಿರಿಯ ಬುನಾದಿ ಶಾಲೆ ಕುಂಟಿಕಾನದಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ಇತ್ತೀಚೆಗೆ ಜರಗಿತು.ಇತ್ತೀಚೆಗೆ ನಿಧನರಾದ ಮಾಜಿ ರಾಷ್ಟ್ರಪತಿ ಭಾರತದ ಕ್ಷಿಪಣಿ ಮನುಷ್ಯ ಖ್ಯಾತಿಯ ಎ ಪಿ ಜೆ ಅಬ್ದುಲ್ ಕಲಾಂರವರಿಗೆ ಶ್ರದ್ಧಾಂಜಲಿ ಅರ್ಪಿಸುವುದರೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ ಟಿ ಎ...
Date : Wednesday, 12-08-2015
ಉಡುಪಿ : ನವ ಕರ್ನಾಟಕ ಪ್ರಕಾಶನ, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ರಂಗಭೂಮಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಮತಿ ನೇಮಿಚಂದ್ರ ಅವರ ಪುಸ್ತಕ ಬಿಡುಗಡೆ ಸಮಾರಂಭ ಆಗಸ್ಟ್ 15 ರಂದು ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಈ...
Date : Wednesday, 12-08-2015
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಓಟಗಾರ್ತಿ ಎಂಆರ್ ಪೂವಮ್ಮ ಅವರು ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿರುವ ಅವರು, ಇದು ನನಗೆ ಹೆಮ್ಮೆಯ ಸಂಗತಿಯಾಗಿದೆ ಎಂದಿದ್ದಾರೆ. ನಾನು ಸಂತೋಷಗೊಂಡಿದ್ದೇನೆ, ಇದು ನನಗೆ ಹೆಮ್ಮೆಯ ಸಂಗತಿ. ಒಲಿಂಪಿಕ್ ಮತ್ತು ಏಷ್ಯನ್...
Date : Wednesday, 12-08-2015
ಉಡುಪಿ : ಸೌರಶಕ್ತಿಯನ್ನು ಬಳಸಿಕೊಂಡು ವಿದ್ಯುತ್ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಬಹದು ಎಂಬ ಬಗ್ಗೆ ಸರ್ಕಾರ ಯಾವುದೇ ಚಿಂತೆ ಮಾಡುತ್ತಿಲ್ಲ. ಆದರೆ ಇಲ್ಲೊಬ್ಬರು ಮನೆಯ ತಾರಸಿನ ಮೇಲೆ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸಿ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ ಅವರೇ ವಿಜಯ್ ಕುಮಾರ್. ಭಾರತದಂತ...
Date : Tuesday, 11-08-2015
ಮೂಡಬಿದರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂಟಪ, ಪುತ್ತಿಗೆ ಇಲ್ಲಿ ಆ.15ರಂದು ಬೆಳಿಗ್ಗೆ 9.30 ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಪದ್ಮವಿಭೂಷಣ ರಾಜರ್ಷಿ...