News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪವಿತ್ರ, ಅಮರ ಮಹಾಕಾವ್ಯವನ್ನು ಜನತೆಗೆ ನೀಡಿದ ಮಹರ್ಷಿ ವಾಲ್ಮೀಕಿ: ಡಾ. ಸಿ. ಎನ್. ಅಶ್ವತ್ಥ್‌ ನಾರಾಯಣ್

ಬೆಂಗಳೂರು: ಮನುಷ್ಯನ ಸಾರ್ಥಕ ಬದುಕಿಗೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯವು ಮಾರ್ಗದರ್ಶನ ನೀಡುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ|| ಸಿ.ಎನ್.ಅಶ್ವತ್ಥ್‍ನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ...

Read More

ಡಿ.ಕೆ.ಶಿವಕುಮಾರ್ ಹೇಳಿಕೆಯಡಿ ರಿಯಲ್ ಎಸ್ಟೇಟ್ ದಂಧೆ ಮಾಡಲು ಹುನ್ನಾರ: ಆರ್.ಅಶೋಕ್ ಟೀಕೆ

ಬೆಂಗಳೂರು: ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಡಿ.ಕೆ.ಶಿವಕುಮಾರರ ಹೇಳಿಕೆಯು ಡೆವಲಪರ್‍ಗಳಿಗೆ, ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ದಂಧೆ ಮಾಡಲು ಹುನ್ನಾರ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...

Read More

ನಾಳೆ ವಿಶ್ವವಿಖ್ಯಾತ ಜಂಬೂ ಸವಾರಿಗೆ ಸಜ್ಜಾಗಿದೆ ಮೈಸೂರು

ಮೈಸೂರು: ನಾಡಹಬ್ಬ ದಸರಾದ ಸಂಭ್ರಮ ಮೈಸೂರಿನಲ್ಲಿ ಕಳೆಕಟ್ಟಿದೆ. ಆರಂಭದಿಂದಲೂ ಸಾಕಷ್ಟು ವಿಜೃಂಭಣೆಯಿಂದ ನವರಾತ್ರಿಯನ್ನು ಆಚರಿಸಲಾಗುತ್ತಿದೆ. ಕಳೆದ ಎಂಟುದಿನಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗುತ್ತಿದೆ. ಆಯುಧ ಪೂಜೆ...

Read More

ಬೈರತಿ ಸುರೇಶ್, ಶರಣಪ್ರಕಾಶ ಪಾಟೀಲರ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಅಕ್ರಮ ಮತದಾರರ ಸೃಷ್ಟಿಗೆ ಸಚಿವ ಬೈರತಿ ಸುರೇಶ್ ಅವರು ಕಾರಣರು. ಆದ್ದರಿಂದ ಬೈರತಿ ಸುರೇಶ್ ಅವರು ಕೂಡಲೇ ರಾಜೀನಾಮೆ ಕೊಡಬೇಕು. ಅಲ್ಲದೆ, ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರ್ ಅವರ ಆತ್ಮಹತ್ಯೆ ಪ್ರಕರಣ ದಾರಿ ತಪ್ಪದೆ ಇರಲು ಶರಣಪ್ರಕಾಶ ಪಾಟೀಲರು ಕೂಡ...

Read More

ಹುತಾತ್ಮ ಪೊಲೀಸರ ಗುಂಪು ವಿಮೆ ಮೊತ್ತ 20 ಲಕ್ಷದಿಂದ 50 ಲಕ್ಷ ರೂಗೆ ಹೆಚ್ಚಳ: ಸಿಎಂ ಘೋಷಣೆ

ಬೆಂಗಳೂರು:  ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂಪಾಯಿಗಳಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ. ಬೆಂಗಳೂರಿನ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ...

Read More

ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ವರ್ಚುವಲ್‌ ಆಗಿ ಉದ್ಘಾಟಿಸಿದ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೆಆರ್ ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು. ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್, ಸಿಎಸ್ ವಂದಿತಾ...

Read More

‘ಎಟಿಎಂ ಸರಕಾರದ ಕಲೆಕ್ಷನ್ ಟ್ರೀ’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬ್ರ್ಯಾಂಡ್ ಸಿಎಂ, ಬ್ರ್ಯಾಂಡ್ ಡಿಸಿಎಂ ಹೇಗೆ ಮಾಡಬೇಕೆಂಬುದಕ್ಕೆ ಇವತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಟಿಎಂ ಸರಕಾರದ ಆಡಳಿತವೇ ಒಂದು ಉದಾಹರಣೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಅವರು ವಿಶ್ಲೇಷಣೆ...

Read More

ಡಿ.ಕೆ.ಶಿವಕುಮಾರ್ ರಾಜೀನಾಮೆ ಪಡೆಯಲು ಬಿಜೆಪಿ ಆಗ್ರಹ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ತಕ್ಷಣ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...

Read More

ಶಾಸಕರ ಮೇಲೆ ಹಿಡಿತ ಇಲ್ಲದ ಕಾಂಗ್ರೆಸ್: ಮಹೇಶ್ ಟೆಂಗಿನಕಾಯಿ

ಬೆಂಗಳೂರು: ಬಿಜೆಪಿ ವಿರುದ್ಧ ಆರೋಪ ಮಾಡುವ ಡಿ.ಕೆ.ಶಿವಕುಮಾರರಿಂದ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...

Read More

ಸರಕಾರದ ರಾಜೀನಾಮೆಗೆ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಆಗ್ರಹ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಎಡವಟ್ಟುಗಳ ಸರಕಾರ. ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯದ ಮಾಜಿ ಸಚಿವ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಟೀಕಿಸಿದರು. ನಗರದ “ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ಬಿಜೆಪಿ ವತಿಯಿಂದ ಇಂದು ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಅವರು...

Read More

Recent News

Back To Top