Date : Monday, 17-08-2015
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ವಿಶಿಷ್ಟ ಸಂಸ್ಕೃತ ಭಿತ್ತಿಪತ್ರಿಕೆಯನ್ನು ಸಂಸ್ಕೃತ ಸಂಘದ ಅಧ್ಯಕ್ಷ ಅಭಯ್ ನಾಯಕ್ ಬಿಡುಗಡೆಗೊಳಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನ ಕುಮಾರ್ ಐತಾಳ್ ಹಾಗೂ ವಿದ್ಯಾರ್ಥಿ ಸಂಪಾದಕರಾದ ಶಾಬ್ದಿಕ್‌ವರ್ಮ, ಶಿವರಾಮ...
Date : Monday, 17-08-2015
ಬೆಳ್ತಂಗಡಿ : ಮಂಗಳೂರಿನಲ್ಲಿರುವ ವೊಯೇಜ್ ಪ್ರವಾಸೋದ್ಯಮ ಸಂಸ್ಥೆಯವರು ತಯಾರಿಸಿದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸಿ ನಕ್ಷೆಯನ್ನು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಉಡುಪಿಯ ಡಯಲ್ ಮಂತ್ರದ ಮಾಲಕ ಸುದೇಶ್ ಶೆಟ್ಟಿ, ಪ್ರವಾಸೋದ್ಯಮ ಮಾರ್ಗದರ್ಶಿ ಅಧಿಕಾರಿ...
Date : Monday, 17-08-2015
ಮಂಗಳೂರು : ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದ್ದರೂ, ಕಾಂಗ್ರೆಸ್ ಸರಕಾರ ಅವುಗಳಿಗೆ ಪರಿಹಾರ ಕಂಡುಕೊಳ್ಳಲು ವಿಫಲವಾಗಿದೆ. ರಾಜ್ಯದ ರೈತರ ಸ್ಥೈರ್ಯ ತುಂಬುವ ಯಾವುದೇ ಕಾರ್ಯಕ್ರಮವನ್ನು ನೀಡದ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜನಾಭಿಪ್ರಾಯ ಮೂಡಿಸಲು ರೈತ ಚೈತನ್ಯ ಯಾತ್ರೆಯನ್ನು ನಡೆಸಲು...
Date : Monday, 17-08-2015
ಉಡುಪಿ: ನೇತ್ರ ಚಿಕಿತ್ಸಾ ಕ್ಷೇತ್ರದಲ್ಲಿ ಪ್ರಸಿದ್ಧವಾಗಿರುವ ಉಡುಪಿಯ ಪ್ರಸಾದ್ ನೇತ್ರಾಲಯ ‘ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ’ಗೆ ಪಾತ್ರವಾಗಿದೆ. ಕಣ್ಣಿನ ಚಿಕಿತ್ಸೆಯ ಜತೆಗೆ ಸಾಮಾಜಿಕ ಕಳಕಳಿಯಿಂದ ಮಾಡಿದ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಸಾದ್ ನೇತ್ರಾಲಯದ ನಿರ್ದೇಶಕ ರಘುರಾಮ್ ರಾವ್ ಕೆ. ಅವರು...
Date : Monday, 17-08-2015
ಮಂಗಳೂರು : ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಜಾನಪದ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಆಟಿಡೊಂಜಿ ಕೂಟ-2015’ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಸೈಂಟ್ ಅಲೋಶಿಯಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ವಿಶ್ವನಾಥ ಬದಿಕಾನ ಮುಖ್ಯ ಅತಿಥಿಯಾಗಿ ಹಾಗೂ ಪ್ರಾಸ ಪ್ರವೀಣ, ಚುಟುಕು...
Date : Monday, 17-08-2015
ಸುಳ್ಯ : ಎಲಿಮಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಳ್ಯದ ಸ್ನೇಹ ಪ್ರೌಢಶಾಲೆಯ ಎಂಟನೆಯ ತರಗತಿ ವಿದ್ಯಾರ್ಥಿ ಶರಣ್ ಪ್ರಕಾಶ್ ಆರ್ 40-45 ಕೆ ಜಿ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಇದೇ ಗುತ್ತಿಗಾರಿನಲ್ಲಿನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಸುಳ್ಯ ತಾಲೂಕನ್ನು...
Date : Monday, 17-08-2015
ಕಾಸರಗೋಡು : ಕೇರಳ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕುಂಬಳೆ ಸ್ಥಳೀಯ ಸಂಸ್ಥೆಯ ಆಶ್ರಯದಲ್ಲಿ ಸ್ಕೌಟ್ ಮತ್ತು ಗೈಡ್ ಮಕ್ಕಳ ಪಟಾಲಂ ನಾಯಕರ ತರಬೇತಿ ಶಿಬಿರವನ್ನು ಪೆರಡಾಲ ಸರಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ನ....
Date : Monday, 17-08-2015
ಬಂಟ್ವಾಳ : ತಾಲೂಕು ಪಂಚಾಯತ್‌ನ ಎಸ್.ಜಿ.ಆರ್.ಎಸ್ ವೈ. ಸಭಾಂಗಣದಲ್ಲಿ ಬಂಟ್ವಾಳ ತಾಲೂಕು ನೀರಾ ಮೂರ್ತೆದಾರರ ಮತ್ತು ತೆಂಗು ಉತ್ಪಾದಕರ ಫೆಡರೇಶನ್ (ರಿ) ಇದರ ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ನೇರವೇರಿದರು. ಈ ಸಂದರ್ಭ ಪ್ರಗತಿ ಪರ ಕೃಷಿಕ ರಾಜೇಶ್ ನಾಯಕ್...
Date : Monday, 17-08-2015
ಪಾಲ್ತಾಡಿ : ತುಳುನಾಡಿನ ಸಂಸ್ಕೃತಿ,ಸಂಸ್ಕಾರ ಇಡೀ ಜಗತ್ತಿಗೆ ಮಾದರಿ ಪ್ರಕೃತಿಯಲ್ಲಿ ದೇವರನ್ನು ಕಾಣುವ ನಮ್ಮ ಸಂಸ್ಕತಿ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ತುಳುನಾಡಿನ ಜೀವನ ಈ ನೆಲದ ಮಣ್ಣಿನಲ್ಲಿ ಸಮ್ಮಿಳಿತವಾಗಿದೆ. ಪ್ರಕೃತಿಯಲ್ಲಿ ಸಂಸ್ಕೃತಿಯನ್ನು ರೂಡಿಸಿಕೊಂಡ ಬದುಕು ನಮ್ಮದು ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ...
Date : Monday, 17-08-2015
ಕುಂಬಳೆ : “ರಾಮಾಯಣ ಆದರ್ಶ ಕಥಾನಕ. ಅಲ್ಲಿನ ಸಹೋದರ ಪ್ರೇಮ, ಪಿತೃವಾಕ್ಯ ಪರಿಪಾಲನೆಯ ನಿದರ್ಶನಗಳು ಕಲಿಯುಗದಲ್ಲೂ ಔಚಿತ್ಯಪೂರ್ಣವಾದವುಗಳು. ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ಈ ಸಂವತ್ಸರದ ರಾಮಾಯಣ ಮಾಸಾಚರಣೆಯೂ ಕೊನೆಗೊಳ್ಳುತ್ತಿರುವುದು ಯೋಗಾಯೋಗ. ಸ್ವಾತಂತ್ರ್ಯದ ಉಳಿವಿಗಾಗಿ ನಾವು ಕೈಗೊಳ್ಳುತ್ತಿರುವ ಪ್ರತಿಜ್ಞೆಯನ್ನು ಉಳಿಸಿಕೊಳ್ಳಲು ಸದಾಕಾಲ ಪ್ರಯತ್ನಿಸುತ್ತಿರಬೇಕು”...