Date : Monday, 10-08-2015
ಮಂಗಳೂರು: ಬಡ ವಿದ್ಯಾರ್ಥಿಗಳ ಸಹಾಯಾರ್ಥವಾಗಿ ಮಂಗಳೂರಿನ ಅಲೋಶಿಯಸ್ ಕಾಲೇಜಿನ ವತಿಯಿಂದ ಆ.15ರಂದು ಲಯೋಲಾ ಹಾಲ್‌ನಲ್ಲಿ ಕಾಸ್-2015ಕಾರ್ಯಕ್ರಮ ನಡೆಯಲಿದೆ. ಇದರ ಅಂಗವಾಗಿ ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿ ವಿನೂತನ ರೀತಿಯ ಸಂಗೀತ, ನೃತ್ಯ ಹಾಗು ಚಿತ್ರಕಲಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಚಿತ್ರಗಾರ ಶುಭಂ...
Date : Monday, 10-08-2015
ಬೆಳ್ಮಣ್: ಕಾರ್ಕಳ -ಪಡಬಿದ್ರಿಯ ನಡುವಿನ ರಾಜ್ಯ ಹೆದ್ದಾರಿ ದಿನನಿತ್ಯ ಅಪಘಾತಕ್ಕೆ ಕಾರಣವಾಗುತ್ತಿದೆ. ಇದೇ ವ್ಯಾಪ್ತಿಯ ಸುಮಾರು 6 ಕಿ.ಮಿ. ವರೆಗಿನ ರಸ್ತೆಯು ವಾಹನ ಚಾಲಕರಿಗೆ ದುಃಸ್ವಪ್ನವಾಗಿ ಪರಿಣಮಿಸುತ್ತಿದೆ. ಪಡುಬಿದ್ರಿಯಿಂದ ಬೆಳ್ಮಣ್‌ಗೆ ಬರುವ ಹೆದ್ದಾರಿಯಲ್ಲಿರುವ ನೀರ್ಚಾಲು ಎಂಬಲ್ಲಿನ ತಿರುವು ಅಪಘಾತಕ್ಕೆ ಕಾರಣವಾಗಿದೆ. ಇಳಿಜಾರಿನಿಂದ ಮೇಲ್ಮುಖವಾಗಿ ಏರು ತಿರುವು...
Date : Monday, 10-08-2015
ಬೆಳ್ತಂಗಡಿ: ಶ್ರೀ ಧ.ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ, ಸಾ.ಶಿ.ಇಲಾಖೆ ಇವರ ಸಹಯೋಗದಲ್ಲಿ ಆ.12 ರಂದು ಜ್ಞಾನ ಸಿಂಧು ಮತ್ತು ಜ್ಞಾನ ಬಂಧು ಎಂಬ 2015ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಬಿಡುಗಡೆ ಸಮಾರಂಭ...
Date : Monday, 10-08-2015
ಬೆಳ್ತಂಗಡಿ: ರಬ್ಬರ್ ಬೆಳೆಗಾರರ ಸಮಸ್ಯೆಗಳನ್ನು ಮತ್ತು ರಬ್ಬರ್‌ಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಲಾಗುವುದು. ಜಿಲ್ಲೆಯ ಎಲ್ಲಾ ಶಾಸಕರನ್ನು ಒಳಗೊಂಡು ಸರಕಾರದ ಗಮನ ಸೆಳೆಯಲಾಗುವುದು ಎಂದು ಶಾಸಕ ಕೆ.ವಸಂತ ಬಂಗೇರ ಹೇಳಿದರು. ಅವರು ಸೋಮವಾರ ಉಜಿರೆಯ ಜಿ.ಎನ್.ಭಿಡೆ ಸಭಾಂಗಣದಲ್ಲಿ ನಡೆದ...
Date : Monday, 10-08-2015
ಬೆಳ್ತಂಗಡಿ: ಜನಸಂಖ್ಯಾ ಸ್ಫೋಟದಿಂದ ಉದ್ಯೋಗಾವಕಾಶಗಳ ಕೊರತೆ ಎದುರಾಗುತ್ತಿದೆ. ಉನ್ನತ ಶಿಕ್ಷಣ ಪಡೆದವರು ವಿದೇಶಗಳತ್ತ ಉದ್ಯೋಗಕ್ಕಾಗಿ ಮುಖ ಮಾಡಿರುವುದನ್ನು ನೋಡಬಹುದು. ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ಅಗತ್ಯ ಎಂದು ಉಜಿರೆ ಎಸ್‌ಡಿಎಂ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಹೆಚ್. ಮಹೇಶ್ ಕುಮಾರ್ ಶೆಟ್ಟಿ...
Date : Monday, 10-08-2015
ಮಂಗಳೂರು: ಮಾನ್ಯ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ರಾಜ್ಯಸಭಾ ಸದಸ್ಯರಾದ ಆಯನೂರು ಮಂಜುನಾಥ್, ಕಾಸರಗೋಡು ಲೋಕಸಭಾ ಸದಸ್ಯರಾದ ಪಿ.ಕರುಣಾಕರನ್, ಕಾಞಂಗಾಡ್-ಕಾಣಿಯೂರು ರೈಲು ಮಾರ್ಗ ಕ್ರಿಯಾ ಸಮಿತಿಯ ಅಧ್ಯಕ್ಷರಾದ ಎನ್.ಎ.ರಾಮಚಂದ್ರ ಹಾಗೂ ಸದಸ್ಯರಾದ ಶ್ರೀ...
Date : Monday, 10-08-2015
ಮಂಗಳೂರು: ’ಕಾಕೋರಿ ದಿವಸ್’ 90ನೇ ವಾರ್ಷಿಕೋತ್ಸವದ ಅಂಗವಾಗಿ, ರಾಷ್ಟ್ರ ಗೌರವ ಸಂರಕ್ಷಣಾ ಪರಿಷತ್ ಇದರ ಸ್ಥಾಪಕಾಧ್ಯಕ್ಷರಾದ ಶ್ರೀ ಟಿ. ಎನ್. ರಾಮಕೃಷ್ಣ ಇವರು ಆ.10ರಂದು ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ’ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರ ಸ್ವಾತಂತ್ರ್ಯ ಆಂದೋಲನ ಮತ್ತು ವಿದ್ಯಾರ್ಥಿಗಳಲ್ಲಿ ರಾಷ್ಟ್ರ...
Date : Monday, 10-08-2015
ಮಂಗಳೂರು: ಆರ್.ಎಸ್.ಎಸ್.ನ ಹಿರಿಯ ಪ್ರಚಾರಕರಾದ ನಾ. ಕೃಷ್ಣಪ್ಪನವರು ಇಂದು ಬೆಳಿಗ್ಗೆ ಬೆಂಗಳೂರಿನ ಆರ್.ಎಸ್.ಎಸ್. ಕೇಂದ್ರ ಕಚೇರಿ ಕೇಶವ ಕೃಪಾದಲ್ಲಿ ಸ್ವರ್ಗಸ್ಥರಾದರು. ಕಳೆದ 61 ವರ್ಷಗಳಿಂದ ಆರ್.ಎಸ್.ಎಸ್. ಪ್ರಚಾರಕರಾಗಿ ಸೇವೆ ಸಲ್ಲಿಸಿದ್ದ ಇವರು 1959ರಲ್ಲಿ ಮಂಗಳೂರು ಜಿಲ್ಲಾ ಪ್ರಚಾರಕರಾಗಿ, 1966 ರಿಂದ ಮಂಗಳೂರು ವಿಭಾಗ ಪ್ರಚಾರಕರಾಗಿ...
Date : Monday, 10-08-2015
ವಿಟ್ಲ್ಲ: ದಿ| ಚೆಲ್ಲಡ್ಕ ಭವಾನಿ ದೇರಣ್ಣ ಶೆಟ್ಟಿ ಷ್ಷಷ್ಠಿಯಾಬ್ದ ಸ್ಮರಣಾರ್ಥ ಭವಾನಿ ಫೌಂಡೇಶನ್ (ರಿ.) ಮುಂಬಯಿ, ಸಂಸ್ಥೆಯು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಇದರ ಜಂಟಿ ಆಶ್ರಯದಲ್ಲಿ ಧರ್ಮಾರ್ಥ ಆರೋಗ್ಯ ತಪಾಸಣಾ ಶಿಬಿರವನ್ನು ಆ.22.ರಂದು ಬೆಳಿಗ್ಗೆ 9.00 ಗಂಟೆಯಿಂದ ಬಂಟ್ವಾಳ...
Date : Monday, 10-08-2015
ಆರ್‌ಎಸ್‌ಎಸ್‌ನ ಹಿರಿಯ ಪ್ರಚಾರಕರಾದ ನ. ಕೃಷ್ಣಪ್ಪನವರು ಇಂದು ಬೆಳಗ್ಗೆ 10.55 ಕ್ಕೆ ಬೆಂಗಳೂರಿನ ಆರ್‌ಎಸ್‌ಎಸ್ ಕೇಂದ್ರ ಕಛೇರಿ ಕೇಶವಕೃಪಾದಲ್ಲಿ ಸ್ವರ್ಗಸ್ಥರಾದರು. ಇವರು 1954 ರಿಂದ ಸುಮಾರು 61 ವರ್ಷಗಳ ಕಾಲ ಆರ್‌ಎಸ್‌ಎಸ್ ಪ್ರಚಾರಕರಾಗಿ ಸೇವೆ ಸಲ್ಲಿಸಿದ್ದರು. ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಮ್ಸ್ ಮೆಡಿಕಲ್...