News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

’ಇ-ವೋಟಿಂಗ್’ ಮುಖಾಂತರ ವಿದ್ಯಾರ್ಥಿ ನಾಯಕರ ಆಯ್ಕೆ

ಮಂಗಳೂರು: ಇಲ್ಲಿನ ಶಾರದಾ ವಿದ್ಯಾಲಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿ ನಾಯಕರ ಆಯ್ಕೆಗೆ ನಡೆದ ಚುನಾವಣೆಗೆ ಇ-ವೋಟಿಂಗ್ ವ್ಯವಸ್ಥೆ ಮಾಡಲಾಯಿತು. ಈ ಮೊದಲೇ ವಿದ್ಯಾರ್ಥಿಗಳಿಗೆ ನೀಡಿದ ಸೂಚನೆಯಂತೆ ಗಣಕಯಂತ್ರಗಳ ಕೀಲಿಗಳನ್ನು ಬಳಸಿ ತಾವು ಮತ ಚಲಾಯಿಸಿರುವ ವಿದ್ಯಾರ್ಥಿ ನಾಯಕ, ನಾಯಕಿ ಅಭ್ಯರ್ಥಿಗಳ ಭಾವಚಿತ್ರದ ಮುಂದೆ...

Read More

ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯೋಪಕರಣ ವಿತರಣೆ

ಮಂಗಳೂರು: ನೀರೇಶ್ವಾಲ್ಯದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಎಸ್.ಎನ್. ಪಂಜಾಜೆಯವರು ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ(ರಿ.)ದ ಮೂಲಕ ಕೊಡಮಾಡಿದ ಪುಸ್ತಕ ಮತ್ತು ಪಠ್ಯೋಪಕರಣಗಳನ್ನು ಶುಕ್ರವಾರ ವಿತರಿಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಕೃಷ್ಣ ಶರ್ಮ ಹಳೆಮನೆ ಇವರು ಪಠ್ಯೋಪಕರಣಗಳನ್ನು ವಿತರಿಸಿ...

Read More

ಬೆಳಕಿನ ವರ್ಷ ಬೆಳಕು ತರಲಿ

ಮಂಗಲ್ಪಾಡಿ: ಬೆಳಕಿನ ವರ್ಷವಾಗಿ ವೈಜ್ಞಾನಿಕ ಕ್ಷೇತ್ರವು ಕೊಂಡಾಡುತ್ತಿರುವ ಈ ವರ್ಷ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಹಶೈಕ್ಷಣಿಕ ಚಟುವಟಿಕೆಗಳಲ್ಲಿ ಶುಭ್ರವಾದ ಬೆಳಕನ್ನು ಪಸರಿಸುವಂತಾಗಲಿ ಎಂದು  ಬಂಗ್ರಮಂಜೇಶ್ವರ ಸರಕಾರಿ ಹಿರಿಯ ಮಾಧ್ಯಮಿಕ ಶಾಲಾ ವಿಜ್ಞಾನ ಅಧ್ಯಾಪಕಿ ಶ್ರೀಮತಿ ಉದಯಕುಮಾರಿ ಅವರು ಹೇಳಿದರು. ಪಠ್ಯಪುಸ್ತಕ ಅನುವಾದಕಿಯೂ...

Read More

ಶ್ರೀರಾಮ ಪದವಿಪೂರ್ವ ವಿದ್ಯಾಲಯ ಪ್ರವೇಶೋತ್ಸವ

ಕಲ್ಲಡ್ಕ: ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಹೊಸದಾಗಿ ದಾಖಲುಗೊಂಡ ವಿದ್ಯಾರ್ಥಿಗಳನ್ನು ಆಗತ-ಸ್ವಾಗತ ವಿಶಿಷ್ಟ ಕಾರ್ಯಕ್ರಮದ ಮೂಲಕ ಪ್ರವೇಶೋತ್ಸವ ನಡೆಸಲಾಯಿತು. ಬುಧವಾರ ನಡೆದ ಕಾರ್ಯಕ್ರಮದಲ್ಲಿ ಯಜ್ಞಕ್ಕೆ ಘೃತವನ್ನು ಅರ್ಪಿಸಿ ವೇದಿಕೆಯಲ್ಲಿರುವ ಹಿರಿಯರ ಆಶೀರ್ವಾದ ಪಡೆದು ವಿದ್ಯಾರ್ಥಿಗಳು ಸಂತಸದಿಂದ ಪಾಲ್ಗೊಂಡರು. ವಿದ್ಯಾಕೇಂದ್ರದ ಸಂಚಾಲಕರಾದ ಡಾ. ಪ್ರಭಾಕರ...

Read More

ಅಂಬರೀಶ್ ಹೇಳಿಕೆಗೆ ನಿರ್ಮಾಪಕರ ಆಕ್ರೋಶ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ನಿರ್ಮಾಪಕ ಬಗ್ಗೆ ಸಚಿವ ಅಂಬರೀಷ್ ನೀಡಿರುವ ಹೇಳಿಕೆ ಇದೀಗ ಭಾರೀ ವಿವಾದ ಸೃಷ್ಟಿಸಿದೆ. ಅಂಬರೀಷ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಹಲವು ನಿರ್ಮಾಪಕರು ಆಗ್ರಹಿಸಿದ್ದು, ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ನಿರ್ಮಾಪಕರ ಸಮಸ್ಯೆಗಳ...

Read More

ಎಲ್ಲೆಂದರಲ್ಲಿ ರಸ್ತೆ ದಾಟಿದರೆ ಪ್ರಕರಣ ದಾಖಲು

ಬೆಂಗಳೂರು: ರಸ್ತೆ ಅಥವಾ ಫುಟ್‌ಪಾತ್‌ಗಳಲ್ಲಿ ಇನ್ನು ಮುಂದೆ ಅನಾವಶ್ಯಕವಾಗಿ ಓಡಾಡಿದಲ್ಲಿ ಅವರ ವಿರುದ್ಧ ಜೇವಾಕಿಂಗ್ ಪ್ರಕರಣ ದಾಖಲಿಸುವ ಹೊಸ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯಂತೆ ಸಾರ್ವಜನಿಕರು ಎಲ್ಲೆಂದರಲ್ಲಿ ರಸ್ತೆ ದಾಟುವುದು ಇಲ್ಲವೇ ಅನಾವಶ್ಯಕ ಓಡಾಡುತ್ತಿದ್ದರೆ ಪೊಲೀಸರು ಅವರ ವಿರುದ್ಧ ಪ್ರಕರಣ...

Read More

ಪಿಯು ಮರುಮೌಲ್ಯಮಾಪನ: ಮತ್ತೆ ಗೊಂದಲ

ಬೆಂಗಳೂರು: ಪಿಯು ಫಲಿತಾಂಶದಲ್ಲಿ ಈ ಹಿಂದೆ ಗೊಂದಲ ಸೃಷ್ಠಿಯಾಗಿ ಬಾರೀ ಪ್ರತಿಭಟನೆಗಳು ನಡೆದಿತ್ತು, ಇದೀಗ ಅದರ ಮರು ಮೌಲ್ಯಮಾಪನದಲ್ಲಿ ಮತ್ತೆ ತೊಡಕುಗಳು ಸಂಭವಿಸಿವೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಆರೋಪಿಸಲಾಗಿದೆ. ಈ...

Read More

ಪಿಯು ಉಪನ್ಯಾಸಕರ ನೇಮಕ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಪಿಯು ಉಪನ್ಯಾಸಕರ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಶಿಷ್ಠ ಜಾತಿ/ ಪಂಗಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕನಿಷ್ಟ ಅಂಕ ಶೇ.55 ನಿಗದಿ ಮಾಡಲಾಗಿದ್ದು ಇದು ಶೇ.50ರಷ್ಟೇ ಇದೆ ಎಂದು ಅಭ್ಯರ್ಥಿಗಳು ಆಕ್ಷೇಪಿಸಿದ್ದಾರೆ. ಇಲಾಖೆ ಸಿಬ್ಬಂದಿಗಳಿಂದ...

Read More

ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಜಯಶೀಲರಾವ್ ಆಯ್ಕೆ

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರವು ದಿವಂಗತ ಗೋಪಲಗೌಡರ ನೆನಪಿನಲ್ಲಿ ಕೊಡಮಾಡುವ ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಎಸ್.ವಿ. ಜಯಶೀಲರಾವ್ ಆಯ್ಕೆಯಾಗಿದ್ದಾರೆ. ಶ್ರೇಷ್ಠ ವ್ಯಕ್ತಿಗಳನ್ನು ಗುರುತಿಸಿ ಕಳೆದ 16 ವರ್ಷಗಳಿಂದ ಕೇಂದ್ರವು ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಕನ್ನಡ...

Read More

ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ

ಬೆಳ್ತಂಗಡಿ: ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಸ್ಧಳೀಯಾಡಳಿತ ಸಂಸ್ಧೆಗಳು ಆರೋಗ್ಯ ಇಲಾಖೆಯೊಂದಿಗೆ ಸೇರಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರದ ಆರೋಗ್ಯ ಸಚಿವ ಯು. ಟಿ. ಖಾದರ್ ಸೂಚನೆ ನೀಡಿದರು. ಅವರು ಮಂಗಳವಾರ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಸಭಾಭವನದಲ್ಲಿ ಸಾಂಕ್ರಾಮಿಕ...

Read More

Recent News

Back To Top