Date : Friday, 07-08-2015
ಬೆಳ್ತಂಗಡಿ : ಇಲ್ಲಿನ ಶ್ರೀ ಧ. ಮಂ. ಕಾಲೇಜಿನ ಕನ್ನಡ ವಿಭಾಗದ ವಿಸ್ತರಣಾ ಚಟುವಟಿಕೆಯ ಅಂಗವಾಗಿ ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಕವನ ರಚನೆಯ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ಕನ್ನಡ ಉಪನ್ಯಾಸಕ ಡಾ. ದಿವ ಕೊಕ್ಕಡ ಸಂಪನ್ಮೂಲ ವ್ಯಕ್ತಿಯಾಗಿ...
Date : Friday, 07-08-2015
ಬೆಳ್ತಂಗಡಿ : ಕಲಾ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಹಾಗೂ ಆಂಗ್ಲ ಭಾಷಾ ಪ್ರೌಡಿಮೆಯಿಂದ ಅಚ್ಚರಿಗಳನ್ನು ಸೃಷ್ಟಿಸಬಹುದು ಎಂದು ಉಜಿರೆಯ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕ ಡಾ. ಜಗದೀಶ್ ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ...
Date : Friday, 07-08-2015
ಬೆಳ್ತಂಗಡಿ : ತಾಲೂಕಿನ ಜೈನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿ|ಮಂಜಯ್ಯ ಹೆಗ್ಗಡೆ ಸಂಸ್ಮರಾಣರ್ಥ ಇಂಜಿನಿಯರಿಂಗ್ ವಿದ್ಯಾಭ್ಯಾಸ ಹಾಗೂ ದಿ|ಎನ್.ಚಂದ್ರರಾಜ್ ಜೈನ್ ಇಂಜಿನಿಯರ್ ಅವರ ಸಂಸ್ಮರಣಾರ್ಥ ಪಿಯುಸಿಯಲ್ಲಿ ಗಣಿತ ಮತ್ತು ಸಂಸ್ಕೃತ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಈ...
Date : Friday, 07-08-2015
ಬಂಟ್ವಾಳ : ಸ್ವಚ್ಛ ಗ್ರಾಮ ಪ್ರಶಸ್ತಿ ವಿಜೇತ ಗ್ರಾಮ ಪುದು ಗ್ರಾಮ ಎಂದು ಅಂದಿನ ಅಧ್ಯಕ್ಷರಾಗಿದ್ದ ಹನೀಫ್ ಅವರು ಫರಂಗಿಪೇಟೆಯಲ್ಲಿ ದೊಡ್ಡ ಬ್ಯಾನರ್ ಹಾಕಿಸಿದ್ದರು. ಅಂದು ಎಲ್ಲರಿಗೂ ಬಹಳ ಹೆಮ್ಮೆಯಾಗಿತ್ತು. ಆದರೆ ಅದು ಅಷ್ಟಕ್ಕೆ ಸೀಮಿತವಾಯಿತು. ಈಗ ಕೊಚ್ಚೆ ಗ್ರಾಮ ಪ್ರಶಸ್ತಿಯ ಸ್ಪರ್ಧೆ ಏನಾದರು...
Date : Friday, 07-08-2015
ದ.ಕ.ಜಿ.ಪಂ.,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳ್ತಂಗಡಿ, ಎಸ್‌ಡಿಎಂ ಪ.ಪೂ.ಕಾಲೇಜು ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಆ.10 ರಂದು ಪೂರ್ವಾಹ್ನ 10 ಗಂಟೆಗೆ ಉಜಿರೆ ಎಸ್‌ಡಿಎಂ ಪ.ಪೂ.ಕಾಲೇಜಿನ ಸಭಾಭವನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಇಲಾಖಾ ಪ್ರಕಟಣೆ ತಿಳಿಸಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ...
Date : Friday, 07-08-2015
ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 69ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ವಾಣಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ. ತಹಸೀಲ್ದಾರ್ ಬಿ.ಎಸ್.ಪುಟ್ಟ ಶೆಟ್ಟಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ವಸಂತ ಬಂಗೇರ ವಹಿಸಲಿದ್ದಾರೆ. ಅತಿಥಿಗಳಾಗಿ ತಾ.ಪಂ.ಅಧ್ಯಕ್ಷೆ ಜಯಂತಿ ಪಾಲೇದು,...
Date : Friday, 07-08-2015
ಬೆಳ್ತಂಗಡಿ : ಯಕ್ಷಗಾನ ಕಲಾವಿದ ವಾಮನಕುಮಾರ್ ವೇಣೂರು ಅವರ ಯಕ್ಷ ದಿಗ್ವಿಜಯದ ರಜತ ಮಹೋತ್ಸವ ಕಾರ್ಯಕ್ರಮ ಆ.9 ರಂದು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಮಂದಿರದಲ್ಲಿ ಮಧ್ಯಾಹ್ನ 1.30 ಕ್ಕೆ ನಡೆಯಲಿದೆ. ಈ ಸಂದರ್ಭ ಪ್ರಸಂಗ ಬಿಡುಗಡೆ, ಗುರವಂದನೆ ಸಹಿತ ನಡೆಯುವ...
Date : Friday, 07-08-2015
ಮಂಗಳೂರು : ಶಾಲಾ ಕಾಲೇಜುಗಳಲ್ಲಿ ನಡೆಯುವ ವಿವಿಧ ಕಲಾ-ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಧ್ಯಾರ್ಥಿಗಳು ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಅವರಲ್ಲಿರುವ ಸುಪ್ತ ಪ್ರತಿಭೆ ಅನಾವರಣಗೊಳ್ಳೂತ್ತದೆ ಮತ್ತು ಅವರ ಆತ್ಮ ವಿಶ್ವಾಸವನ್ನು ಹೆಚ್ಚಿಸುತ್ತದೆ. ತಾನು ಶಾರದಾ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿದ್ದಾಗ ನಿರಂತರವಾಗಿ ವಿವಿಧ ಕಲಾ ಸಾಂಸ್ಕೃತಿಕ...
Date : Friday, 07-08-2015
ಬಂಟ್ವಾಳ : ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ , ಸಮೂಹ ಸಂಪನ್ಮೂಲ ಕೇಂದ್ರ ತುಂಬೆ ಮಾರ್ಗದರ್ಶನ ದಲ್ಲಿ ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆ ಮೆರಮಜಲು ಇವರ ಆತಿಥ್ಯದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ -2015ಕಾರ್ಯಕ್ರಮವು ಹೋಲಿ ಫ್ಯಾಮಿಲಿ ಶಾಲೆಯ ಸಭಾಂಗಣದಲ್ಲಿ ನೆರವೇರಿತು...
Date : Friday, 07-08-2015
ಬೆಂಗಳೂರು: ಇಲ್ಲಿನ ನಗರ ಪೊಲೀಸರು ಭಿಕ್ಷಾಟನೆ ನಡೆಸುತ್ತಿದ್ದ ಸುಮಾರು 250ಕ್ಕೂ ಅಧಿಕ ಮಂದಿ ಭಿಕ್ಷುಕರನ್ನು ರಕ್ಷಿಸಿದ್ದಾರೆ. ಆಪರೇಷನ್ ಸ್ಮೈಲ್ ಎಂಬ ವಿಶೇಷ ಕಾರ್ಯಾಚರಣೆ ಮೂಲಕ 190 ಮಕ್ಕಳು ಸೇರಿದಂತೆ 250 ಮಂದಿ ಭಿಕ್ಷುಕರನ್ನು ರಕ್ಷಿಸಲಾಗಿದೆ. ಬೆಳಗ್ಗೆ 10ರಿಂದ ಸಂಜೆ 6ರ ತನಕ ನಡೆದ ಈ...