Date : Tuesday, 18-08-2015
ಮಂಗಳೂರು : ಪತ್ರಕರ್ತರ ಅಧ್ಯಯನ ಕೇಂದ್ರ ಕರ್ನಾಟಕ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಇದರ ನೇತೃತ್ವದಲ್ಲಿ ಆಗಸ್ಟ್ 19 ರಂದು ಸಂಜೆ 4 ಗಂಟೆಗೆ ವಾರ್ತಾಭವನದಲ್ಲಿ ಇರ್ಷಾದ್ ಉಪ್ಪಿನಂಗಡಿಯವರು ನಿರ್ಮಿಸಿರುವ ಸ್ವರ್ಗದ ಹಾದಿಯಲ್ಲಿ ಕಮರುತ್ತಿರುವ ಕನಸುಗಳು ಎಂಬ ಸಾಕ್ಷಚಿತ್ರ ಪ್ರದರ್ಶನ,...
Date : Monday, 17-08-2015
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಿಂಹ ಸಂಕ್ರಮಣ ನಿಮಿತ್ತ ಸಂಪ್ರದಾಯದಂತೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಎಣ್ಣೆ ಮತ್ತು ಪಡಿಕಾಳು ವಿತರಿಸಿದರು. ವಿತರಿಸಿದ ಪಡಿತರ : ತೆಂಗಿನ ಎಣ್ಣೆ : 2379 ಲೀಟರ್, ಪಡಿಅಕ್ಕೆ : 2500 ಕೆ.ಜಿ, ಪಡಿಕಾಳೂ: 595 ಕೆ.ಜಿ, ಉಪ್ಪು: 310 ಕೆ.ಜಿ....
Date : Monday, 17-08-2015
ಬೆಳ್ತಂಗಡಿ : ಕಾರ್ಪೋರೇಶನ್ ಬ್ಯಾಂಕ್‌ನ ಎ.ಟಿ.ಎಮ್. ಘಟಕವನ್ನು ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವಠಾರದಲ್ಲಿ ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಪೋರೇಶನ್ ಬ್ಯಾಂಕ್‌ನ ಅಧ್ಯಕ್ಷ ಎಸ್.ಆರ್. ಬನ್ಸಾಲ್...
Date : Monday, 17-08-2015
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ, ಮಂಜುಶ್ರೀ ಜೆಸಿಐ ಬೆಳ್ತಂಗಡಿ, ಎನ್.ಎ ಗೋಪಾಲ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಬೆಂಗಳೂರು ಇವರ ಸಹಯೋಗದೊಂದಿಗೆ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆದಿತ್ಯವಾರ ಬೆಳ್ತಂಗಡಿಯ ಲಯನ್ಸ್ ಜೇಸಿಐ-ರೋಟರಿ ಸಂಸ್ಥೆಗಳ ಆವರಣದಲ್ಲಿ ಉಚಿತ...
Date : Monday, 17-08-2015
ಬೆಳ್ತಂಗಡಿ : ಅಧಿಕಾರ ಎಂಬುದು ಹೂವಿನ ಹಾಸಿಗೆಯಲ್ಲ. ಜವಾಬ್ದಾರಿ, ಹೊಣೆಗಾರಿಕೆ ಎಂಬ ಮುಳ್ಳು ಕೂಡಾ ಅದರಲ್ಲಿದೆ. ಅಂಬೇಡ್ಕರ್‌ರವರ ಆಶಯವನ್ನು ತಿಳಿದು ಸಮಾಜಮುಖಿ ಕರ್ತವ್ಯವನ್ನು ನಿರ್ವಹಿಸಿ ಎಂದು ಕರ್ನಾಟಕ ದಲಿತ ಮಹಿಳಾ ಒಕ್ಕೂಟ(ಅಂಬೇಡ್ಕರ್‌ವಾದ) ರಾಜ್ಯ ಸಂಚಾಲಕಿ ಇಂದಿರಾ ಕೃಷ್ಣಪ್ಪ ಹೇಳಿದರು.ಅವರು ಆದಿತ್ಯವಾರ ಬೆಳ್ತಂಗಡಿ...
Date : Monday, 17-08-2015
ಬೆಳ್ತಂಗಡಿ : ಮಕ್ಕಳನ್ನು ಶಿಸ್ತಿನ ಜೀವನಕ್ಕೆ ಒಳಪಡಿಸದೆ ಮಾನಸಿಕ ದೃಢತೆ ಇಲ್ಲದೆ ಬೆಳೆಸಿ, ಸ್ವಂತಿಕೆಯಿಂದ ಕೆಲಸ ಮಾಡುವುದನ್ನು ಕಲಿಸದಿದ್ದರೆ ಅಡ್ಡದಾರಿ ಹಿಡಿಯುವ ಅವಕಾಶವಿದೆ. ಸಾಮಾಜಿಕ ಜಾಲತಾಣಗಳನ್ನು ಅವಶ್ಯಕತೆಗೆ ಮಾತ್ರ ಬಳಸಬೇಕೇ ಹೊರತು ಮೋಜಿಗಾಗಿ ಅಲ್ಲ. ಮಾನವೀಯ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸದಿದ್ದರೆ...
Date : Monday, 17-08-2015
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ವಿಶಿಷ್ಟ ಸಂಸ್ಕೃತ ಭಿತ್ತಿಪತ್ರಿಕೆಯನ್ನು ಸಂಸ್ಕೃತ ಸಂಘದ ಅಧ್ಯಕ್ಷ ಅಭಯ್ ನಾಯಕ್ ಬಿಡುಗಡೆಗೊಳಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನ ಕುಮಾರ್ ಐತಾಳ್ ಹಾಗೂ ವಿದ್ಯಾರ್ಥಿ ಸಂಪಾದಕರಾದ ಶಾಬ್ದಿಕ್‌ವರ್ಮ, ಶಿವರಾಮ...
Date : Monday, 17-08-2015
ಬೆಳ್ತಂಗಡಿ : ಮಂಗಳೂರಿನಲ್ಲಿರುವ ವೊಯೇಜ್ ಪ್ರವಾಸೋದ್ಯಮ ಸಂಸ್ಥೆಯವರು ತಯಾರಿಸಿದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸಿ ನಕ್ಷೆಯನ್ನು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಉಡುಪಿಯ ಡಯಲ್ ಮಂತ್ರದ ಮಾಲಕ ಸುದೇಶ್ ಶೆಟ್ಟಿ, ಪ್ರವಾಸೋದ್ಯಮ ಮಾರ್ಗದರ್ಶಿ ಅಧಿಕಾರಿ...
Date : Monday, 17-08-2015
ಮಂಗಳೂರು : ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದ್ದರೂ, ಕಾಂಗ್ರೆಸ್ ಸರಕಾರ ಅವುಗಳಿಗೆ ಪರಿಹಾರ ಕಂಡುಕೊಳ್ಳಲು ವಿಫಲವಾಗಿದೆ. ರಾಜ್ಯದ ರೈತರ ಸ್ಥೈರ್ಯ ತುಂಬುವ ಯಾವುದೇ ಕಾರ್ಯಕ್ರಮವನ್ನು ನೀಡದ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜನಾಭಿಪ್ರಾಯ ಮೂಡಿಸಲು ರೈತ ಚೈತನ್ಯ ಯಾತ್ರೆಯನ್ನು ನಡೆಸಲು...
Date : Monday, 17-08-2015
ಉಡುಪಿ: ನೇತ್ರ ಚಿಕಿತ್ಸಾ ಕ್ಷೇತ್ರದಲ್ಲಿ ಪ್ರಸಿದ್ಧವಾಗಿರುವ ಉಡುಪಿಯ ಪ್ರಸಾದ್ ನೇತ್ರಾಲಯ ‘ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ’ಗೆ ಪಾತ್ರವಾಗಿದೆ. ಕಣ್ಣಿನ ಚಿಕಿತ್ಸೆಯ ಜತೆಗೆ ಸಾಮಾಜಿಕ ಕಳಕಳಿಯಿಂದ ಮಾಡಿದ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಸಾದ್ ನೇತ್ರಾಲಯದ ನಿರ್ದೇಶಕ ರಘುರಾಮ್ ರಾವ್ ಕೆ. ಅವರು...