News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

42 ಕೋಟಿ ಹಣದ ಕುರಿತು ಸಿಬಿಐ ತನಿಖೆ: ಮಾಜಿ ಸಚಿವ ಆರ್.ಅಶೋಕ್ ಒತ್ತಾಯ

ಬೆಂಗಳೂರು: ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಹಣ ಲಭಿಸಿದ ವಿಚಾರವನ್ನು ಸಿಬಿಐ ತನಿಖೆಗೆ ಒಪ್ಪಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ತಿಳಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...

Read More

ಪದವಿ ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ:- ಶಾಸಕ ಕಾಮತ್ ಸರ್ಕಾರಕ್ಕೆ ಆಗ್ರಹ

ಮಂಗಳೂರು: ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಈಗಾಗಲೇ ಮನವಿ...

Read More

ಕೇಳುವವರೇ ಇಲ್ಲ ರಾಜ್ಯದ ಜನತೆಯ ದುಸ್ಥಿತಿ:- ಶಾಸಕ ಕಾಮತ್

ಮಂಗಳೂರು: ರಾಜ್ಯ ಕಾಂಗ್ರೆಸ್ಸಿನ ಆಡಳಿತದಲ್ಲಿ ಜನರ ಪರಿಸ್ಥಿಯು ಹೇಳತೀರದಾಗಿದ್ದು, ಈ ಬಗ್ಗೆ ಸರ್ಕಾರ ಗಮನವೇ ಹರಿಸುತ್ತಿಲ್ಲ. ಇದರಿಂದ ಸಾರ್ವಜನಿಕರ ದುಸ್ಥಿತಿ ಹೇಳತೀರದಾಗಿದ್ದು, ಇದು ಕಾಂಗ್ರೆಸ್‌ ಸರ್ಕಾರದ ನೀತಿಯ ಫಲವಾಗಿದೆ ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಅವರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಅಟಲ್‌...

Read More

ಕೇಶವ ಸ್ಮೃತಿ ಸಂವರ್ಧನ ಸಮಿತಿ ಮತ್ತು ಕರ್ನಾಟಕ ಸೇವಾ ಭಾರತಿ ಸಹಯೋಗದಲ್ಲಿ ‘ಮಂಗಲ ಸ್ವಾಸ್ಥ್ಯ ಸೇವಾ ಯಾತ್ರೆ’ ಶಿಬಿರ

ಮಂಗಳೂರು: ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್, ಕೇಶವ ಸ್ಮೃತಿ ಸಂವರ್ಧನ ಸಮಿತಿ ಮತ್ತು ಕರ್ನಾಟಕ ಸೇವಾ ಭಾರತಿ ಸಹಯೋಗದೊಂದಿಗೆ ಅಕ್ಟೋಬರ್ 8 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ‘ಮಂಗಲ ಸ್ವಾಸ್ಥ್ಯ ಸೇವಾ ಯಾತ್ರೆ’ ಎಂಬ ಮೆಗಾ ವೈದ್ಯಕೀಯ ಶಿಬಿರಗಳನ್ನು...

Read More

ಸಮಾಜವಿದ್ರೋಹಿಗಳನ್ನು ಕ್ಷಮಿಸಿ ಸಮಾಜಕ್ಕೆ ಸರ್ಕಾರ ಏನು ಸಂದೇಶ ನೀಡುತ್ತದೆ: ಅರಗ ಜ್ಞಾನೇಂದ್ರ

ಬೆಂಗಳೂರು: ಕಾಂಗ್ರೆಸ್ ಸರಕಾರ ಮತ್ತು ಡಿ.ಕೆ.ಶಿವಕುಮಾರ್ ಅವರು ತಮಗೆ ಮತ ಕೊಡುವ ಸಮಾಜವಿದ್ರೋಹಿಗಳನ್ನು ಕ್ಷಮಿಸುವ ಮೂಲಕ ಸಮಾಜಕ್ಕೇನು ಸಂದೇಶ ಕೊಡುತ್ತಾರೆ? ಎಂದು ರಾಜ್ಯದ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...

Read More

ಶಿವಮೊಗ್ಗ ಘಟನೆಯ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಶಿವಮೊಗ್ಗ ಘಟನೆ ಹಿಂದೆ ದುರುದ್ದೇಶ ಇದ್ದಂತಿದೆ. ರಾಜ್ಯದ ಶಾಂತಿ ಹಾಳು ಮಾಡುವ ಉದ್ದೇಶ ಇದ್ದಂತಿದೆ. ಆದ್ದರಿಂದ ಈ ಘಟನೆಯ ನ್ಯಾಯಾಂಗ ತನಿಖೆ ಮಾಡುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ಒತ್ತಾಯಿಸಿದರು. ಮಲ್ಲೇಶ್ವರದ...

Read More

ರಾಜ್ಯ ಸರಕಾರದಿಂದ ಮುಸ್ಲಿಮರ ಪ್ರಚೋದನೆ: ಯತ್ನಾಳ್ ಆರೋಪ

ಬೆಂಗಳೂರು: ಕೇರಳ, ಕಾಶ್ಮೀರ ಇಸ್ಲಾಮಿಕ್ ರಾಜ್ಯವಾದ ಮಾದರಿಯಲ್ಲೇ ಕರ್ನಾಟಕದಲ್ಲೂ ಅದೇ ವಾತಾವರಣ ಸೃಷ್ಟಿ ಮಾಡಲು ಮುಸ್ಲಿಮರನ್ನು ಪ್ರಚೋದನೆ ಮಾಡುವ ಕೆಲಸ ಸಿದ್ದರಾಮಯ್ಯರ ಸರಕಾರ ಇವತ್ತು ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ...

Read More

ನಾಳೆ ಗಲಭೆ ಪೀಡಿತ ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನ ತಂಡ

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದು, ಗಲಭೆ ನಡೆದ ರಾಗಿಗುಡ್ಡಕ್ಕೆ ಅಕ್ಟೋಬರ್‌ 5ರ ಗುರುವಾರ ಬೆಳಿಗ್ಗೆ 11.00 ಗಂಟೆಗೆ ಬಿಜೆಪಿ ನಾಯಕರನ್ನೊಳಗೊಂಡ ಸತ್ಯಶೋಧನ ತಂಡ ಭೇಟಿ ನೀಡಲಿದೆ ಎಂದು...

Read More

ನಕಲಿ ವಿಶ್ವವಿದ್ಯಾಲಯಗಳ ಇತ್ತೀಚಿನ ಪಟ್ಟಿಯನ್ನು ಬಿಡುಗಡೆ ಮಾಡಿದ ಯುಜಿಸಿ

ನವದೆಹಲಿ: ನಕಲಿ ವಿಶ್ವವಿದ್ಯಾಲಯಗಳ ಇತ್ತೀಚಿನ ಪಟ್ಟಿಯನ್ನು ಯೂನಿವರ್ಸಿಟಿ ಗ್ರಾಂಟ್ಸ್‌ ಕಮಿಷನ್(ಯುಜಿಸಿ) ಬಿಡುಗಡೆ ಮಾಡಿದೆ. UGC ugc.gov.inನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾದ ಪಟ್ಟಿಯ ಪ್ರಕಾರ, ದೆಹಲಿಯಲ್ಲಿ ಗರಿಷ್ಠ 8 ನಕಲಿ ವಿಶ್ವವಿದ್ಯಾಲಯಗಳಿವೆ. ಇದರ ನಂತರ ಸ್ಥಾನದಲ್ಲಿ ಉತ್ತರ ಪ್ರದೇಶವಿದ್ದು 4 ಯೂನಿವರ್ಸಿಟಿಗಳಿವೆ. ಆಂಧ್ರಪ್ರದೇಶ...

Read More

ತೆರಿಗೆ ವಂಚನೆ: ಬೆಂಗಳೂರಿನ ಹಲವೆಡೆ ಇಂದು ಐಟಿ ಅಧಿಕಾರಿಗಳ ದಾಳಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಉದ್ಯಮಿಗಳ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ....

Read More

Recent News

Back To Top