News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಧಾರ್ಮಿಕ ಜಾಗೃತಿಯಿಂದ ಸಮಷ್ಠೀ ಸಮಾಜದ ನಿರ್ಮಾಣ ಸಾಧ್ಯ: ಶ್ರೀಪತಿ ಭಟ್

ವೇಣೂರು : ಧಾರ್ಮಿಕ ಜಾಗೃತಿಯಿಂದ ಸಮಷ್ಠೀ ಸಮಾಜದ ನಿರ್ಮಾಣ ಸಾಧ್ಯ. ಆಧುನಿಕ ಜಗತ್ತಿನಲ್ಲಿ ಧಾರ್ಮಿಕ ಭಾವನೆಗಳು, ನಂಬಿಕೆಗಳು ಇನ್ನಷ್ಟು ಹೆಚ್ಚಬೇಕಾಗಿದೆ. ಯುವ ಜನತೆಯಲ್ಲಿ ದೇವರ ಬಗ್ಗೆ ಶ್ರದ್ಧೆ ಭಕ್ತಿ ಮೂಡಿಸುವ ಕಾರ್ಯ ಮನೆಯಿಂದ ಪ್ರಾರಂಭಗೊಳ್ಳಬೇಕಾಗಿದೆ ಎಂದು ಉದ್ಯಮಿ ಶ್ರೀಪತಿ ಭಟ್ ಹೇಳಿದರು....

Read More

ಮಂಗಲ್ಪಾಡಿಯಲ್ಲಿ ಪರಿಸರ ದಿನಾಚರಣೆ

ಮಂಗಲ್ಪಾಡಿ : ಮಂಗಲ್ಪಾಡಿ ಸರಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಉಮ್ಮರ್ ಅಪೋಲೋ ಮಕ್ಕಳಿಗೆ ನೆರಳು ಮರಗಳ ಗಿಡಗಳನ್ನು ವಿತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಲತ ಕೆ...

Read More

ಕಂಪ್ಯೂಟರ್ ಡಿ.ಟಿ.ಪಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ

ಬೆಳ್ತಂಗಡಿ : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಕೆಳೆದ 45 ದಿನಗಳಿಂದ ನಡೆಯುತ್ತಿದ್ದ ಮಹಿಳೆಯರ ಕಂಪ್ಯೂಟರ್ ಡಿ.ಟಿ.ಪಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯವಾಣಿ ದಿನಪತ್ರಿಕೆಯ ವರದಿಗಾರರಾದ ಮನೋಹರ್ ಬಳಂಜ ಬಾಗವಹಿಸಿ ಸ್ವ ಉದ್ಯೋಗ ಮತ್ತು ಅದಕ್ಕೆ...

Read More

ಸಂಸದ ನಳಿನ್ ಕುಮಾರ್ ಕಟೀಲ್‌ರವರಿಗೆ ಬಿಜೆಪಿ ಅಭಿನಂದನೆ

ಮಂಗಳೂರು : ಜಿಲ್ಲಾ ಅಧ್ಯಕ್ಷರಾದ ಪ್ರತಾಪಸಿಂಹ ನಾಯಕ್‌ರವರ ಅಧ್ಯಕ್ಷತೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್‌ರವರನ್ನು ಸಂಸದರ ನಿಧಿ ಬಳಕೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದಕ್ಕಾಗಿ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭ ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕರಾದ...

Read More

ಇಂದು ನಾಗಶಿಲಾ ಪ್ರತಿಷ್ಠೆ

ವೇಣೂರು : ಶ್ರೀ ಸೂರ್ಯನಾರಾಯಣ ಕ್ಷೇತ್ರ ಬಲ್ಲಂಗೇರಿ ಅಂಗರಕರಿಯದಲ್ಲಿ ನೂತನವಾಗಿ ನಿರ್ಮಿಸಿದ ಆರೂಢದಲ್ಲಿ ನಾಗಶಿಲಾ ಪ್ರತಿಷ್ಠೆ ಜೂನ್ 7 ಆದಿತ್ಯವಾರ ಅಳದಂಗಡಿ ತಿಮ್ಮಣ್ಣಾರಸರಾದ ಡಾ.ಪದ್ಮಪ್ರಸಾದ್ ಅಜಿಲರ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಉದಯ ಪಾಂಗಣ್ಣಾಯತಂತ್ರಿಗಳ ನೇತೃತ್ವದಲ್ಲಿ ಕೈಮಾರು ಸುಬ್ರಹ್ಮಣ್ಯ ಉಡುಪರ ಪೌರೋಹಿತ್ಯದೊಂದಿಗೆ ನಡೆಯಲಿದೆ. ಈ ಸಂಬಂಧ...

Read More

ಮಿಫ್ಟ್ ಕಾಲೇಜು: ಬಿ.ಕಾಂ ಪ್ರವೇಶ ಆರಂಭ

ಮಂಗಳೂರು: ಇಲ್ಲಿನ ಮಿಫ್ಟ್(MIFT) ಕಾಲೇಜು ಈ ವರ್ಷದಿಂದ ಮಂಗಳೂರು ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ ಬಿ.ಕಾಂ. ಪದವಿ ಶಿಕ್ಷಣವನ್ನು ಆರಂಧಿಸಿದ್ದು, ಇದರ 2015-16ನೇ ಪ್ರವೇಶ ಪ್ರಕ್ರಿಯೆಗಳು ಆರಂಭಗೊಂಡಿದೆ. ಕಳೆದ 19 ವರ್ಷಗಳಿಂದ ಬಿ.ಎಸ್ಸಿ ಫ್ಯಾಷನ್ ಡಿಸೈನ್, ಬಿ.ಎಸ್ಸಿ. ಇಂಟೀರಿಯರ್, ಬಿ.ಎ.ಭದ್ರತೆ ಹಾಗೂ ಪತ್ತೇದಾರಿ ವಿಜ್ಞಾನ ವಿಭಾಗದಲ್ಲಿ...

Read More

ಜೂ.20: ’ಆಳ್ವಾಸ್ ಪ್ರಗತಿ-2015’ ಉದ್ಯೋಗ ಮೇಳ

ಮೂಡಬಿದಿರೆ: ಇಲ್ಲಿನ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಜೂ.20 ಹಾಗೂ 21ರಂದು ’ಆಳ್ವಾಸ್ ಪ್ರಗತಿ-2015’ ವಾರ್ಷಿಕ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಉದ್ಯೋಗವಕಾಶಗಳಿಂದ ವಂಚಿತರಾಗಿ ಸೀಮಿತವಾದ ಅವಕಾಶಗಳನ್ನು ಪಡೆಯುವಲ್ಲಿ ಮಾತ್ರ ಸಫಲರಾಗುತ್ತಿದ್ದಾರೆ. ಇದನ್ನು ಗಮನಿಸಿ...

Read More

ವಿಶ್ವ ಪರಿಸರ ದಿನಾಚರಣೆ

ಕುಂಬಳೆ : ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವು ಜೂ.5 ಶುಕ್ರವಾರ ಜರಗಿತು. ನಿವೃತ್ತ ಶಿಕ್ಷಕ ಡಾ|ಸದಾಶಿವ ಭಟ್ ಪೆರ್ಲ, ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಅಶ್ವಿನಿ ನಾಣಿತ್ಲು, ಕೇಶವ ಪ್ರಸಾದ್ ನಾಣಿತ್ಲು ವಿವಿಧ ಸಸಿಗಳನ್ನು ನೆಡುವ ಮೂಲಕ...

Read More

ಕೇಂದ್ರ ಸರ್ಕಾರದ ಅಡಿಕೆ ದರ ನಿಯಂತ್ರಣದ ನಿರ್ಧಾರ ಶ್ಲಾಘನೀಯ

ಬದಿಯಡ್ಕ: ಅಡಿಕೆ ಆಮದಿನ ಸುಂಕವನ್ನು ಏರಿಸಿ ಅಡಿಕೆ ದರವನ್ನು ನಿಯಂತ್ರಣದಲ್ಲಿಟ ಕೇಂದ್ರ ಸರಕಾರದ ನಿರ್ದಾರ ಶ್ಲಾಘನೀಯವೆಂದು ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಸುರೇಶ್ ಕುಮಾರ್ ಶೆಟ್ಟಿ ನುಡಿದರು. ಅವರು ಬದಿಯಡ್ಕ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು....

Read More

ಸಸಿ ನೆಟ್ಟು ಪರಿಸರ ದಿನಾಚರಣೆ

ಮಂಗಳೂರು : ಸೋಹಂ ರಿನ್ಯೂವೆಬಲ್ ಎನರ್ಜಿ ಇಂಡಿಯಾ ಪ್ರೈ.ಲಿ (SREIPL) ಕಂಪನಿಯು ಮೂಡಬಿದ್ರಿಯಲ್ಲಿರುವ ತನ್ನ ಎರಡು ಎಸ್‌ಎಚ್‌ಪಿ ಯೋಜನೆಗಳ ಆವರಣದಲ್ಲಿ ಸತತ ಮೂರನೆಯ ವರ್ಷವೂ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿತು. ಕಂಪನಿಯು ತನ್ನ ಎರಡು ಯೋಜನೆಗಳಾದ ಎಸ್‌ಎಂಪಿಪಿಎಲ್...

Read More

Recent News

Back To Top