News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಂಟ್ವಾಳ : ಮತಯೆಣಿಕೆ ಜಿಲ್ಲಾಧಿಕಾರಿ ಪರಿಶೀಲನೆ

ಬಂಟ್ವಾಳ : ಇಂದು ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಘೋಷಣೆಯಾಗಲ್ಲಿದ್ದು,ಬಂಟ್ವಾಳ ಮೊಡಂಕಾಪು ಶಾಲೆಯಲ್ಲಿ ಮತಯೆಣಿಕೆ ನಡೆಯುತ್ತಿದೆ. ಮತಯೆಣಿಕೆ ನಡೆಯುತ್ತಿರುವ ಪರಿಸರದಲ್ಲಿ ಬಿಗಿ ಬಂದೋಬಸ್ತು ಎರ್ಪಡಿಸಿದ್ದು 100ಮೀ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೊಡಂಕಾಪು ಶಾಲೆಯಲ್ಲಿ ಮತಯೆಣಿಕೆ ಕಾರ್ಯ ನಡೆಯುತ್ತಿದ್ದು ಜಿಲ್ಲಾಧಿಕಾರಿಯವರು ಭೇಟಿ ನೀಡಿ...

Read More

ಮಂಗಳೂರು : ಮತಯೆಣಿಕೆ ಜಿಲ್ಲಾಧಿಕಾರಿ ಪರಿಶೀಲನೆ

ಮಂಗಳೂರು : ರಾಜ್ಯದಲ್ಲಿ 2 ಹಂತದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತಯೆಣಿಕೆ ಕಾರ್ಯ ಶುಕ್ರವಾರ ಭರದಿಂದ ಸಾಗುತ್ತಿದೆ. ಮಂಗಳೂರಿನ 55  ಗ್ರಾಮ ಪಂಚಾಯತ್ ಸ್ಥಾನಗಳ ಎಣಿಕೆ ನಡೆಯುತ್ತಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಫಲಿತಾಂಶ ಬಹಿರಂಗಗೊಳ್ಳಲಿದ್ದು ಜನರ ಅಭಿಮತ ಪ್ರಕಟಗೊಳ್ಳಲಿದೆ. ನಂತೂರಿನ ಪಾದುವಾ ಹೈಸ್ಕೂಲ್‌ನಲ್ಲಿ...

Read More

ಕರ್ನಾಟಕದಿಂದ 5 ಕೋಟಿಯ ಬಿಲ್ ಪಡೆಯಲಿದೆ ತಮಿಳುನಾಡು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಆರೋಪಿಗಳಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತು ಇತರ ಮೂವರ ವಿರುದ್ಧ ಕಳೆದ 12 ವರ್ಷಗಳಿಂದ ಕಾನೂನು ವಿಚಾರಣೆ ನಡೆಸುತ್ತಿರುವ ಕರ್ನಾಟಕ ಅದಕ್ಕಾಗಿ ಕೋಟ್ಯಾಂತರ ರೂಪಾಯಿಗಳನ್ನು ವ್ಯಯ ಮಾಡಿದೆ. ಇದೀಗ ಆ ಹಣವನ್ನು ತಮಿಳುನಾಡಿನಿಂದಲೇ ವಸೂಲು...

Read More

ರಾಜ್ಯದಲ್ಲಿ ಟಿಡಿಪಿ ಅಸ್ತಿತ್ವಕ್ಕೆ ಪ್ರಯತ್ನ

ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಹಲವು ಪ್ರಾದೇಶಿಕ ಪಕ್ಷಗಳು ಅಸ್ತಿತ್ವಕ್ಕೆ ಬಂದರೂ ಅಧಿಕಾರ ಸ್ಥಾಪಿಸಲು ವಿಫಲಗೊಂಡಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ವಿರುದ್ಧ ಸೋಲು ಕಂಡಿದೆ. ಅಂತೆಯೇ ತಮಿಳುನಾಡಿನ ಡಿಎಂಕೆ, ಎಐಎಡಿಎಂಕೆ ಪಕ್ಷಗಳೂ ತಮ್ಮ ನೆಲೆ ಊರಲು ಪ್ರಯತ್ನಿಸಿದೆ. ಇದರ...

Read More

ಗ್ರಾ.ಪಂ. ಚುನಾವಣೆ: ಮತ ಎಣಿಕೆ ಇಂದು

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆಗಳು ಪೂರ್ಣಗೊಂಡಿದ್ದು, ಮತ ಎಣಿಕೆ ಈಗಾಗಲೇ ಆರಂಭಗೊಂಡಿದೆ. ಮೇ.29ರಂದು ನಡೆದ 15 ಜಿಲ್ಲೆಗಳ 3154 ಗ್ರಾಮ ಪಂಚಾಯತ್‌ಗಳಿಗೆ ಮೊದಲ ಹಂತದ ಚುನಾವಣೆಯಲ್ಲಿ 48,593 ಸದಸ್ಯ ಸ್ಥಾನಗಳಿಗೆ 1,19,648 ಮಂದಿ ಹಾಗೂ ಜೂ.2ರಂದು ನಡೆದ 2681 ಗ್ರಾ.ಪಂ.ಗಳ ಎರಡನೇ...

Read More

ಬೆಳ್ತಂಗಡಿ : ಗುಡುಗು ಸಹಿತ ಮಳೆ ವಿವಿಧೆಡೆ ಹಾನಿ

ಬೆಳ್ತಂಗಡಿ : ಮುಂಗಾರು ಮಳೆಯ ವಿಳಂಬದ ಬಗೆಗಿನ ವರದಿಗಳ ನಡುವೆಯೆ ಗುರುವಾರ ಮಧ್ಯಾಹ್ನದಿಂದಲೇ ಬೆಳ್ತಂಗಡಿ ತಾಲೂಕಿನಾದ್ಯಾಂತ ಗುಡುಗು ಸಹಿತ ಮಳೆ ಸುರಿದಿದ್ದು ಬಿಸಿಲ ಬೇಗೆಯನ್ನು ಕಡಿಮೆ ಗೊಳಿಸಿದೆ. ನೆರಿಯ ಗ್ರಾಮದ ನುರ್ಗೆದಡಿ ನಿವಾಸಿ ಹರೀಶ್ ಗೌಡ ಅವರ ಮನೆಗೆ ಸಿಡಿಲು ಬಡಿದು...

Read More

ಸಚಿವ ಸ್ಥಾನಕ್ಕೆ ಸಂತೋಷ್ ಲಾಡ್ ಬೇಡಿಕೆ

ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿದ್ದ ಶಾಸಕ ಸಂತೋಷ್ ಲಾಡ್ ಅವರು ಮತ್ತೆ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಸಂಪುಟ ಪುನರ್‌ರಚನೆ ಸಂದರ್ಭ ತಮ್ಮ ಹೆಸರು ಪರಿಶೀಲಿಸುವಂತೆ ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದಾರೆ. ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿದ್ದ ಅವರು, ೨೦೧೩ರಲ್ಲಿ ಸಚಿವ...

Read More

ವಾಜಪೇಯಿ ಹೆಸರಿನಲ್ಲಿ ಮೃಗಾಲಯ ನಿರ್ಮಾಣ

ಬಳ್ಳಾರಿ: ಕರ್ನಾಟಕ ಮೃಗಾಲಯ ಪ್ರಾಧಿಕಾರದ ನೇತೃತ್ವದಲ್ಲಿ ಹಂಪಿ ವಿಶ್ವವಿದ್ಯಾಲಯ ಸಮೀಪದ ಕಮಲಾಪುರದಲ್ಲಿ 34 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಉದ್ಯಾನಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮೃಗೋದ್ಯಾನ ಎಂದು ಹೆಸರಿಡಲಾಗಿದೆ. ಸುಮಾರು 142 ಹೆಕ್ಟೇರ್ ವಿಸ್ತೀರ್ಣ ಹೊಂದಿರುವ ಈ ಮೃಗೋದ್ಯಾನದ ನಿರ್ಮಾಣದ ಯೋಜನೆಯನ್ನು 2011ರಲ್ಲಿ...

Read More

ಹಾಲಿನ ದರ ಹೆಚ್ಚಳ ಸದ್ಯಕ್ಕಿಲ್ಲ : ಮಹದೇವ ಪ್ರಸಾದ್

ಮೈಸೂರು : ನಿರ್ವಹಣೆ ಸೇರಿದಂತೆ ವಿವಿಧ ವೆಚ್ಚ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹಾಲಿನ ದರವನ್ನು 4 ರೂ. ಹೆಚ್ಚಿಸಲು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ ಪ್ರಸಕ್ತ ಹಾಲಿನ ದರ ಹೆಚ್ಚಳದ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಹಾಗೂ ಸದ್ಯಕ್ಕೆ ಹಾಲಿನ ಬೆಲೆ ಹೆಚ್ಚಾಗುವುದಿಲ್ಲ ಎಂದು...

Read More

ಕಾಲೇಜುಗಳಲ್ಲಿ ಎನ್‌ಎಸ್‌ಎಸ್‌ಗೆ ಪ್ರತ್ಯೇಕ ಶುಲ್ಕ

ಬೆಂಗಳೂರು: ಕೇಂದ್ರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಲಹೆಯಂತೆ ಕಾಲೇಜು ವಿದ್ಯಾರ್ಥಿಗಳು ಇನ್ನು ಮುಂದೆ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್)ಗೆ ಪ್ರತ್ಯೇಕ ಶುಲ್ಕ ಪಾವತಿಸಬೇಕಾಗುತ್ತದೆ. ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲೂ ಸ್ವ ಆರ್ಥಿಕ ಎನ್‌ಎಸ್‌ಎಸ್ ಘಟಕ ಸ್ಥಾಪಿಸಲು ಉನ್ನತ ಶಿಕ್ಷಣ ಇಲಾಖೆ...

Read More

Recent News

Back To Top