News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೋಮು ಗಲಭೆ ಪ್ರಕರಣ ಹಿಂದೆಗೆತ ರದ್ಧತಿಗೆ ಬಿಜೆಪಿ ಆಗ್ರಹ

ಮಂಗಳೂರು: ವಿವಾದಾತ್ಮಕ ನಿರ್ಧಾರವೊಂದರಲ್ಲಿ 2009ರಲ್ಲಿ ಮೈಸೂರಿನಲ್ಲಿ ಮತ್ತು 2010ರಲ್ಲಿ ಶಿವಮೊಗ್ಗ, ಹಾಸನಗಳಲ್ಲಿ ನಡೆದ ಕೋಮುಗಲಭೆಗಳ ಆರೋಪಿಗಳ ವಿರುದ್ಧದ ಕೇಸುಗಳನ್ನು ಕೈಬಿಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿರುವುದನ್ನು ದುರದೃಷ್ಟಕರವೆಂದು ಬಿಜೆಪಿ ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. 2009ರ ಎಪ್ರಿಲ್ ಮತ್ತು ಜುಲೈನಲ್ಲಿ ಮೈಸೂರಿನ...

Read More

ಕರಿಕಳದಲ್ಲಿ ಟೆಲಿಸ್ಕೋಪಿಕ್ ಸ್ಪ್ರೇಗನ್ ಪ್ರಾತ್ಯಕ್ಷಿಕೆ

ಸುಬ್ರಹ್ಮಣ್ಯ: ಅಡಿಕೆಗೆ ಔಷಧಿ ಸಿಂಪಡಿಸುವ ಟೆಲಿಸ್ಕೋಪಿಕ್ ಸ್ಪ್ರೇಗನ್ ಪ್ರಾತ್ಯಕ್ಷಿಕೆಯು ಪಂಜ ಬಳಿಯ ಕರಿಕಳದ ಮುಚ್ಚಿಲ ಸುಬ್ರಹ್ಮಣ್ಯ ಭಟ್ ತೋಟದಲ್ಲಿ ನಡೆಯಿತು. ಅಡಿಕೆ ತೋಟದಲ್ಲಿ ಮಳೆಗಾಲದ ವೇಳೆ ಮರ ಏರುವ ಸಮಸ್ಯೆ ಕಾಡುತ್ತದೆ. ಇದಕ್ಕಾಗಿ ನೆಲದಿಂದಲೇ ಔಷಧಿ ಸಿಂಪಡಣೆಯ ಬಗ್ಗೆ ಕಳೆದ ಹಲವಾರು...

Read More

ಏರ್‌ಟೆಲ್ ಟವರ್ ಉದ್ಘಾಟನೆ

ಬಂಟ್ವಾಳ: ಗ್ರಾಮೀಣ ಭಾಗದ ಜನರ ಸೌಲಭ್ಯಕ್ಕಾಗಿ ಪಂಜಿಕಲ್ಲು ಗ್ರಾಮದ ಆಚಾರಿಪಲ್ಕೆಯಲ್ಲಿ ನಿರ್ಮಾಣಗೊಂಡ ಏರ್‌ಟೆಲ್ ನೆಟ್‌ವರ್ಕ್ ಟವರ್‌ನ್ನು ಭೂ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷ ಸುದರ್ಶನ್ ಜೈನ್ ಉದ್ಘಾಟಿಸಿದರು. ಬಳಿಕ ಆಚಾರಿಪಲ್ಕೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಏರ್‌ಟೆಲ್ ಸಂಸ್ಥೆಯವರಿಂದ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು....

Read More

ಅನ್ನಭಾಗ್ಯ, ಕ್ಷೀರಭಾಗ್ಯದ ನಂತರ ಇದೀಗ ಶೂ ಭಾಗ್ಯ

ಬೆಂಗಳೂರು: ಶಾಲಾ ಮಕ್ಕಳಿಗೆ ಅನ್ನಭಾಗ್ಯ, ಕ್ಷೀರಭಾಗ್ಯದ ನಂತರ ಇದೀಗ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಭಾಗ್ಯ ಕಲ್ಪಿಸಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಶೂ ಹಾಗೂ ಸಾಕ್ಸ್‌ಗಳ ವೈಶಿಷ್ಟ್ಯತೆ, ಟೆಂಡರ್ ಕುರಿತು ಚರ್ಚಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ...

Read More

ಜೂನ್ 10ರಂದು ಮೈಸೂರಿನಲ್ಲಿ ಶಾ ನೇತೃತ್ವದಲ್ಲಿ ಸಮಾವೇಶ

ಮೈಸೂರು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷವು ದೇಶದಾದ್ಯಂತ ’ಜನ ಕಲ್ಯಾಣ ಪರ್ವ’ ಸಮಾವೇಶವನ್ನು ಹಮ್ಮಿಕೊಂಡಿದೆ. ಜೂ.10ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ...

Read More

ಶತಮಾನಗಳನ್ನು ಕಂಡ ನಾರಾಯಣಮಂಗಲ ಶಾಲೆ ಪ್ರವೇಶೋತ್ಸವ

ನಾರಾಯಣ ಮಂಗಲ : 1913ನೇ ಇಸವಿಯಲ್ಲಿ ಪ್ರಾರಂಭಗೊಂಡ ಕುಂಬಳೆ ಸಮೀಪದ ನಾರಾಯಣಮಂಗಲದ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ 2015-16ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವವು ಸೋಮಾವಾರ ಜರಗಿತು. ಶತಮಾನಗಳನ್ನು ಕಂಡ ಶಾಲೆಯಲ್ಲಿ ಮಕ್ಕಳು ಗೀತೆಯನ್ನು ಹಾಡುತ್ತಾ ಮೆರವಣಿಗೆಯಲ್ಲಿ ಶಾಲೆಯನ್ನು ಪ್ರವೇಶಿಸುವುದರ...

Read More

ಅಪ್ರಾಪ್ತೆ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಬೈಂದೂರು : ಶಿರೂರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಬುಧವಾರ ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಭಟ್ಕಳ ಮೂಲದ ಅಬ್ದುಲ್ ಫೌಝಲ್ ಎಂದು ತಿಳಿದು ಬಂದಿದೆ. ಆರೋಪಿಯ ವಿರುದ್ಧ ಪೋಸ್ಕೋ ಕಾಯಿದೆಯಡಿ ಬೈಂದೂರು ಠಾಣೆಯಲ್ಲಿ ಪ್ರಕರಣ...

Read More

ಕರ್ತವ್ಯ ಲೋಪ: ಪಿಯು ಉಪನ್ಯಾಸಕರ ಅಮಾನತು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಮೇಲ್ವಿಚಾರಣೆಯ ಸಂದರ್ಭ ಕರ್ತವ್ಯ ನಿರ್ವಹಿಸುತ್ತಿದ್ದ 12 ಉಪನ್ಯಾಸಕರಿಂದ ಪರೀಕ್ಷಾ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ಪಿಯು ಪರೀಕ್ಷೆಯ ಫಲಿತಾಂಶದಲ್ಲಿ ದೋಷ ಕಂಡುಬಂದಿದ್ದು, ಇದನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟಿಸಿದ್ದರು. ಇದೀಗ ಪಿಯು ಮಂಡಳಿ...

Read More

ಕರ್ನಾಟಕ ಸೇರಿ ವಿವಿಧೆಡೆ ಮ್ಯಾಗಿ ಮಾರಾಟಕ್ಕೆ ನಿಷೇಧ

ಬೆಂಗಳೂರು: ಮ್ಯಾಗಿ ವಿವಾದಕ್ಕೆ ಸಿಲುಕಿರುವ ನೆಸ್ಲೆ ಇಂಡಿಯಾ ಕಂಪನಿಗೆ ಮತ್ತಷ್ಟು ತೊಂದರೆಗಳು ಎದುರಾಗುತ್ತಿವೆ. ಕರ್ನಾಟಕದಲ್ಲಿ ಮ್ಯಾಗಿ ಮಾರಾಟಕ್ಕೆ 3 ದಿನ ತಡೆ ನೀಡಲಾಗಿದೆ. ಅಪಾಯಕಾರಿ ಸೀಸಾದ ಅಂಶ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದು ತಿಳಿದುಬಂದ ಹಿನ್ನಲೆಯಲ್ಲಿ 2 ಮಿನಿಟ್ಸ್ ಮ್ಯಾಗಿಗೆ ತಾತ್ಕಲಿಕ...

Read More

ಮಂಗಳೂರು ಪುರಭವನದ ನವೀಕರಣ ಕಾಮಗಾರಿ ವಿಳಂಬ – ಕಾರ್ಣಿಕ್ ಅಕ್ರೋಶ

ಮಂಗಳೂರು : ಐತಿಹಾಸಿಕ ಹಿನ್ನಲೆಯುಳ್ಳ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಕೀರೀಟದಂತಿರುವ ಮಂಗಳೂರಿನ ಪುರಭವನಕ್ಕೆ ಕಳೆದ ವರ್ಷ ಡಿಸೆಂಬರ್ 26 ರಂದು 50 ವರ್ಷ ತುಂಬುವಂತಹ ಸಂದರ್ಭದಲ್ಲಿ ನವೀಕರಣಗೊಳಿಸಿ ಆಧುನಿಕ ಶೈಲಿಯಲ್ಲಿ ಸಾರ್ವಜನಿಕರಿಗೆ ಒದಗಿಸಿ ಕೊಡಬೇಕೆಂಬ ಉದ್ದೇಶದಿಂದ ಮಾಜಿ ಮಹಾಪೌರರಾದ ಶ್ರೀ ಮಹಾಬಲ ಮಾರ್ಲರವರು...

Read More

Recent News

Back To Top