Date : Thursday, 13-08-2015
ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್, ಶ್ರೀರಾಮ ಪ್ರಾಥಮಿಕ ಶಾಲಾಭಿವೃದ್ಧಿ ಮತ್ತು ವಿವೇಕ ಟ್ರೇಡರ್‍ಸ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ, ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಇವರ ಆಶ್ರಯದಲ್ಲಿ ಉಚಿತ ಆಯುರ್ವೇದಿಕ್ ವೈದ್ಯಕೀಯ ಶಿಬಿರ 2015 ಆಗೋಸ್ಟ್...
Date : Wednesday, 12-08-2015
ಬೆಳ್ತಂಗಡಿ : ಕಳೆದ ಜುಲಾಕೈ 26 ರಂದು ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ಭೂ ಮಾಲಿಕ ಗೋಪಾಲಕೃಷ್ಣ ಗೌಡಎಂಬಾತ ಕಳೆಕೊಚ್ಚುವ ಯಂತ್ರದಿಂದ ಬಡ ಆದಿವಾಸಿ ಸುಂದರ ಮಲೆಕುಡಿಯರ ಕೈ ಮತ್ತು ಬೆರಳನ್ನು ತುಂಡರಿಸಿದ ಘಟನೆ ಇಡೀ ರಾಜ್ಯಾದ್ಯಂತ ತೀವ್ರ ಹೋರಾಟಕ್ಕೆ ನಾಂದಿಯಾಗುತ್ತಿದೆ....
Date : Wednesday, 12-08-2015
ಬದಿಯಡ್ಕ : ಅನಾಥರ ಪಾಲಿಗೆ ಬೆಳಕಾಗಿ ಅಂಧಕಾರವನ್ನು ನೀಗಿಸುವಲ್ಲಿ ಸಾಯಿರಾಂ ಗೋಪಾಲಕೃಷ್ಣ ಭಟ್ ಸಲ್ಲಿಸುತ್ತಿರುವ ಸೇವೆಯನ್ನು ತಾನೆಲ್ಲಿಯೂ ಈ ತನಕ ನೋಡಿಲ್ಲ.ಬಡವರ ಕಣ್ಣೀರೊರೆಸುವಲ್ಲಿ ತನ್ನ ಜೀವನವನ್ನು ಇತರರಿಗೆ ಮಾದರಿಯಾಗಿಸಿದ ಭಟ್ ಅವರ ಮಾರ್ಗದರ್ಶನ ಇಡೀ ರಾಷ್ಟ್ರಕ್ಕೆ ಸಲ್ಲಬೇಕೆಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ...
Date : Wednesday, 12-08-2015
ಮಂಗಳೂರು : ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಉಜಿರೆ ಇವರನ್ನೊಳಗೊಂಡ ನಿಯೋಗವು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ...
Date : Wednesday, 12-08-2015
ಬೆಳ್ತಂಗಡಿ : ಮಕ್ಕಳ ಸಾಧನಾ ಪಥಕ್ಕೆ ಶಾಂತಿವನಟ್ರಸ್ಟ್ ಪ್ರಕಾಶಿಸುತ್ತಿರುವ ಪುಸ್ತಕಗಳು ಅತ್ಯಂತ ಸಹಕಾರಿಯಾಗಿವೆ. ಉತ್ತಮ ಪುಸ್ತಕಗಳನ್ನು ಓದುವುದರಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ಕಾರ್ಪೋರೇಶನ್ ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಆಡಳಿತ ನಿರ್ದೇಶಕರಾದ ಎಸ್.ಆರ್, ಬನ್ಸಾಲ್ ಹೇಳಿದರು. ಧರ್ಮಸ್ಥಳದಲ್ಲಿ ಬುಧವಾರ ಶಾಂತಿವನ ಟ್ರಸ್ಟ್‌ನ...
Date : Wednesday, 12-08-2015
ಧರ್ಮಸ್ಥಳ : ರುಡ್‌ಸೆಟ್ ಸಂಸ್ಥೆಗಳ ವಾರ್ಷಿಕ ಸಮ್ಮೇಳನ ಧರ್ಮಸ್ಥಳದಲ್ಲಿ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಗುರುವಾರ ರುಡ್‌ಸೆಟ್ ಸಂಸ್ಥೆಗಳ ವಾರ್ಷಿಕ ಸಮ್ಮೇಳನವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸುವರು. ಕೆನರಾ ಬ್ಯಾಂಕಿನ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಪಿ.ಎಸ್. ರಾವತ್ ಹಾಗೂ...
Date : Wednesday, 12-08-2015
ಬೆಳ್ತಂಗಡಿ : ತುಳುನಾಡಿನಲ್ಲಿ ಆಚರಿಸುತ್ತಿರುವ ಸಂಪ್ರದಾಯಗಳು, ಆಚರಣೆಗಳು, ನಂಬಿಕೆಗಳು ಸಮಾಜದ ಸ್ವಾಸ್ಥ್ಯಕಾಪಾಡಲು ಇರುವುದೇ ಹೊರತು ಅದು ಮೂಢನಂಬಿಕೆಗಳಲ್ಲ ಎಂದು ತುಳು ಜನಪದ ವಿದ್ವಾಂಸ ದಯಾನಂದ ಜಿ. ಕತ್ತಲಸಾರ್ ಹೇಳಿದರು. ಅವರು ಬುಧವಾರ ವಾಣಿಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ತುಳು ಸಾಹಿತ್ಯಅಕಾಡೆಮಿ, ಕಾಲೇಜಿನ ತುಳು...
Date : Wednesday, 12-08-2015
ಮಂಗಳೂರು : ದ.ಕ.ಜಿ.ಪಂ. ಹಿ.ಪ್ರಾ ಶಾಲೆ ಕಾಪಿಕಾಡು ಶಾಲೆಗೆ ಸಂಪೂರ್ಣ ಸುಣ್ಣ ಬಣ್ಣ ಬಳಿದು (ಪೈಂಟಿಂಗ್) ಶಾಲೆಯ ಸುತ್ತಮುತ್ತ ಬೆಳೆದಂತಹ ಹುಲ್ಲು ಮತ್ತು ಗಿಡಗಳನ್ನು ಕಡಿದು ಸ್ವಚ್ಛಗೊಳಿಸಿ ಶಾಲೆಯ ಅಂದವನ್ನು ಹೆಚ್ಚಿಸುವಲ್ಲಿ ಸುಮಾರು ರೂ.1,50,000 ವರೆಗೆ ವೆಚ್ಛ ಮಾಡಿದ ಕುರಿತು ಸೇವೆಯನ್ನು...
Date : Wednesday, 12-08-2015
ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಶ್ರೀರಾಮ ಕಾಲೇಜು ಕಲ್ಲಡ್ಕ ಘಟಕದ ವತಿಯಿಂದ ಕಲ್ಲಡ್ಕ ಬಸ್ ನಿಲ್ದಾಣದಲ್ಲಿ, ನಮ್ಮೆಲ್ಲರನ್ನು ಅಗಲಿದ ನಮ್ಮ ದೇಶದ ಮಾಜಿ ರಾಷ್ಟ್ರಪತಿ ಡಾ||ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಗೆ ಶ್ರೀರಾಮ ವಸತಿ ನಿಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಊರಿನ ಗಣ್ಯರು,...
Date : Wednesday, 12-08-2015
ಬದಿಯಡ್ಕ : ಅನುದಾನಿತ ಹಿರಿಯ ಬುನಾದಿ ಶಾಲೆ ಕುಂಟಿಕಾನದಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ಇತ್ತೀಚೆಗೆ ಜರಗಿತು.ಇತ್ತೀಚೆಗೆ ನಿಧನರಾದ ಮಾಜಿ ರಾಷ್ಟ್ರಪತಿ ಭಾರತದ ಕ್ಷಿಪಣಿ ಮನುಷ್ಯ ಖ್ಯಾತಿಯ ಎ ಪಿ ಜೆ ಅಬ್ದುಲ್ ಕಲಾಂರವರಿಗೆ ಶ್ರದ್ಧಾಂಜಲಿ ಅರ್ಪಿಸುವುದರೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ ಟಿ ಎ...