News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಮೈಸೂರು: ದಲಿತ ಕಾಲೋನಿಗೆ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

ಮೈಸೂರು: ಮೈಸೂರು ನಗರದ ರಾಜೇಂದ್ರ ನಗರದ ಕುರಿಮಂಡಿಯ ದಲಿತ ಸಮುದಾಯದ ಪ್ರಮುಖ ಬೀದಿಗಳಿಗೆ ಮಂಗಳವಾರ ಸಂಜೆಯಂದು ಸಾಮರಸ್ಯ ವೇದಿಕೆ ಹಾಗೂ ಧರ್ಮಜಾಗರಣ ವತಿಯಿಂದ ಆಯೋಜಿಸಿದ್ದ ನಮ್ಮ ನಡಿಗೆ ಸಾಮರಸ್ಯದ ಕಡೆಗೆ ಎಂಬ ಕಾರ್ಯಕ್ರಮಕ್ಕೆ ಪರಮ ಪೂಜ್ಯ ಶ್ರೀ ವಿಶ್ವ ಪ್ರಸನ್ನ ತೀರ್ಥ...

Read More

ಅ.15 ರವರೆಗೆ ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಆದೇಶ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು, ರೈತ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಇಂದು ಬೆಂಗಳೂರು ಬಂದ್​ ನಡೆಸಿವೆ. ಬಂದ್‌ಗೆ ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಆದರೆ ಒಂದೆಡೆ ಪ್ರತಿಭಟನೆ ನಡೆಯುತ್ತಿರುವಂತೆ ಇನ್ನೊಂದೆಡೆ ಕಾವೇರಿ ನದಿ ನಿಯಂತ್ರಣ...

Read More

ಕಾವೇರಿ ವಿವಾದ: ಇಂದು ಸಂಪೂರ್ಣ ಬಂದ್‌ ಆದ ಬೆಂಗಳೂರು

ಬೆಂಗಳೂರು: ಕಾವೇರಿ ವಿವಾದ ತಾರಕಕ್ಕೇರುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ. ಬಸ್‌ಗಳ ಪ್ರಯಾಣ...

Read More

ಬೆಂಗಳೂರಿನ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಜಾರಿ ಮಾಡಲು ಬಿಜೆಪಿ ಆಗ್ರಹಿಸಿದೆ. ಈ ಸಂಬಂಧ ಇಂದು ಬಿಜೆಪಿ ನಿಯೋಗವು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಚೇರ್‍ಮನ್ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತು. ಮುಂಬರುವ ದಿನಗಳಲ್ಲಿ...

Read More

ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಿದ ವಿವಿಧ ಸಂಘಟನೆಗಳು

ಬೆಂಗಳೂರು:  ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಬಂದ್‌ಗೆ ಕರೆ ನೀಡಲಾಗಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಶುಕ್ರವಾರ ಕರ್ನಾಟಕ ಬಂದ್​ಗೆ ತೀರ್ಮಾನಿಸಲಾಗಿದೆ. ಈ...

Read More

ಕಾಂಗ್ರೆಸ್ ಸರಕಾರ ಕರ್ನಾಟಕಕ್ಕೆ ಮಾರಿ; ತಮಿಳುನಾಡಿಗೆ ಉಪಕಾರಿ-ಸಿ.ಟಿ.ರವಿ

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ರಾಜ್ಯಕ್ಕೆ ಮಾರಿ; ತಮಿಳುನಾಡಿಗೆ ಉಪಕಾರಿಯಾಗಿ ನಡೆದುಕೊಂಡಿದೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ಟೀಕಿಸಿದರು. ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ...

Read More

ಸಹ್ಯಾದ್ರಿ ವನ ಸಂರಕ್ಷಣೆ ಹಾಗೂ ಅಧ್ಯಯನ ಕೇಂದ್ರದ ವತಿಯಿಂದ ವಿಶ್ವ ನದಿಗಳ ದಿನಾಚರಣೆ

ಬೆಂಗಳೂರು: ದಿವಂಗತ ಲೆಫ್ಟಿನೆಂಟ್ ಜನರಲ್ ಸರದೇಶಪಾಂಡೆ ಅವರ ಸಹ್ಯಾದ್ರಿ ವನ ಸಂರಕ್ಷಣೆ ಹಾಗೂ ಅಧ್ಯಯನ ಕೇಂದ್ರದ ವತಿಯಿಂದ ವಿಶ್ವ ನದಿಗಳ ದಿನಾಚರಣೆ ಆಚರಿಸಲಾಯಿತು.ಕರ್ನಾಟಕ,ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಜಲ ಕಾರ್ಯಕರ್ತರು ಮತ್ತು ತಜ್ಞರು ಮತ್ತು ಕನಕುಂಬಿ ಗ್ರಾಮ ಮತ್ತು ಸುತ್ತ ಮುತ್ತಲಿನ...

Read More

ಬೆಂಗಳೂರು ಬಂದ್‍ಗೆ ಬಿಜೆಪಿ ಬೆಂಬಲ: ಸಿ.ಟಿ.ರವಿ

ಬೆಂಗಳೂರು: ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವಾಗ, ಮಂಡ್ಯದ ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳದೆ, ಬೆಂಗಳೂರಿನ ಕುಡಿಯುವ ನೀರಿನ ಪರಿಸ್ಥಿತಿಯನ್ನೂ ಅರ್ಥ ಮಾಡದೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದು ಖಂಡನೀಯ. ಈ ಸಂಬಂಧ ಮಂಗಳವಾರ ನಡೆಯುವ ಬೆಂಗಳೂರು ಬಂದ್‍ಗೆ ಬಿಜೆಪಿ ಬೆಂಬಲ...

Read More

ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಪ್ರತಿಭಟನೆ

ಬೆಂಗಳೂರು: ಕಾವೇರಿ ನೀರಿನ ವಿವಾದ ತಾರಕಕ್ಕೇರಿದ್ದು, ಕರ್ನಾಟಕದ ರೈತರಿಗೆ ಅನ್ಯಾಯ ಮಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಭಾರೀ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ. ಮೈಸೂರು ಬ್ಯಾಂಕ್...

Read More

ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ: ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಸೆ.26ರವರೆಗೆ ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸುಪ್ರೀಂಕೋರ್ಟ್‌ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಆದೇಶಿಸಿತ್ತು. ರಾಜ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ...

Read More

Recent News

Back To Top