Date : Wednesday, 05-08-2015
ಕಲಬುರಗಿ: ಇಲ್ಲಿ ಆ.1ರಿಂದ 10ರವರೆಗೆ ನಡೆಯಲಿರುವ ಭಾರತೀಯ ಸೇನೆ ನೇಮಕಾತಿ ರ್‍ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ್ದ ಕೆಲವು ಅಭ್ಯರ್ಥಿಗಳು ಫುಟ್‌ಪಾಥ್ ಮೇಲೆ ರಾತ್ರಿ ಕಳೆಯುತ್ತಿದ್ದಾರೆ. ರಾಜ್ಯದ ಕೊಪ್ಪಳ, ಬಳ್ಳಾರಿ, ರಾಯಚೂರು ಮೊದಲಾದ ಜಿಲ್ಲೆಗಳಿಂದ ಬಡ ಕುಟುಂಬದ ಕೆಲವು ಅಭ್ಯರ್ಥಿಗಳು ತಮ್ಮ ಜೀವನಕ್ಕಾಗಿ, ಹಲವು...
Date : Wednesday, 05-08-2015
ಬೆಂಗಳೂರು: ಮಳೆಯ ಕೊರತೆಯಿಂದ ಕಬ್ಬು, ಭತ್ತ ಮತ್ತಿತರ ಬೆಳೆ ನಾಶ, ರೈತರ ಆತ್ಮಹತ್ಯೆ, ಬರದ ಛಾಯೆ ಕಾಣಿಸುತ್ತಿದ್ದು, ರಾಜ್ಯಕ್ಕೆ ವಿದರ್ಭ ಮಾದರಿ ಪ್ಯಾಕೇಜ್ ನೀಡಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಆಗ್ರಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಬಳಿ ಸರ್ವ ಪಕ್ಷ ನಿಯೋಗವನ್ನು ಕೊಂಡೊಯ್ದು,...
Date : Tuesday, 04-08-2015
ಮಂಗಳೂರು: ದೇಶದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು ನಗರವನ್ನು ಸೇರ್ಪಡೆಗೊಳಿಸಲು ಅಗತ್ಯ ಕ್ರಮವನ್ನು ಕೇಂದ್ರ ಸರಕಾರದಲ್ಲಿ ಕೈಗೊಳ್ಳಲಾಗಿದೆ. ಶೀಘ್ರದಲ್ಲಿ ಯೋಜನೆ ಅನುಷ್ಠಾನವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯದ 6...
Date : Tuesday, 04-08-2015
ಬೆಳ್ತಂಗಡಿ : ಇಂದಿನ ಮಕ್ಕಳೇ ಮುಂದಿನ ಜನಾಂಗವಾಗಿದ್ದು ಅವರಿಗಾಗಿ ಈ ಭೂಮಿ ಮತ್ತು ಪ್ರಕೃತಿಯನ್ನು ಸುಸ್ಥಿತಿಯಲ್ಲಿಡುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳ ಗ್ರಾಮದ ಕನ್ಯಾಡಿ ಶಾಲೆಯಲ್ಲಿ ಮಂಗಳವಾರ ಅರಣ್ಯ ಇಲಾಖೆ ಮತ್ತು...
Date : Tuesday, 04-08-2015
ಬಂಟ್ವಾಳ : ಬಂಟ್ವಾಳ ಮೂಲದ ರಾಮಚಂದ್ರ ಭಟ್ ಮತ್ತು ಮನೆಯವರು ಸಾವಿಗೀಡಾದ ಸುದ್ದಿತಿಳಿಯುತ್ತಿದ್ದಂತೆ ಬಂಟ್ವಾಳದಲ್ಲಿರುವ ಅವರ ಸೋದರರು ಮುಂಬೈಗೆ ತೆರಳಿದ್ದು ಅವರ ಅಂತ್ಯಕ್ರೀಯೆಗಳನ್ನು ಅಲ್ಲಿಯೇ ಮುಗಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ರಾಮಚಂದ್ರ ಭಟ್ ರವರು ಬಂಟ್ವಾಳ ವೆಂಕಟರಮಣ ದೇವಳದ ರಥೋತ್ಸವ...
Date : Tuesday, 04-08-2015
ಬಂಟ್ವಾಳ : ಪೆರಾಜೆ ಗ್ರಾಮದ ಪಡಿತರ ಚೀಟಿದಾರರಿಗೆ ನೇರಳಕಟ್ಟೆ ವ್ಯವಸಾಯಕ ಸಹಕಾರಿ ಸಂಘ ಇದರ ಆಶ್ರಯದಲ್ಲಿ ಬುಡೋಳಿ ಸಂಘದ ಕಟ್ಟಡದಲ್ಲಿ ನ್ಯಾಯಬೆಲೆ ಅಂಗಡಿಯನ್ನು ಸಂಘದ ಅಧ್ಯಕ್ಷರಾದ ನರೇಂದ್ರ ರೈ ಉದ್ಘಾಟಿಸಿದರು. ಈ ಸಂದರ್ಭ ಮಾಜಿ ಗ್ರಾ.ಪಂ. ಉಪಾಧ್ಯಕ್ಷ ಅಪ್ರಾಯ ಬಿ. ಪೈ,...
Date : Tuesday, 04-08-2015
ಮಂಗಳೂರು: ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮದ ಕಾಟಾಜೆ ನಿವಾಸಿ ಸುಂದರ ಮಲೆಕುಡಿಯ ಎಂಬುವರ ಮೇಲೆ ಸ್ಥಳಿಯ ಗೋಪಾಲಕೃಷ್ಣ ಗೌಡ ಎಂಬವರು ಅಮಾನವೀಯವಾಗಿ ವರ್ತಿಸಿ ದೌರ್ಜನ್ಯವೆಸಗಿರುವುದನ್ನು ಬಿಜೆಪಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ. ಒಂದು...
Date : Tuesday, 04-08-2015
ಬಂಟ್ವಾಳ: ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರಿಂದ ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ ಪರಾಭವಗೊಂಡ ಅಭ್ಯರ್ಥಿಗಳ ಮನೆ ಭೇಟಿ ಕಾರ್ಯಕ್ರಮ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕುಕ್ಕಿಪಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ನಡೆಯಿತು. ಕುಕ್ಕಿಪಾಡಿ ಗ್ರಾ.ಪಂ.ನಲ್ಲಿ ಒಟ್ಟು 11 ಸ್ಥಾನಗಳಲ್ಲಿ ಬಿ.ಜೆ.ಪಿ 6 ಸ್ಥಾನಗಳನ್ನು ಪಡೆದುಕೊಂಡಿತ್ತು....
Date : Tuesday, 04-08-2015
ಮಂಗಳೂರು : ಪಕ್ಷದ ಮಂಗಳೂರು ವಿಭಾಗ ಮಟ್ಟದ ಎಸ್.ಸಿ., ಎಸ್.ಟಿ., ಹಿಂ.ವ., ಮತ್ತು ಮಹಿಳಾ ಮೋರ್ಚಾಗಳ ವತಿಯಿಂದ ಸರಕಾರಿ ಬಾಲಕರ, ಬಾಲಕಿಯರ ಹಾಸ್ಟೆಲ್‌ಗಳ ಸ್ಥಿತಿಗತಿ ಅಧ್ಯಯನ 2015ರ ಕಾರ್ಯಗಾರವನ್ನು ಪಕ್ಷದ ಜಿಲ್ಲಾ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರು ವಿಧಾನ ಸಭೆಯ ವಿರೋಧ...
Date : Tuesday, 04-08-2015
ಕುಂಬ್ಡಾಜೆ : ಈ ನೆಲದ ಸಂಸ್ಕೃತಿ ಹಾಗೂ ಪರಂಪರೆಯನ್ನು ತಿಳಿಯದವರಿಂದ ತುರ್ತು ಪರಿಸ್ಥಿತಿ ಹೇರಲ್ಪಟ್ಟಿತು ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಬಿಜೆಪಿ ಕುಂಬ್ಡಾಜೆ ಪಂಚಾಯತು ಸಮಿತಿ ಆಶ್ರಯದಲ್ಲಿ ಮಾರ್ಪನಡ್ಕ ಪದ್ಮಶ್ರೀ ಸಭಾಂಗಣದಲ್ಲಿ ನಡೆದ...