Date : Saturday, 01-08-2015
ಸುಬ್ರಹ್ಮಣ್ಯ : ರಕ್ತದಾನವು ಅತ್ಯಂತ ಶ್ರೇಷ್ಟಕಾರ್ಯವಾಗಿದೆ. ಜೀವ ಉಳಿಸಲು ಹಣಕ್ಕಿಂತಲೂ ರಕ್ತವೇ ಕೆಲವೊಮ್ಮೆ ಮುಖ್ಯವಾಗುತ್ತದೆ. ಹೀಗಾಗಿ ಈ ದಾನ ಕಾರ್ಯವು ನಿರಂತರವಾಗಿರಬೇಕು ಎಂದು ತಾಪಂ ಸದಸ್ಯ ಮುಳಿಯ ಕೇಶವ ಭಟ್ ಹೇಳಿದರು. ಅವರು ಶನಿವಾರ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮುಳ್ಳೇರಿಯಾ...
Date : Saturday, 01-08-2015
ಪೆರಡಾಲ : ಪೆರಡಾಲ ಸರಕಾರಿ ಪ್ರೌಢಶಾಲೆಗೆ ಕಾಸರಗೋಡು ಜಿಲ್ಲಾ ಪಂಚಾಯತು ಉಚಿತವಾಗಿ ಕೊಡಮಾಡಿರುವ ಬಯೋಗ್ಯಾಸ್ ಪ್ಲಾಂಟಿನ ಗ್ಯಾಸ್ ಬಳಕೆಯನ್ನು ಬದಿಯಡ್ಕ ಗ್ರಾಮ ಪಂಚಾಯತಿನ ಸಮಾಜ ಕಲ್ಯಾಣ ಸ್ಥಾಯೀ ಸಮಿತಿಯ ಅಧ್ಯಕ್ಷರಾದ ಶ್ರೀ ಮಾಹಿನ್ ಕೇಳೋಟ್ ಅವರು ಉದ್ಘಾಟಿಸಿದರು. ರೈಡ್ ಕೋ ಸಂಸ್ಥೆಯವರು...
Date : Saturday, 01-08-2015
ಕುಂಬಳೆ : “ಮನುಷ್ಯನು ತನ್ನ ಸಾಹಿತ್ಯ ಮತ್ತು ಬುದ್ಧಿವಂತಿಕೆಯ ಪ್ರದರ್ಶನದ ಮೂಲಕ ಇತರ ಪ್ರಾಣಿಗಳಿಗಿಂತ ವಿಭಿನ್ನವಾಗಿದ್ದಾನೆ. ಕಲಾಭಿರುಚಿಯನ್ನು ವ್ಯಕ್ತಪಡಿಸುವ ಮೂಲಕ ಆತ ಪರಿಪೂರ್ಣನಾಗಲು ಪ್ರಯತ್ನಿಸುತ್ತಾನೆ. ಸಂಸ್ಕೃತದಲ್ಲಿರುವ ಸುಭಾಷಿತಗಳು ತಮ್ಮ ಅರ್ಥ ಗಾಂಭೀರ್ಯದ ಮೂಲಕ ಜೀವನದ ಪಾಠಗಳನ್ನು ಹೇಳಿಕೊಡುತ್ತವೆ. ವಿದ್ಯಾರ್ಥಿಗಳು ಅವುಗಳನ್ನು ಅಧ್ಯಯನ ಮಾಡುವ...
Date : Saturday, 01-08-2015
ಕುಂದಾಪುರ: ಬೈಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವರಗದ್ದೆ ಎನ್ನುವ ಪುಟ್ಟ ಗ್ರಾಮದ ಜನರು ತಮ್ಮ ಮನೆಯಿಂದ ಹೊರಪ್ರದೇಶಕ್ಕೆ ಹೊಗಬೇಕಾದರೇ ತೋದಳ್ಳಿ ಹೊಳೆ ದಾಟಲೇಬೇಕು. ಆದರೆ ಇಲ್ಲಿ ಸೇತುವೆ ಇಲ್ಲದ ಕಾರಣ ಕಳೆದ ಹತ್ತಾರು ವರ್ಷಗಳಿಂದ ಜನರು ಸೇತುವೆಯ ಬದಲಿಗೆ ಕಬ್ಬಿಣದ ನಾಲ್ಕು...
Date : Saturday, 01-08-2015
ಕುಂಬಳೆ : ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ 2015-16ನೇ ಸಾಲಿನ ವಿದ್ಯಾರ್ಥಿ ನಾಯಕರಾಗಿ ಅನನ್ಯ ಪೆರಡಾನ ಮತ್ತು ಉಪನಾಯಕರಾಗಿ ಶ್ರೀಶಶ್ರೀ...
Date : Saturday, 01-08-2015
ಬಂಟ್ವಾಳ : ನಮ್ಮ ಜೀವನವು ಚದುರಂಗದ ಆಟದಂತೆ. ಎಲ್ಲರೂ ರಾಜನ ಸ್ಥಾನಕ್ಕೆ ಹಂಬಲಿಸುವವರೇ. ರಾಜನ ಸ್ಥಾನ ಸುರಕ್ಷಿತವಾಗಿರಲು ಕಾಲಾಳುಗಳೇ ಕಾರಣ ಆದರೆ ಪ್ರಸ್ತುತ ಸಮಾಜದಲ್ಲಿ ಅಧಿಕಾರಿಗಳು ಕಾಲಾಳುಗಳನ್ನು ಅಂದರೆ ಜನಸಾಮಾನ್ಯರನ್ನು ಕಡೆಗಣಿಸುತ್ತಿದ್ದಾರೆ ಎಂದು ಮಂಗಳೂರು ಇನ್ಫೋಸಿಸ್‌ನ ವಸಂತ ಕಜೆ ತಿಳಿಸಿದರು. ಅವರು...
Date : Saturday, 01-08-2015
ಬೀದರ್: ಕಳೆದ 3 ವರ್ಷಗಳಿಂದ ಅತಿ ಕಡಿಮೆ ಮಳೆಯಾಗುತ್ತಿರುವ ಪರಿಣಾಮ ಈ ಬಾರಿ ತೊಗರಿ ಬೇಳೆಯ ಬೆಲೆ ಗಗನಕ್ಕೇರಿದೆ. ತೊಗರಿ ಬೇಳೆ ಕ್ವಿಂಟಲ್‌ಗೆ 8 ಸಾವಿರ ದಾಟಿದ್ದು, ಮಾರುಕಟ್ಟೆ ಬೆಲೆ ಕೆ.ಜಿ.ಗೆ 120ರಿಂದ 140ಕ್ಕೆ ತಲುಪಿದೆ. ಈ ವರ್ಷ ಕೂಡ ಮುಂಗಾರು ಹಿನ್ನಡೆಯಾಗಿದ್ದು ರೈತರು...
Date : Friday, 31-07-2015
ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ಈ ದಿನ ಪವಿತ್ರ ರಕ್ಷಾಬಂಧನ ಉತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಿವೃತ್ತ ಹಿಂದಿ ಪ್ರಾಧ್ಯಾಪಕ ಸಾಮಾಜಿಕ ಕಾರ್ಯಕರ್ತರಾದ ಕುತ್ತಾರಿನ ಬಾಲಸಂರಕ್ಷಣಾ ಕೇಂದ್ರದ ಅಧ್ಯಕ್ಷರಾದ ಶ್ರೀ ಎಲ್. ಶ್ರೀಧರ ಭಟ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದರು....
Date : Friday, 31-07-2015
ಉಡುಪಿ : ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸ್ನಾತಕೋತ್ತರ ಕೋರ್ಸ್ ಆರಂಭಕ್ಕೆ ಈಗಾಗಲೇ ಸಿದ್ದತೆಗಳು ನಡೆದಿದ್ದು ಇದಕ್ಕಾಗಿ ಸುಸಜ್ಜಿತ ಕಟ್ಟಡ ಕೂಡಾ 80 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಇದರ ಉದ್ಘಾಟನಾ ಸಮಾರಂಭ ಆ.3ರಂದು ನಡೆಯಲಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಪೂರ್ಣಪ್ರಜ್ಞ ಸಂದ್ಯಾ...
Date : Friday, 31-07-2015
ಬಂಟ್ವಾಳ : ಬಿಜೆಪಿ ಮುಖಂಡ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರಿಂದ ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ ಪರಾಭವಗೊಂಡ ಅಭ್ಯರ್ಥಿಗಳ ಮನೆ ಭೇಟಿ ಕಾರ್ಯಕ್ರಮ ಶುಕ್ರವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆಯಿತು. ವೀರಕಂಭ ಗ್ರಾ.ಪಂ.ನಲ್ಲಿ ಒಟ್ಟು 14 ಸ್ಥಾನಗಳಲ್ಲಿ...