Date : Wednesday, 29-07-2015
ಕೋಟೇಶ್ವರ : ಕೋಟೇಶ್ವರ ಸಮೀಪದ ರಾಜರಾಮ್ ಪಾಲಿಮರ್ನಲ್ಲಿ ಸಾಕಲಾಗುತ್ತಿರುವ ಗೋವು ಒಂದಕ್ಕೆ ಕಿಡಿಗೇಡಿಗಳು ಎಸಿಡ್ನ್ನು ಎರಚಿ ಪೈಶಾಚಿಕವಾಗಿ ವರ್ತಿಸಿದ ಘಟನೆ ನಡೆದಿದೆ. ಎಂದಿನಂತೆ ಫ್ಯಾಕ್ಟರಿಯಿಂದ ಮೇವಿಗಾಗಿ ಬಯಲಿಗೆ ದನಗಳು ತೆರಳಿದ್ದ ವೇಳೆ ಈ ಘಟನೆ ನಡೆದಿದ್ದು ಬಯಲಿನಲ್ಲಿ ಮೇದು ವಾಪಸಾಗಬೇಕಿದ್ದ ಗೋವು ನಾಲ್ಕೈದು...
Date : Wednesday, 29-07-2015
ಕಾಸರಗೋಡು : ಕೇರಳ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕುಂಬಳೆ ಸ್ಥಳೀಯ ಸಂಸ್ಥೆಯ ಆಶ್ರಯದಲ್ಲಿ ನಡೆಯಬೇಕಾಗಿರುವ ಸ್ಕೌಟ್ ಮತ್ತು ಗೈಡ್ ಮಕ್ಕಳ ಪಟಾಲಂ ನಾಯಕರ ತರಬೇತಿ ಶಿಬಿರವನ್ನು ಪೆರಡಾಲ ಸರಕಾರಿ ಪ್ರೌಢ ಶಾಲೆಯಲ್ಲಿ ಮುಂದಿನ ಅಗೋಸ್ತು ತಿಂಗಳ 14ರಂದು ಶುಕ್ರವಾರದಿಂದ...
Date : Wednesday, 29-07-2015
ಮಂಗಳೂರು: ರಾಷ್ಟ್ರೀಯ ಪರಿಶೀಲನಾ ಮತ್ತು ಮೌಲ್ಯಮಾಪನಾ ಸಮಿತಿ (ನ್ಯಾಕ್)ಯು ಬೆಸೆಂಟ್ ಸಂಧ್ಯಾ ಕಾಲೇಜ್ಗೆ ಇತ್ತೀಜೆಗೆ ಭೇಟಿ ನೀಡಿ ಮೂರು ದಿನಗಳ ಕಾಲ ಪರಿಶೀಲನೆ ನಡೆಸಿತು. ತಂಡದಲ್ಲಿ ಅರುಣಾಚಲ ಪ್ರದೇಶ ಇಟಾನಗರದ ರಾಜೀವ ಗಾಂಧಿ ಕೇಂದ್ರೀಯ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪ್ರೊ. ತಾಮೋ ವಿಮಾಂಗ್,...
Date : Wednesday, 29-07-2015
ಮಂಗಳೂರು : ಸ್ವಚ್ಛ ಭಾರತ್ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಭಿಷೇಕ್ ಕುಮಾರ್ ಶರ್ಮ ಉತ್ತರ ಪ್ರದೇಶದಿಂದ ಆರಂಭಿಸಿದ ಸೈಕಲ್ ಜಾಥಾ ಬುಧವಾರ ಮಂಗಳೂರಿಗೆ ಆಗಮಿಸಿತು. ಮಂಗಳೂರಿನಲ್ಲಿ ಸೈಕಲ್ ಜಾಥಾ ಸ್ವಾಗತಿಸಿದ ನಂತರ ಶಾರದಾ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜತೆ ಸ್ವಚ್ಛ ಭಾರತ...
Date : Wednesday, 29-07-2015
ಬೆಳ್ತಂಗಡಿ : ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗೂ ಲಯನ್ಸ್ ಕ್ಲಬ್, ಬೆಳ್ತಂಗಡಿ ತಾ| ಪ್ರೌಢ ಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಗಳು, ಹಾಗೂ ಇತರ ಸಂಘಸಂಸ್ಥೆಗಳ ಉಪಸ್ಥಿತಿಯಲ್ಲಿ ಶ್ರದ್ಧಾಂಜಲಿ...
Date : Wednesday, 29-07-2015
ರೈತರ ಆತ್ಮಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೈಸೂರಿನಲ್ಲಿ ಜಾಗೃತಿ ಜಾಥಾವನ್ನು ಇಂದು (29-07-2015) ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಬಸವೇಶ್ವರ ಪುತ್ಥಳಿ ಮುಂಭಾಗದಿಂದ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದ ವರೆಗೆ ನಡೆದ ಜಾಗೃತಿ ಜಾಥಾದಲ್ಲಿ ಸಂಸದ ಪ್ರತಾಪ್ ಸಿಂಹ ಮತ್ತಿತರ ಗಣ್ಯರು...
Date : Wednesday, 29-07-2015
ಮಂಗಳೂರು : MRPL ಕೋಕ್, ಸಲ್ಫರ್ ಘಟಕದ ಮಾಲಿನ್ಯಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದ, ಕೋಕ್, ಸಲ್ಫರ್ ಘಟಕದ ಪರವಾನಿಗೆ ನವೀಕರಿಸಲು ಮುಂದಾಗಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮವನ್ನು ಖಂಡಿಸಿ, ಆಗಸ್ಟ್ ೩ರಂದು ‘ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ’ ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ...
Date : Wednesday, 29-07-2015
ಬೆಳ್ತಂಗಡಿ : ಹಣಕ್ಕಾಗಿ ಯುವತಿಯನ್ನು ಮುಂದಿಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದ ತಂಡವೊಂದನ್ನು ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್ ನೇತೃತ್ವದ ತಂಡದ ಬಲೆಗೆ ಬಿದ್ದಿದ್ದಾರೆ. ಬಂಟ್ವಾಳ ತಾಲೂಕಿನ ಲೊರೆಟ್ಟೋ ಪದವು ನಿವಾಸಿ ಬಶೀರ್ ಹಾಗು ಹಾರಿಸ್ ಎಂಬಾತನಿಗೆ ಅವರು ಗೋಳಿಯಂಗಡಿಗೆ ಬಂದು ಮನೆಗೆ ಹಿಂತಿರುಗುತ್ತಿದ್ದ...
Date : Wednesday, 29-07-2015
ಮಂಗಳೂರು: ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸೈಕಲ್ನಲ್ಲಿ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಸ್ವಚ್ಛ ಭಾರತದ ಅರಿವು ಮೂಡಿಸುತ್ತಿರುವ ಉತ್ತರ ಪ್ರದೇಶದ ಅಭಿಷೇಕ್ ಕುಮಾರ್ ಶರ್ಮಾ ಇವರನ್ನು ಜು.28ರಂದು ಮಂಗಳೂರಿನಲ್ಲಿ ಸ್ವಾಗತಿಸಲಾಯಿತು. ಮಾಜಿ ವಿಧಾನಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಮಂಗಳೂರು ನಗರ...
Date : Wednesday, 29-07-2015
ಬೆಳ್ತಂಗಡಿ : ಆಷಾಡ ಶುದ್ಧ ಏಕಾದಶಿಯಂದು ಪ್ರಥಮೈಕಾದಶಿಯೆಂದು ಕರೆಯಲ್ಪಡುತ್ತದೆ. ಅಂದು ಸಾಂಪ್ರದಾಯಿಕವಾಗಿ ಮುದ್ರಾಧಾರಣೆ ಹಾಕಿಸಿಕೊಳ್ಳುವುದು ಅನಾದಿಯಿಂದಲೂ ನಡೆದುಕೊಂಡು ಬಂದಿದೆ. ಮನುಷ್ಯನ ಐಹಿಕ ಮತ್ತು ಕ್ಷೇಮ ಆ ಮೂಲಕ ನಮ್ಮ ಸಕಲ ಪಾಪಕರ್ಮ, ರೋಗ ರುಜಿನಗಳು ಪರಿಹಾರವಾಗುವುದೆಂಬ ನಂಬಿಕೆಯಿದೆ. ಪಾರಾತ್ರಿಕವಾಗಿ ಮೋಕ್ಷ ಸಾಧನೆಯೇ...