Date : Friday, 17-07-2015
ಬಂಟ್ವಾಳ : ಬಂಟರ ಸಂಘ ಫರಂಗಿಪೇಟೆ ವಲಯ ಇದರ ವತಿಯಿಂದ ಪ್ರತಿ ವರ್ಷ ಆಚರಿಸುವಂತೆ ಈ ಬಾರಿಯ ಆಟಿ ದೊಂಜಿ ಕೂಟ (ಆಟಿ ತಿಂಗಳ ವಿಶೇಷ ಕಾರ್ಯಕ್ರಮ) ಜು26ರಂದು ಸೇವಾಂಜಲಿ ಸಭಾಂಗಣ ದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅತಿಥಿ ಗಳಾಗಿ ಶ್ರೀಮತಿ ರಮಾ.ಎಸ್....
Date : Friday, 17-07-2015
ಬೆಳ್ತಂಗಡಿ: ಆರ್‌ಸೆಟಿಗಳಿಂದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದೆಲ್ಲೆಡೆ ಕೌಶಲಾಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಆರ್‌ಸೆಟಿಗಳು (ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳು) ಕೂಡಾ ನಿರುದ್ಯೋಗಿಗಳಿಗೆ ಸಕಾಲಿಕ ತರಬೇತಿ, ಮಾರ್ಗದರ್ಶನ ಮತ್ತು ಪ್ರೇರಣೆಯೊಂದಿಗೆ ಕೌಶಲಾಭಿವೃದ್ಧಿಗೆ ಪ್ರೋತ್ಸಾಹ ನೀಡುತ್ತಿದೆ. ಪ್ರಧಾನಿಯವರ ಕನಸು ನನಸಾಗುತ್ತಿದೆ....
Date : Friday, 17-07-2015
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಬಂಟ ಸಮಾಜದವರಿಗೆ ಅಭಿನಂದನಾ ಕಾರ್ಯಕ್ರಮವು ಜು. 19ರಂದು ಬೆಳಗ್ಗೆ 9.30ಕ್ಕೆ ಇಲ್ಲಿನ ಎ.ಬಿ. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಸಂಘದ...
Date : Friday, 17-07-2015
ಪುತ್ತೂರು : ಪ್ರಗತಿಪರ ಕೃಷಿಕ, ಶೈಕ್ಷಣಿಕ ತಜ್ಞ, ಸಾಮಾಜಿಕ ಹೋರಾಟಗಾರ, ಸಮಾಜ ಸೇವಕ ಪುತ್ತೂರಿನ ಸುಳ್ಯಪದವು ಕನ್ನಡ್ಕ ನಿವಾಸಿ ಕೆ. ಸದಾನಂದ ನಾಯಕ್ ಇಂದಾಜೆ (೮೦) ಇಂದು ಅಲ್ಪಕಾಲದ ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸದಾ ಹಾಸ್ಯಪ್ರವೃತ್ತಿಯಿಂದ ಕೂಡಿರುವ ಸದಾನಂದ...
Date : Thursday, 16-07-2015
ಬೆಳ್ತಂಗಡಿ : ಯಕ್ಷಗಾನಕ್ಕೆ ಮತ್ತು ಪುರಾಣಗಳಿಗೆ ಅವಿನಾಭಾವ ಸಂಬಂಧವಿದೆ. ಯಕ್ಷಗಾನಕ್ಕೆ ಪುರಾಣಗಳೇ ಆಕರವಾಗಿದ್ದು ಧರ್ಮಸ್ಥಳದಲ್ಲಿ ಕಳೆದ 40 ವರ್ಷಗಳಿಂದ ಪ್ರತಿವರ್ಷ ಎರಡು ತಿಂಗಳ ಕಾಲ ಪುರಾಣ ವಾಚನ – ಪ್ರವಚನ ನಡೆಸುತ್ತಿರುವುದು ಶ್ಲಾಘನೀಯವಾಗಿದೆ. ಇದರಿಂದಾಗಿ ಧರ್ಮ, ಶಾಸ್ತ್ರ ಮತ್ತು ಪುರಾಣಗಳಲ್ಲಿ ಜನರಿಗೆ ಆಸಕ್ತಿ...
Date : Thursday, 16-07-2015
ಬಂಟ್ವಾಳ : ವಿದ್ಯಾರ್ಥಿಗಳ ಸಾಧನೆ, ಸ್ವ-ಪ್ರತಿಭೆ, ಜ್ಞಾನವನ್ನು ವೃದ್ಧಿಸುವಲ್ಲಿ ವಿವಿಧ ಸಂಘಗಳು ಸಹಕಾರಿಯಾಗಲಿ. ವಿವಿಧ ಸಂಘಗಳ ಯೋಜನೆ ಭಾರತೀಯ ಪರಿಕಲ್ಪನೆ, ಪುನರ್ಜೀವನದ ನಿಟ್ಟಿನಲ್ಲಿ ನಡೆಯಲಿ ಎಂದು ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಪ್ರೌಢವಿಭಾಗದ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ...
Date : Thursday, 16-07-2015
ತುಳು ಚಿತ್ರರಂಗಕ್ಕೆ ಈಗ ಸಂಕ್ರಮಣ ಕಾಲ 44 ವರ್ಷಗಳ ಇತಿಹಾಸದಲ್ಲಿ ೫೬ ಸಿನಿಮಾಗಳು ತೆರೆ ಕಂಡಿವೆ. 2014ರ ವರ್ಷದಲ್ಲೇ 7 ತುಳು ಚಿತ್ರಗಳು ತೆರೆ ಕಂಡು 3 ಚಿತ್ರ ಶತದಿನೋತ್ಸವ ಆಚರಿಸಿದೆ. ಈ ವರ್ಷ ೪ ಚಿತ್ರಗಳು ತೆರೆಕಂಡಿದ್ದು, ಆ ನಾಲ್ಕೂ ಚಿತ್ರಗಳು ಅರ್ಧ ಶತಕ...
Date : Thursday, 16-07-2015
ಕಾಸರಗೋಡು : ಪೆರಡಾಲ ಸರಕಾರಿ ಬುನಾದಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿರಿಯ ಪ್ರಾಥಮಿಕ ಶಾಲಾ ಅಧ್ಯಾಪಕರ ಒಂದು ಹುದ್ದೆ ಮತ್ತು ಪಾರ್ಟ್ ಟೈಂ ಅರಬಿ ಅಧ್ಯಾಪಕರ ಹುದ್ದೆ ಖಾಲಿ ಇದೆ. ಅದಕ್ಕೆ ದಿನವೇತನ ಆಧಾರದಲ್ಲಿ ನೇಮಕಾತಿಗಾಗಿ ಜು.21 ರಂದು ಮಂಗಳವಾರ ಬೆಳಗ್ಗೆ...
Date : Thursday, 16-07-2015
ಮಂಗಳೂರು : ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಇತ್ತೀಚೆಗೆ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ‘ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ’ ಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಪ್ರೊ.ಶಿರ್ಲಿರಾಣಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು, ಬಾಲಕಾರ್ಮಿಕರ ಬದುಕು ಮತ್ತು ಬವಣೆಗಳ ಕುರಿತು ಮಾತನಾಡುತ್ತಾ ಬಾಲ ಕಾರ್ಮಿಕ...
Date : Wednesday, 15-07-2015
ಬಂಟ್ವಾಳ : ಪ್ರತಿ ಗ್ರಾ.ಪಂ.ನಲ್ಲಿ ಜಾಗ ಗುರುತು ಮಾಡಿ ತ್ಯಾಜ್ಯ ಘಟಕ ಸ್ಥಾಪಿಸಿದರೆ ಮಾತ್ರ ತ್ಯಾಜ್ಯ ವಿಲೇವಾರಿಯ ಮಹತ್ವದ ಯೋಜನೆ ಯಶಸ್ಸನ್ನು ಸಾಧಿಸಬಹುದು ಎಂದು ಜಿ.ಪಂ. ಉಪಾಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಅವರು ಸ್ವಚ್ಚ ಭಾರತ ಮಿಷನ್, ಜಿಲ್ಲಾ ನೆರವು ಘಟಕ,...