Date : Wednesday, 15-07-2015
ಮಂಗಳೂರು : ಶ್ರೀರಾಮ ವಿದ್ಯಾಕೇಂದ್ರದ ಮಧುಕರ ಸಭಾಂಗಣದಲ್ಲಿ ಶಿಶುಮಂದಿರದ ವರ್ಷದ ಮೊದಲನೇ ಪಾಲಕರ ಸಭೆಯನ್ನು ಮಾಡಲಾಯಿತು. ಮಾರ್ಗದರ್ಶಕರಾಗಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀಯುತ ಡಾ|| ಪ್ರಭಾಕರ ಭಟ್ ಆಗಮಿಸಿದ್ದರು. ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀಯುತ ನಾರಾಯಣ ಸೋಮಯಾಜಿ ಹಾಗೂ ಶ್ರೀರಾಮ...
Date : Wednesday, 15-07-2015
ಬಂಟ್ವಾಳ : ಬಿ.ಸಿರೋಡಿನ ಮುಖ್ಯ ರಸ್ತೆಯ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ನಾಮಕರಣ ಮಾಡಲು ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ.ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮೂಲಕ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಿತು. ಮಾಜಿ ಶಾಸಕ...
Date : Wednesday, 15-07-2015
ಕಲ್ಲಡ್ಕ : ಲಯನ್ಸ್ ಕ್ಲಬ್ ಮತ್ತು ಶ್ರೀರಾಮ ವಿದ್ಯಾಕೇಂದ್ರ ಇದರ ವತಿಯಿಂದ ಪರಿಸರ ಸಂರಕ್ಷಣೆ ಮತ್ತು 1000ಗಿಡಗಳನ್ನು ನೆಡುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ 100 ವರ್ಷ ಆಚರಣೆಯ ಹಿನ್ನಲೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾಕೇಂದ್ರದ ಸಂಚಾಲಕರು ಡಾ...
Date : Wednesday, 15-07-2015
ಮಂಗಳೂರು : ಅನುದಾನಿತ ಶಾಲಾ ಕಾಲೇಜುಗಳ ಸಿಬ್ಬಂದಿಗಳ ಕಾಲ್ಪನಿಕ ವೇತನದ ಬೇಡಿಕೆಯನ್ನು ಹಾಗೂ ಸರ್ಕಾರವೇ ನೇಮಿಸಿದ ವೇತನ ತಾರತಮ್ಯದ ಕುರಿತಾದ ಕುಮಾರ್ ನಾಯಕ್ ವರದಿಯನ್ನು ಅನುಷ್ಠಾನಗೊಳಿಸದಿರುವ ಹಿನ್ನಲೆಯಲ್ಲಿ ಜುಲೈ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ಜು20ರಂದು ವಿಧಾನ...
Date : Wednesday, 15-07-2015
ಸುಬ್ರಹ್ಮಣ್ಯ : ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳು ಲಭ್ಯವಾಗುತ್ತಿದೆ.ಇದನ್ನು ಸಮರ್ಪಕವಾಗಿ ಬಳಿಸಿಕೊಳ್ಳಲು ಕಾರ್ಮಿಕರು ಪ್ರಯತ್ನ ನಡೆಸಬೇಕು.ಈ ನಿಟ್ಟಿನಲ್ಲಿ ಆರಂಭದಲ್ಲಿ ಇಲಾಖೆಯಿಂದ ಗುರುತಿನಟಿ ಮಾಡಿಸಿಕೊಳ್ಳಬೇಕಾಗಿದೆ ಎಂದು ಪುತ್ತೂರು ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ರಾಮಚಂದ್ರ ಎಚ್ ಹೇಳಿದರು. ಅವರು ಗುತ್ತಿಗಾರು ಕಟ್ಟಡ...
Date : Wednesday, 15-07-2015
ಬಂಟ್ವಾಳ: ಪುದು ಗ್ರಾಮ ಪಂಚಾಯತ್ ಕಚೇರಿಯ ಕೂಗಳತೆಯ ದೂರದಲ್ಲಿ ಮಂಗಳವಾರ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲೆ ಪಕ್ಕದ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತ ಪಟ್ಟ ಘಟನಾ ಸ್ಥಳಕ್ಕೆ ಬುಧವಾರ ಸಂಜೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ...
Date : Wednesday, 15-07-2015
ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಬಳಿ ನಡೆದ ಭೂ ಕುಸಿತದಲ್ಲಿ ಮೂವರು ಸಾವಿಗೀಡಾದ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಆಗಮಿಸಿ ಪರಿಶೀಲಿಸಿದರು , ಭೂ ಕುಸಿತ ದಿಂದ ಹಾನಿಗೀಡಾದ ಮನೆಗಳ ನಿವಾಸಿಗಳನ್ನು ಅಲ್ಲಿಂದ ತೆರವು ಗೊಳಿಸಿ ಪರ್ಯಾಯ ವ್ಯವಸ್ತೆ ಮಾಡುವಂತೆ ಪಂಚಾಯತ್...
Date : Tuesday, 14-07-2015
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಇದೇ ಜು 16 ರಿಂದ (ಗುರುವಾರ) ಎರಡು ತಿಂಗಳ ಕಾಲ ಪ್ರತಿ ದಿನ ಪುರಾಣ ವಾಚನ – ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ. ಕುಮಾರ ವಾಲ್ಮೀಕಿಯ ತೊರವೆ...
Date : Tuesday, 14-07-2015
ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಬಳಿ ಪಂಚಾಯತ್ ಕಟ್ಟಡ ಮತ್ತು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಟ್ಟಡಕ್ಕೆ ಹೊಂದಿ ಕೊಂಡಂತೆ ಇರುವ ಜಾಗದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲೆ ಗುಡ್ಡ ಕುಸಿದು ಬಿದ್ದು ಮೂವರು ಕಟ್ಟಡ ಕಾರ್ಮಿಕರು ಸಾವಿಗೀಡಾದರು . ಕಳೆದ...
Date : Tuesday, 14-07-2015
ಬಂಟ್ವಾಳ : ಶಿಕ್ಷಕರು ತಮ್ಮ ನಡೆನುಡಿಗಳಲ್ಲಿ ವಿದ್ಯಾರ್ಥಿಗಳಿಗೆ ಆದರ್ಶವಾಗಿರಬೇಕು. ಅಧ್ಯಾಪಕರು ವಿದ್ಯಾರ್ಥಿಯ ಜೊತೆಯಲ್ಲಿದ್ದು ಗುಣನಡತೆ ತಿದ್ದುವುದಲ್ಲದೆ ದೇಶಕ್ಕಾಗಿ ಬದುಕುವುದನ್ನು ಕಲಿಸಿಕೊಡಬೇಕು ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್ ಹೇಳಿದರು.ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕದ ದ.ಕ. ಜಿಲ್ಲಾ...