News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾಂಗ್ರೆಸ್ ಸರಕಾರ ಕರ್ನಾಟಕಕ್ಕೆ ಮಾರಿ; ತಮಿಳುನಾಡಿಗೆ ಉಪಕಾರಿ-ಸಿ.ಟಿ.ರವಿ

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ರಾಜ್ಯಕ್ಕೆ ಮಾರಿ; ತಮಿಳುನಾಡಿಗೆ ಉಪಕಾರಿಯಾಗಿ ನಡೆದುಕೊಂಡಿದೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ಟೀಕಿಸಿದರು. ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ...

Read More

ಸಹ್ಯಾದ್ರಿ ವನ ಸಂರಕ್ಷಣೆ ಹಾಗೂ ಅಧ್ಯಯನ ಕೇಂದ್ರದ ವತಿಯಿಂದ ವಿಶ್ವ ನದಿಗಳ ದಿನಾಚರಣೆ

ಬೆಂಗಳೂರು: ದಿವಂಗತ ಲೆಫ್ಟಿನೆಂಟ್ ಜನರಲ್ ಸರದೇಶಪಾಂಡೆ ಅವರ ಸಹ್ಯಾದ್ರಿ ವನ ಸಂರಕ್ಷಣೆ ಹಾಗೂ ಅಧ್ಯಯನ ಕೇಂದ್ರದ ವತಿಯಿಂದ ವಿಶ್ವ ನದಿಗಳ ದಿನಾಚರಣೆ ಆಚರಿಸಲಾಯಿತು.ಕರ್ನಾಟಕ,ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಜಲ ಕಾರ್ಯಕರ್ತರು ಮತ್ತು ತಜ್ಞರು ಮತ್ತು ಕನಕುಂಬಿ ಗ್ರಾಮ ಮತ್ತು ಸುತ್ತ ಮುತ್ತಲಿನ...

Read More

ಬೆಂಗಳೂರು ಬಂದ್‍ಗೆ ಬಿಜೆಪಿ ಬೆಂಬಲ: ಸಿ.ಟಿ.ರವಿ

ಬೆಂಗಳೂರು: ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವಾಗ, ಮಂಡ್ಯದ ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳದೆ, ಬೆಂಗಳೂರಿನ ಕುಡಿಯುವ ನೀರಿನ ಪರಿಸ್ಥಿತಿಯನ್ನೂ ಅರ್ಥ ಮಾಡದೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದು ಖಂಡನೀಯ. ಈ ಸಂಬಂಧ ಮಂಗಳವಾರ ನಡೆಯುವ ಬೆಂಗಳೂರು ಬಂದ್‍ಗೆ ಬಿಜೆಪಿ ಬೆಂಬಲ...

Read More

ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಪ್ರತಿಭಟನೆ

ಬೆಂಗಳೂರು: ಕಾವೇರಿ ನೀರಿನ ವಿವಾದ ತಾರಕಕ್ಕೇರಿದ್ದು, ಕರ್ನಾಟಕದ ರೈತರಿಗೆ ಅನ್ಯಾಯ ಮಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಭಾರೀ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ. ಮೈಸೂರು ಬ್ಯಾಂಕ್...

Read More

ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ: ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಸೆ.26ರವರೆಗೆ ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸುಪ್ರೀಂಕೋರ್ಟ್‌ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಆದೇಶಿಸಿತ್ತು. ರಾಜ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ...

Read More

ಅಕ್ಟೋಬರ್‌ನೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌: ನಳಿನ್‌ಗೆ ರೈಲ್ವೇ ಸಚಿವರ ಭರವಸೆ

ನವದೆಹಲಿ: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ  ಅಶ್ವಿನಿ ವೈಷ್ಣವ್ ರವರನ್ನು ಇಂದು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು....

Read More

ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂ ಆದೇಶ

ಬೆಂಗಳೂರು: ಬರದಿಂದ ನಲುಗುತ್ತಿರುವ ಕರ್ನಾಟಕದ ಜನತೆಗೆ ಸುಪ್ರೀಂಕೋರ್ಟ್‌ ಗಾಯದ ಮೇಲೆ ಬರೆ ಎಳೆದಿದೆ. ಮುಂದಿನ 15 ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಸುಪ್ರೀಂ ಆದೇಶ ನೀಡಿದೆ. ನ್ಯಾಯಮೂರ್ತಿ ಬಿ ಆರ್ ಗವಾಯಿ...

Read More

ಎಲ್‍ಐಸಿ ಏಜೆಂಟರು, ನೌಕರರಿಗೆ ಪ್ರಯೋಜನ: ನಳಿನ್‍ಕುಮಾರ್ ಕಟೀಲ್ ಧನ್ಯವಾದ

ಬೆಂಗಳೂರು: ಗೌರಿ, ಗಣೇಶ ಹಬ್ಬದ ಸಂದರ್ಭದಲ್ಲಿ ಭಾರತೀಯ ಜೀವವಿಮಾ ನಿಗಮದ (ಎಲ್‍ಐಸಿ) ಏಜೆಂಟರು ಮತ್ತು ಉದ್ಯೋಗಿಗಳಿಗೆ ವಿವಿಧ ಸೌಲಭ್ಯಗಳನ್ನು ಪ್ರಕಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರದ ಬಿಜೆಪಿ ಸರಕಾರದ ಕ್ರಮಕ್ಕೆ ಬಿಜೆಪಿ...

Read More

ಉತ್ತರಪ್ರದೇಶ: ದೇಗುಲದಲ್ಲಿ ನಮಾಜ್‌ ಮಾಡಿ ಪೊಲೀಸರ ಅತಿಥಿಗಳಾದ ತಾಯಿ-ಮಗಳು

ಲಕ್ನೋ: ಕೆಲವರು ಸಮಾಜದಲ್ಲಿ ಶಾಂತಿ ಭಗ್ನ ಮಾಡುವ ನಿಟ್ಟಿನಲ್ಲಿ ಏನಾದರೊಂದು ಕುತಂತ್ರಗಳನ್ನು ಮಾಡುತ್ತಲೇ ಇರುತ್ತಾರೆ, ಅಂತಹುದೇ ವರ್ಗಕ್ಕೆ ಸೇರಿದ ತಾಯಿ ಮತ್ತು ಮಗಳು ಉತ್ತರಪ್ರದೇಶದಲ್ಲಿ ಪೊಲೀಸರ ಅತಿಥಿಗಳಾಗಿದ್ದಾರೆ. ಶಿವ ದೇವಸ್ಥಾನದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ...

Read More

ಭಾರತ-ಕೆನಡಾ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗೆ ತಾತ್ಕಾಲಿಕ ತಡೆ

ನವದೆಹಲಿ: ಕೆನಡಾದಲ್ಲಿ ಭಾರತ ವಿರೋಧಿ ಅಂಶಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊರನ್ನು ಪ್ರಧಾನಿ ನರೇಂದ್ರ ಮೋದಿ ಜಿ20 ಶೃಂಗಸಭೆ ವೇಳೆ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಕೆನಡಾದೊಂದಿಗಿನ ಮಾತುಕತೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಶುಕ್ರವಾರ...

Read More

Recent News

Back To Top