Date : Saturday, 18-07-2015
ಮಂಗಳೂರು : ಸಂಸದ್ ಆದರ್ಶ ಗ್ರಾಮ ಯೋಜನೆಯ ಕಾಮಗಾರಿಗಳ ಅನುಷ್ಠಾನ ಸಮಾರಂಭ ಜು.20 ರಂದು 11 ಗಂಟೆಗೆ ಸುಳ್ಯದ ಶ್ರೀ ಭಾರತಿ ತೀರ್ಥ ಸಭಾಭವನ, ಕಾಂಜಿಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಾಮಗಾರಿಗಳಿಗೆ ಚಾಲನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
Date : Saturday, 18-07-2015
ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕ ತುಳು-ಕೊಂಕಣಿ-ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಜು. 25 ಹಾಗೂ 26ರಂದು ಎರಡು ದಿನಗಳ ‘ಸಂಗಮ ಸಂಭ್ರಮ’ ರಾಜ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನವು ಡಾ| ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ, ವಾಮಂಜೂರು ಇಲ್ಲಿ ನಡೆಯಲಿದೆ. ಜು.25ರಂದು...
Date : Friday, 17-07-2015
ಬೆಳ್ತಂಗಡಿ : ಮಲವಂತಿಗೆ ಗ್ರಾಮದ ಕಾಜೂರು ಎಂಬಲ್ಲಿ ತಂಡವೊಂದು ರಿಕ್ಷಾದಲ್ಲಿ ತೆರಳುತ್ತಿದ್ದವರ ಮೇಲೆ ಶುಕ್ರವಾರ ಹಲ್ಲೆ ನಡೆಸಿದ್ದು ಓರ್ವ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಮಲವಂತಿಗೆ ಗ್ರಾಮದ ದಿಡುಪೆ ನಿವಾಸಿ...
Date : Friday, 17-07-2015
ಮಂಗಳೂರು : ಸತತ ಪರಿಶ್ರಮದಿಂದ ಜೀವನದಲ್ಲಿ ಉನ್ನತಿಯನ್ನು ಸಾಧಿಸಬಹುದು, ಕಾಲೇಜಿನ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಜಾಗತಿಕ ಸಮುದಾಯದ ಅಗತ್ಯತೆಗಳನ್ನು ತಿಳಿದುಕೊಳ್ಳಲು ಸಾಧ್ಯ. ಉತ್ತಮ ಸಂವಹನ ಹಾಗೂ ವ್ಯಕ್ತಿತ್ವ ವಿಕಸನಕ್ಕಾಗಿ ವಿದ್ಯಾರ್ಥಿಗಳು ಕಾಲೇಜಿನ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಹಾಗೂ ಭವಿಷ್ಯದ ಸವಾಲುಗಳನ್ನು ಎದುರಿಸುವ ಮನೋಸ್ಥೈರ್ಯ...
Date : Friday, 17-07-2015
ಬೆಳ್ತಂಗಡಿ: ರಾಜ್ಯ ಸರಕಾರ ಗ್ರಾಮೀಣ ಪ್ರದೇಶದ ಜನರಿಗೆ ಮನೆ ನಿವೇಶನಗಳಿಗೆ ಹಕ್ಕುಪತ್ರ ನೀಡಲು ಜಾರಿಗೆ ತಂದಿರುವ 94ಸಿ ಯೋಜನೆ ಅನುಷ್ಠಾನ ತಾಲೂಕಿನಲ್ಲಿ ಸರಿಯಾಗಿ ಆಗುತ್ತಿಲ್ಲ. ಹಣ ಕೊಟ್ಟವರಿಗೆ ಮಾತ್ರ ನಿವೇಶನ ಅಳತೆ ಮಾಡಿ ಕೊಡಲಾಗುತ್ತಿದೆ. ಯೋಜನೆಯ ಅನುಷ್ಠಾನದಲ್ಲಿ ಭಾರೀ ಲಂಚ ಹಾಗೂ...
Date : Friday, 17-07-2015
ಬಂಟ್ವಾಳ : ಬಂಟರ ಸಂಘ ಫರಂಗಿಪೇಟೆ ವಲಯ ಇದರ ವತಿಯಿಂದ ಪ್ರತಿ ವರ್ಷ ಆಚರಿಸುವಂತೆ ಈ ಬಾರಿಯ ಆಟಿ ದೊಂಜಿ ಕೂಟ (ಆಟಿ ತಿಂಗಳ ವಿಶೇಷ ಕಾರ್ಯಕ್ರಮ) ಜು26ರಂದು ಸೇವಾಂಜಲಿ ಸಭಾಂಗಣ ದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅತಿಥಿ ಗಳಾಗಿ ಶ್ರೀಮತಿ ರಮಾ.ಎಸ್....
Date : Friday, 17-07-2015
ಬೆಳ್ತಂಗಡಿ: ಆರ್ಸೆಟಿಗಳಿಂದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದೆಲ್ಲೆಡೆ ಕೌಶಲಾಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಆರ್ಸೆಟಿಗಳು (ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳು) ಕೂಡಾ ನಿರುದ್ಯೋಗಿಗಳಿಗೆ ಸಕಾಲಿಕ ತರಬೇತಿ, ಮಾರ್ಗದರ್ಶನ ಮತ್ತು ಪ್ರೇರಣೆಯೊಂದಿಗೆ ಕೌಶಲಾಭಿವೃದ್ಧಿಗೆ ಪ್ರೋತ್ಸಾಹ ನೀಡುತ್ತಿದೆ. ಪ್ರಧಾನಿಯವರ ಕನಸು ನನಸಾಗುತ್ತಿದೆ....
Date : Friday, 17-07-2015
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ಗಳಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಬಂಟ ಸಮಾಜದವರಿಗೆ ಅಭಿನಂದನಾ ಕಾರ್ಯಕ್ರಮವು ಜು. 19ರಂದು ಬೆಳಗ್ಗೆ 9.30ಕ್ಕೆ ಇಲ್ಲಿನ ಎ.ಬಿ. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಸಂಘದ...
Date : Friday, 17-07-2015
ಪುತ್ತೂರು : ಪ್ರಗತಿಪರ ಕೃಷಿಕ, ಶೈಕ್ಷಣಿಕ ತಜ್ಞ, ಸಾಮಾಜಿಕ ಹೋರಾಟಗಾರ, ಸಮಾಜ ಸೇವಕ ಪುತ್ತೂರಿನ ಸುಳ್ಯಪದವು ಕನ್ನಡ್ಕ ನಿವಾಸಿ ಕೆ. ಸದಾನಂದ ನಾಯಕ್ ಇಂದಾಜೆ (೮೦) ಇಂದು ಅಲ್ಪಕಾಲದ ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸದಾ ಹಾಸ್ಯಪ್ರವೃತ್ತಿಯಿಂದ ಕೂಡಿರುವ ಸದಾನಂದ...
Date : Thursday, 16-07-2015
ಬೆಳ್ತಂಗಡಿ : ಯಕ್ಷಗಾನಕ್ಕೆ ಮತ್ತು ಪುರಾಣಗಳಿಗೆ ಅವಿನಾಭಾವ ಸಂಬಂಧವಿದೆ. ಯಕ್ಷಗಾನಕ್ಕೆ ಪುರಾಣಗಳೇ ಆಕರವಾಗಿದ್ದು ಧರ್ಮಸ್ಥಳದಲ್ಲಿ ಕಳೆದ 40 ವರ್ಷಗಳಿಂದ ಪ್ರತಿವರ್ಷ ಎರಡು ತಿಂಗಳ ಕಾಲ ಪುರಾಣ ವಾಚನ – ಪ್ರವಚನ ನಡೆಸುತ್ತಿರುವುದು ಶ್ಲಾಘನೀಯವಾಗಿದೆ. ಇದರಿಂದಾಗಿ ಧರ್ಮ, ಶಾಸ್ತ್ರ ಮತ್ತು ಪುರಾಣಗಳಲ್ಲಿ ಜನರಿಗೆ ಆಸಕ್ತಿ...