Date : Wednesday, 15-07-2015
ಬಂಟ್ವಾಳ: ಪುದು ಗ್ರಾಮ ಪಂಚಾಯತ್ ಕಚೇರಿಯ ಕೂಗಳತೆಯ ದೂರದಲ್ಲಿ ಮಂಗಳವಾರ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲೆ ಪಕ್ಕದ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತ ಪಟ್ಟ ಘಟನಾ ಸ್ಥಳಕ್ಕೆ ಬುಧವಾರ ಸಂಜೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ...
Date : Wednesday, 15-07-2015
ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಬಳಿ ನಡೆದ ಭೂ ಕುಸಿತದಲ್ಲಿ ಮೂವರು ಸಾವಿಗೀಡಾದ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಆಗಮಿಸಿ ಪರಿಶೀಲಿಸಿದರು , ಭೂ ಕುಸಿತ ದಿಂದ ಹಾನಿಗೀಡಾದ ಮನೆಗಳ ನಿವಾಸಿಗಳನ್ನು ಅಲ್ಲಿಂದ ತೆರವು ಗೊಳಿಸಿ ಪರ್ಯಾಯ ವ್ಯವಸ್ತೆ ಮಾಡುವಂತೆ ಪಂಚಾಯತ್...
Date : Tuesday, 14-07-2015
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಇದೇ ಜು 16 ರಿಂದ (ಗುರುವಾರ) ಎರಡು ತಿಂಗಳ ಕಾಲ ಪ್ರತಿ ದಿನ ಪುರಾಣ ವಾಚನ – ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ. ಕುಮಾರ ವಾಲ್ಮೀಕಿಯ ತೊರವೆ...
Date : Tuesday, 14-07-2015
ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಬಳಿ ಪಂಚಾಯತ್ ಕಟ್ಟಡ ಮತ್ತು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಟ್ಟಡಕ್ಕೆ ಹೊಂದಿ ಕೊಂಡಂತೆ ಇರುವ ಜಾಗದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲೆ ಗುಡ್ಡ ಕುಸಿದು ಬಿದ್ದು ಮೂವರು ಕಟ್ಟಡ ಕಾರ್ಮಿಕರು ಸಾವಿಗೀಡಾದರು . ಕಳೆದ...
Date : Tuesday, 14-07-2015
ಬಂಟ್ವಾಳ : ಶಿಕ್ಷಕರು ತಮ್ಮ ನಡೆನುಡಿಗಳಲ್ಲಿ ವಿದ್ಯಾರ್ಥಿಗಳಿಗೆ ಆದರ್ಶವಾಗಿರಬೇಕು. ಅಧ್ಯಾಪಕರು ವಿದ್ಯಾರ್ಥಿಯ ಜೊತೆಯಲ್ಲಿದ್ದು ಗುಣನಡತೆ ತಿದ್ದುವುದಲ್ಲದೆ ದೇಶಕ್ಕಾಗಿ ಬದುಕುವುದನ್ನು ಕಲಿಸಿಕೊಡಬೇಕು ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್ ಹೇಳಿದರು.ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕದ ದ.ಕ. ಜಿಲ್ಲಾ...
Date : Tuesday, 14-07-2015
ಸುಬ್ರಹ್ಮಣ್ಯ : ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಕಾಳಜಿಯ ಮಾಹಿತಿ ಹಾಗೂ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳು ಅಗತ್ಯವಾಗಿದೆ ಎಂದು ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹೇಳಿದರು. ಅವರು ಮಂಗಳವಾರ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆ, ಸಂಚಾರಿ...
Date : Tuesday, 14-07-2015
ಕಾಸರಗೋಡು : ಪೆರಡಾಲ ಸರಕಾರಿ ಬುನಾದಿ ಹಿರಿಯ ಪ್ರಾಥಮಿಕ ಶಾಲೆಯ ಪರಿಸರ ಸಂಘದ ಆಶ್ರಯದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಕುಂಬಳೆ ಮಂಡಲ ಸಂಪನ್ಮೂಲ ಕೇಂದ್ರದ ಕಾರ್ಯಕ್ರಮ ನಿರ್ವಹಣಾಧಿಕಾರಿ ರಾಧಾಕೃಷ್ಣನ್ ಶಾಲಾ ವಠಾರದಲ್ಲಿ ಕಹಿಬೇವಿನ ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಾಪಕರಾದ ಚಂದ್ರಹಾಸನ್...
Date : Monday, 13-07-2015
ಬಂಟ್ವಾಳ : ಬಿಜೆಪಿ ಪುದು ಗ್ರಾಮ ಸಮಿತಿಯ ಮಹಾ ಸಂಪರ್ಕ ಅಭಿಯಾನದ ಪ್ರಯುಕ್ತ ಹಿರಿಯ ಕಾರ್ಯಕರ್ತ ರಾದ , ಶ್ರೀ ಮೋನಪ್ಪ ಅಮೀನ್ , ಎಫ್.ಅಬ್ಬಾಸ್ , ಶ್ರೀಮತಿ ಕುಸುಮ ಶೆಟ್ಟಿ ರವರ ಮನೆಗೆ ಬೇಟಿಕೊಟ್ಟು ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ ಕೊಟ್ಟರು....
Date : Monday, 13-07-2015
ಬೆಳ್ತಂಗಡಿ : ವಿಶ್ವ ಹಿಂದು ಪರಿಷತ್, ಬಜರಂಗದಳದ ವತಿಯಿಂದ ಮಂಗಳೂರು ಕೇಂದ್ರ ಮೈದಾನದಲ್ಲಿ ನಡೆದ ಗೋವುಗಳಗಳನ್ನು ಸಂರಕ್ಷಿಸಿ ಜಾಥಾದಲ್ಲಿ ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ಪ್ರಖಂಡ ಹಾಗೂ ವೇಣೂರು ಪ್ರಖಂಡದ ಸುಮಾರು 700 ಮಂದಿ ಕಾರ್ಯಕರ್ತರು ಭಾಗವಹಿದ್ದರು. ವೇಣೂರು, ಬೆಳ್ತಂಗಡಿ ಹಾಗೂ ಕೊಕ್ಕಡ ಭಾಗಗಳಿಂದ...
Date : Monday, 13-07-2015
ಪಾಲ್ತಾಡಿ:ಸವಣೂರಿನ ಸುತ್ತಮುತ್ತ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳನ್ನು ಬೇಧಿಸಲು ಪೊಲೀಸ್ ಇಲಾಖೆ ವಿಫಲವಾಗಿರುವ ಹಿನ್ನೆಲೆಯಲ್ಲಿ ,ಸವಣೂರಿಗೆ ಹೊರಠಾಣೆ ಮಂಜೂರು ಮಾಡುವಂತೆ ಸವಣೂರುನ ವರ್ತಕರ ಸಂಘದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸವಣೂರು ಜಂಕ್ಷನ್ನಲ್ಲಿ ಧರಣಿ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ...