Date : Saturday, 16-09-2023
ಬೆಂಗಳೂರು: ನೀತಿ, ನೇತೃತ್ವಹೀನ, ನಿಯತ್ತಿನ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ ಇರುವ ಐಎನ್ಡಿಐಎ, ಯಾವುದೇ ಹೆಸರಿನಲ್ಲಿ ಲೋಕಸಭಾ ಚುನಾವಣೆಗೆ ಇಳಿದರೂ ಕೂಡ ಬಿಜೆಪಿ 350ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಮತ್ತೆ ಎನ್ಡಿಎ ಅಧಿಕಾರಕ್ಕೆ ಬರುವುದು...
Date : Friday, 15-09-2023
ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳ ಎಲ್ಲ ತಾಲ್ಲೂಕುಗಳಲ್ಲಿ ಕಾವೇರಿ ಜನಜಾಗೃತಿ ಯಾತ್ರೆಯನ್ನು ಕೈಗೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ...
Date : Friday, 15-09-2023
ಭೋಪಾಲ್: ಬಿಜೆಪಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯಕ್ಕೆ ಪಕ್ಷದ ಚುನಾವಣಾ ಉಸ್ತುವಾರಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮೊದಲ ಪಟ್ಟಿಯ ಭಾಗವಾಗಿರುವ ಹೆಸರುಗಳನ್ನು ಪ್ರಕಟಿಸಿದ್ದಾರೆ. ಆಡಳಿತ ಪಕ್ಷವಾದ ಬಿಜೆಪಿ 39...
Date : Friday, 15-09-2023
ಬೆಂಗಳೂರು: ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆಯವರ ಸನಾತನ ಧರ್ಮದ ಅವಹೇಳನವನ್ನು ಬೆಂಬಲಿಸುವ ಹೇಳಿಕೆಯು ಸಂವಿಧಾನದ ಮೂಲತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...
Date : Friday, 15-09-2023
ನವದೆಹಲಿ: ಇಂದು ಸೆಪ್ಟೆಂಬರ್ 15 ಇಂಜಿನಿಯರ್ಗಳ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ. ದೇಶ ಕಂಡ ಅಪ್ರತಿಮ ಇಂಜಿನಿಯರ್, ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಸ್ಮರಣಾರ್ಥ ಮೊದಲ ಬಾರಿಗೆ 1968,...
Date : Thursday, 14-09-2023
ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಸಮರ್ಥ ವಾದ ಮಂಡಿಸುವಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಕರ್ನಾಟಕದ ರೈತರನ್ನು ಕಡೆಗಣಿಸಿ ಅವರಿಗೆ ದ್ರೋಹ ಮಾಡುವ ಸರಕಾರ ಇಲ್ಲಿ ಆಡಳಿತ...
Date : Thursday, 14-09-2023
ಬೆಂಗಳೂರು: ಯಲಹಂಕದಲ್ಲಿ ದಲಿತರ ಮೇಲೆ ದೌರ್ಜನ್ಯ ಮಾಡಿದ ಸುಧಾಕರ್ ಅವರನ್ನು ಸಚಿವಸಂಪುಟದಿಂದ ವಜಾ ಮಾಡಬೇಕು. ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಒತ್ತಾಯಿಸಿದರು. ಯಲಹಂಕದಲ್ಲಿ ಸಚಿವರಿಂದ ದೌರ್ಜನ್ಯಕ್ಕೆ ಒಳಗಾದ ದಲಿತ ಮಹಿಳೆ ಮುನಿಯಮ್ಮ ಅವರನ್ನು ಬಿಜೆಪಿ ನಿಯೋಗವು ಇಂದು...
Date : Wednesday, 13-09-2023
ಬೆಂಗಳೂರು: ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ನಮ್ಮ ರೈತರಿಗೆ ನೀರು ಕೊಡಲಾಗುತ್ತಿಲ್ಲ. ಕುಡಿಯುವ ನೀರಿನ ಹಾಹಾಕಾರವೂ ಇದೆ. ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಬಿಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ರಾಜ್ಯ...
Date : Tuesday, 12-09-2023
ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು...
Date : Tuesday, 12-09-2023
ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಎಸ್ಸಿ, ಎಸ್ಟಿ ಅನುದಾನದಲ್ಲಿ 11,144 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...