News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾನನದೊಳಗೆ ಕಲಿಕೆ ಸೃಜನಶೀಲ ಬೇಸಿಗೆ ಶಿಬಿರ

ಪಾಲ್ತಾಡಿ : ವಾರ್ಷಿಕ ಪರೀಕ್ಷೆ ಮುಗಿದು ಶಾಲೆಗೆ ಬೇಸಿಗೆ ರಜೆ. ಮಕ್ಕಳಿಗೆ ರಜೆಯ ಮಜಾ ಅನುಭವಿಸುವ ತವಕ. ಆದರೆ ಸವಣೂರಿನಲ್ಲಿ ಶಾಲಾ ಮಕ್ಕಳು ತಮ್ಮ ರಜೆಯನ್ನು ಸೃಜನ ಶೀಲ ಚಟುವಟಿಕೆಗಳಿಗೆ ಮೀಸಲಿಟ್ಟಂತಿದೆ. ಸಚಣೂರು ಜೆಸಿಐ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು...

Read More

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಂಡೋ ಸಂತ್ರಸ್ತರಿಂದ ಪ್ರತಿಭಟನೆ

ಮಂಗಳೂರು: ಸ್ಥಗಿತಗೊಂಡಿರುವ ಎಂಡೋ ಸಂತ್ರಸ್ತರ ಮಾಶಾಸನ ನೀಡುವುದುಮತ್ತು ನ್ಯಾಯಾಲಯದ ಆದೇಶ ಅನುಷ್ಠಾನಕ್ಕೆ ಆಗ್ರಹಿಸಿ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನುzಶಿಸಿ ಮಾತನಾಡಿದ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ ಗೌಡ, ಸ್ಥಗಿತಗೊಂಡಿರುವ...

Read More

ನೇಪಾಳಕ್ಕೆ ತೆರಳಿದ್ದ ಬಂಟ್ವಾಳದ ರೋಮೆಲ್ ಸುರಕ್ಷಿತ

ಬಂಟ್ವಾಳ:  ನೇಪಾಳದ ಕಾಠ್ಮಂಡುವಿಗೆ ತೆರಳಿ ಭೂಕಂಪನದಿಂದ ಅತಂತ್ರರಾಗಿದ್ದ ಬಂಟ್ವಾಳ ಸಿದ್ದಕಟ್ಟೆಯ ಯುವಕ  ರೋಮೆಲ್ ಸ್ಟೀಫನ್ ಮೊರಾಸ್ ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ಬಂದಿದೆ. ಸಿದ್ಧಕಟ್ಟೆಯ ಉದ್ಯಮಿ ರೊನಾಲ್ಡ್ ಮೊರಾಸ್ ಅವರ ಪುತ್ರ ರೋಮೆಲ್ ಸ್ಟೀಫನ್ ಮೊರಾಸ್ ಅವರು ಎಂಬಿಎ ಪದವಿಧರರಾಗಿದ್ದು ಬೆಂಗಳೂರಿನ ಕ್ಲಚ್ ...

Read More

ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಬಂಟ್ವಾಳ: ಇಲ್ಲಿನ ಉಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಒಟ್ಟು 95 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಜಾಗದಲ್ಲಿ ಮನೆಕಟ್ಟಿ ವಾಸಿಸುತ್ತಿರುವವರಿಗೆ 94ಸಿ ಯಲ್ಲಿ ಶೀಘ್ರ ಹಕ್ಕುಪತ್ರ...

Read More

ಕಲೆ ಕಲ್ಲೆದೆಯನ್ನೂ ಕರಗಿಸುತ್ತದೆ

ಬೈಂದೂರು: ಕಲ್ಲೆದೆಯನ್ನು ಕರಗಿಸುವ, ದ್ವೇಷವನ್ನೂ ದಹಿಸುವ ಶಕ್ತಿ ಇರುವುದು ಕಲೆಗೆ ಮಾತ್ರ. ಕಲಾವಿದರು ಆನಂದದ ಲಹರಿಯನ್ನು ಹರಿಸಿ, ಪ್ರೀತಿಯನ್ನು ಬಿತ್ತುವ ಶಾಂತಿದೂತರು ಎಂದು ಬೈಂದೂರು ರತ್ತೂಬಾಯಿ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯ ಜಿ. ಎಸ್. ಭಟ್ ಹೇಳಿದರು. ಅವರು ಬೈಂದೂರು ರಥೋತ್ಸವದ ಅಂಗವಾಗಿ ಇಲ್ಲಿನ...

Read More

ಟಿ.ನಾರಾಯಣ ಅವರಿಗೆ ಸನ್ಮಾನ

ಮರವಂತೆ: ಕಳೆದ 34 ವರ್ಷಗಳಿಂದ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿ ಇದೀಗ ವಯೋ ನಿವೃತ್ತರಾಗುತ್ತಿರುವ ಸಿಬ್ಬಂದಿ ಟಿ.ನಾರಾಯಣ ಅವರನ್ನು ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು. ವೈದ್ಯಾಧಿಕಾರಿ ಗಿರೀಶ ಗೌಡ, ಗ್ರಾ.ಪಂ. ಅಧ್ಯಕ್ಷೆ ಕೆ. ಎ. ಸುಗುಣಾ, ಉಪಾಧ್ಯಕ್ಷೆ...

Read More

ನಗರದಲ್ಲಿ 4 ಸುಸಜ್ಜಿತ ಮಾರುಕಟ್ಟೆಗಳಿಗೆ ಕಾಯಕಲ್ಪ- ಶಾಸಕ ಜೆ. ಆರ್. ಲೋಬೊ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ಅವರು ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರು, ಉಪಮಹಾಪೌರರು, ವಿವಿಧ ಸಮಿತಿಗಳ ಅಧ್ಯಕ್ಷರುಗಳು, ಆಯುಕ್ತರು, ಜಂಟಿ ಆಯುಕ್ತರು ಹಾಗೂ ಮನಪಾದ ವಿವಿಧ ವಿಭಾಗದ ಅಧಿಕಾರಿಗಳೊಂದಿಗೆ ಅಭಿವೃದ್ಧಿ ವಿಚಾರಗಳ ಕುರಿತು ಮನಪಾದ...

Read More

ಕಾನೂನು ಬದ್ಧ ಪರಿಹಾರ ಪಡೆಯಲು ಅರಿವು ಅಗತ್ಯ

ಬೈಂದೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೆ ಸಮಾನ ನ್ಯಾಯ ನೀಡಬೇಕಾದುದು ನ್ಯಾಯಾಂಗದ ಹೊಣೆ. ಅದಕ್ಕಾಗಿ ಹಲವು ಕಾಯಿದೆಗಳಿವೆ. ಆದರೆ ಅವು ಪುಸ್ತಕದಲ್ಲಿದ್ದರೆ ಸಾಲದು. ಅಗತ್ಯವಿರುವಾಗ ಅನುಷ್ಠಾನಗೊಳ್ಳಬೇಕು. ಅದಾಗಬೇಕಾದರೆ ಎಲ್ಲರಿಗೆ ಕಾನೂನಿನ ಸಾಮಾನ್ಯ ಜ್ಞಾನ ಅಗತ್ಯ ಎಂದು ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ...

Read More

ನೇಪಾಳ ಭೂಕಂಪ ಪೀಡಿತರ ನೆರವಿಗಾಗಿ ಮನವಿ

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಜ್ಯ ಕೇಂದ್ರದಿಂದ ನೀಡಿದ ಕರೆಯಂತೆ ನೇಪಾಳದ ಭೂಕಂಪ ಸಂತ್ರಸ್ಥರ ಪರಿಹಾರಾರ್ಥವಾಗಿ ಏ.28,29 ರಂದು ದ.ಕ.ಜಿಲ್ಲಾ ಭಾರತೀಯ ಜನತಾ ಪಾರ್ಟಿಯು ಪ್ರತೀ ಮಂಡಲಗಳಲ್ಲೂ ತಂಡಗಳಲ್ಲಿ ಭೂಕಂಪ ಸಂತ್ರಸ್ಥರ ನೆರವಿಗಾಗಿ ನಿಧಿ ಸಂಗ್ರಹ ಕಾರ್ಯದಲ್ಲಿ ತೊಡಗಿಸಿಕೊಳ್ಳುವರು. ಭೂಕಂಪ...

Read More

ಶಂಕರ ಜಯಂತಿ ಆಚರಣೆ: ವಿದ್ವತ್ ಸಮ್ಮಾನ

ಉಪ್ಪುಂದ: ಬೈಂದೂರು ವಲಯ ಶಂಕರ ತತ್ವ ಪ್ರಸರಣಾ ಸಮಿತಿಯ ಆಶ್ರಯದಲ್ಲಿ ಉಪ್ಪುಂದ ಶಂಕರ ಕಲಾ ಮಂದಿರದಲ್ಲಿ ಶ್ರೀ ಶೃಂಗೇರಿ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ನಿರ್ದೇಶನದಂತೆ ಶಂಕರ ಜಯಂತಿ ಉತ್ಸವ ಮತ್ತು ತತ್ವಜ್ಞಾನಿಗಳ ದಿನವನ್ನು ಆಚರಿಸಲಾಯಿತು. ಇಡಗುಂಜಿಯ ಸಂಸ್ಕ್ರತ ವಿದ್ವಾನ್ ನೀಲಕಂಠ...

Read More

Recent News

Back To Top